Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹಸಿಕಸ ಒಣಕಸ,ನೈರ್ಮಲ್ಯ ಕಸಗಳೆಂದು ಪ್ರತ್ಯೇಕವಾಗಿ ವಿಂಗಡಿಸಿ ನೀಡಿ : ಪಾಲಿಕೆ ಆಯುಕ್ತೆ ರೇಣುಕಾ
ತಾಜಾ ಸುದ್ದಿ

ಹಸಿಕಸ ಒಣಕಸ,ನೈರ್ಮಲ್ಯ ಕಸಗಳೆಂದು ಪ್ರತ್ಯೇಕವಾಗಿ ವಿಂಗಡಿಸಿ ನೀಡಿ : ಪಾಲಿಕೆ ಆಯುಕ್ತೆ ರೇಣುಕಾ

Dinamaana Kannada News
Last updated: November 16, 2025 3:28 am
Dinamaana Kannada News
Share
Davanagere
SHARE

ದಾವಣಗೆರೆ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಮನೆಗಳಿಂದ ಮೂಲದಲ್ಲಿಯೇ ವಿಂಗಡಿಸಿದ ಜೈವಿಕವಾಗಿ ಕೊಳೆಯುವ ಹಸಿತ್ಯಾಜ್ಯ ಜೈವಿಕವಾಗಿ ಕೊಳೆಯದ ಮತ್ತು ಮರುಬಳಸಬಹುದಾದ ಒಣತ್ಯಾಜ್ಯ ಹಾಗೂ ಸ್ಯಾನಿಟರಿ ಪ್ಯಾಡ್ ನಂತಹ ನೈರ್ಮಲ್ಯ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ಪ್ರಾಥಮಿಕ ತ್ಯಾಜ್ಯ ಸಂಗ್ರಹಣಾ ವಾಹನಗಳಾದ ಆಟೋ ಟಿಪ್ಟರ್‍ ಗಳ ಮೂಲಕ ಸಂಗ್ರಹಿಸಲಾಗುತ್ತಿದೆ.

ತ್ಯಾಜ್ಯ ಸಂಗ್ರಹಣೆಯಲ್ಲಿ ತೊಡಗಿರುವ ವಾಹನ ಚಾಲಕರು ಸಹಾಯಕರುಗಳಿಗೆ ಸರ್ಕಾರದ ಆದೇಶದಂತೆ ವಾರದ ರಜೆ ಒದಗಿಸಬೇಕಿರುತ್ತದೆ. ಹಾಗೂ ಕರ್ನಾಟಕ ಪೌರನಿಗಮಗಳ ಅಧಿನಿಯಮದಡಿ ಸೆಕ್ಷನ್‍ನ್ವಯ, ನಗರದ ಎಲ್ಲಾ ವಾರ್ಡ್‍ಗಳಲ್ಲಿ ಭಾನುವಾರ ಹೊರತುಪಡಿಸಿ ಸೋಮವಾರದಿಂದ ಶನಿವಾರದವರೆಗೆ ಮನೆ ಮನೆಗಳಿಂದ ವಿಂಗಡಿಸಿದ ತ್ಯಾಜ್ಯ ಸಂಗ್ರಹಣೆಯನ್ನು ನಿರ್ವಹಿಸಲಾಗುವುದು.

ಆದ್ದರಿಂದ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಉತ್ಪತ್ತಿಯಾದ ತ್ಯಾಜ್ಯವನ್ನು ರಸ್ತೆ ಚರಂಡಿ, ಖಾಲಿ ನಿವೇಶನಗಳಲ್ಲಿ ಎಸೆಯದೇ ಮೂಲದಲ್ಲಿಯೇ ಹಸಿಕಸ ಒಣಕಸ, ನೈರ್ಮಲ್ಯ ಕಸಗಳೆಂದು ಪ್ರತ್ಯೇಕವಾಗಿ ವಿಂಗಡಿಸಿ ಮನೆ ಬಾಗಿಲಿಗೆ ಬರುವ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಬೇಕು.

ಈಗಾಗಲೇ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರುಗಳನ್ನು ತ್ಯಾಜ್ಯ ಸಂಗ್ರಹಣಾ ವಾಹನಗಳೊಂದಿಗೆ ಸಮುದಾಯ ಸಂಚಾಲಕರೆಂದು ನಿಯೋಜಿಸಿ ತ್ಯಾಜ್ಯ ವಿಂಗ ಡಣೆ ಮಾಡದ ಹಾಗೂ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ತ್ಯಾಜ್ಯ ನೀಡದೇ ಇರುವಂತಹ ಉಲ್ಲಂಘನೆದಾರರುಗಳನ್ನು ಪತ್ತೆ ಮಾಡಿ ದಂಡ ವಿಧಿಸುವ ಪ್ರಕ್ರಿಯೆ ಆರಂಭಿ ಸಲಾಗಿದ್ದು, ಅಂತಹ ಪ್ರಕರಣಗಳು ಕಂಡುಬಂದಲ್ಲಿ ತ್ಯಾಜ್ಯ ವಿಂಗಡಿಸದ/ ಆಟೋ ಟಿಪ್ಪರ್‍ಗಳಿಗೆ ತ್ಯಾಜ್ಯ ನೀಡದ ಮನೆಗಳ ಮಾಲೀಕರುಗಳಿಗೆ ಕರ್ನಾಟಕ ಮಹಾನಗರ ಪಾಲಿಕೆಗಳ ಘನತ್ಯಾಜ್ಯ ನಿರ್ವಹಣೆ ಉಪ ವಿಧಿಗಳುರಲ್ಲಿ ನಿಗದಿಪಡಿಸಿದಂತೆ ರೂ. 100 ರಿಂದ ರೂ 1000 ಗಳವರೆಗೆ ದಂಡ ವಿಧಿಸಲಾಗುವುದು.

Read also  : ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

ಬೀದಿಬದಿ ವ್ಯಾಪಾರಿಗಳು ತಮ್ಮ ಉದ್ದಿಮೆಯ ಸುತ್ತಮುತ್ತ 100 ಅಡಿವರೆಗಿನ ಜಾಗದಲ್ಲಿ ಗುಟ್ಕಾ, ಟೀ ಕಪ್, ಸಿಗರೇಟ್ ಬೀಡಿ ತುಣುಕಗಳು ಬೀಳದಂತೆ 75 ಲೀ. ಸಾಮಥ್ರ್ಯದ ಕಸದ ಡಬ್ಬಿಗಳನ್ನು (ಲಿಟ್ಟರ್ ಬಿನ್) ಮತ್ತು ಸೂಚನಾ ಫಲಕಗಳನ್ನು ಅಳವಡಿಸಿ ಕ್ರಮವಹಿಸುವುದು, ತಪ್ಪಿದಲ್ಲಿ ಉದ್ದಿಮೆದಾರರುಗಳಿಗೆ ರೂ. 500 ರಿಂದ ರೂ. 1000 ಗಳವರೆಗೆ ದಂಡ ವಿಧಿಸಲಾಗುವುದು.

ಚಹಾ, ಕಾಫಿ ವ್ಯಾಪಾರಿಗಳು ಪೇಪರ್, ಪ್ರಾಸ್ಟಿಕ್ ಕಪ್ ಬದಲಾಗಿ ಮರುಬಳಸುವ ಸ್ಟೀಲ್, ಗಾಜಿನ ಕಪ್‍ಗಳನ್ನು ಉಪಯೋಗಿಸುವುದು.

ನಗರದಲ್ಲಿ ಮನೆ ನಿರ್ಮಾಣ ಕೆಡಹುವಿಕೆಯಿಂದ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯಗಳನ್ನು ಸಂಗ್ರಹಿಸುವ ಸಲುವಾಗಿ ನಗರದ ವಾರ್ಡ್- 02 ರ ಶಿವನಗರದ ಎಸ್ ಟಿ ಪಿ ಪಕ್ಕದ ತಗ್ಗು ಪ್ರದೇಶ ಮತ್ತು ವಾರ್ಡ್-31 ರ ರಾಮನಗರದ ರುದ್ರಭೂಮಿ (ಗಾಂಧಿ ಭವನ ಹಿಂಭಾಗು ಪಕ್ಕದ ತಗ್ಗು ಪ್ರದೇಶಗಳನ್ನು ಗುರುತಿಸಲಾಗಿದ್ದು ಮನೆ ಕೆಡುಹುವಿಕೆ. ನಿರ್ಮಾಣ, ನವೀಕರಣದಿಂದ ಉತ್ಪತ್ತಿಯಾಗುವ ಸಿ & ಡಿ ತ್ಯಾಜ್ಯಗಳನ್ನು ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರವೇ ವಿಲೇಪಡಿಸಬೇಕೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ
Next Article District Collector G.M. Gangadharaswamy ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ಪರ್ದಾತ್ಮಕ ಧಾರಣೆ : ಸ್ಪರ್ಧಾತ್ಮಕ ಬೆಲೆಗಳನ್ನು ಪಡೆಯಲು ಡಿಸಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಅಪಘಾತ : ಇಬ್ಬರು ಯುವಕರು ಸಾವು

ದಾವಣಗೆರೆ (Davanagere): ಮರಳಿನ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಗುಡ್ಡದಕುಮಾರನಹಳ್ಳಿ ಹಾಗೂ ಹಾಲೇಶ್‌ಪುರ ಗ್ರಾಮಗಳ…

By Dinamaana Kannada News

ಪುಸ್ತಕ ಬಹುಮಾನಕ್ಕಾಗಿ ಲೇಖಕರಿಂದ, ಪ್ರಕಾಶರಿಂದ ಅರ್ಜಿ ಆಹ್ವಾನ

ದಾವಣಗೆರೆ ಜು.02 :  ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಾದ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ,…

By Dinamaana Kannada News

ಯುವನಿಧಿ ಸ್ವಯಂ ಘೋಷಣೆ ಪ್ರತಿ ತಿಂಗಳು ಕಡ್ಡಾಯ

ದಾವಣಗೆರೆ :  ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?