Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > Serial ‘Drishtibottu’ | ಕಲರ್ಸ್ ಕನ್ನಡದಲ್ಲಿ ಸೆ.9 ರಿಂದ ಹೊಸ ಧಾರಾವಾಹಿ ದೃಷ್ಟಿಬೊಟ್ಟು  
ಸಿನಿಮಾ

Serial ‘Drishtibottu’ | ಕಲರ್ಸ್ ಕನ್ನಡದಲ್ಲಿ ಸೆ.9 ರಿಂದ ಹೊಸ ಧಾರಾವಾಹಿ ದೃಷ್ಟಿಬೊಟ್ಟು  

Dinamaana Kannada News
Last updated: September 4, 2024 3:33 am
Dinamaana Kannada News
Share
DAVANAGERE
Serial 'Drishtibottu'
SHARE

ದಾವಣಗೆರೆ (Davanagere) : ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’. ಸೆ. 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ.

ಕಿರುತೆರೆ ತಾರೆ ವಿಜಯ್ ಸೂರ್ಯ . ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಂಡಿದ್ದಾರೆ.  ಅಲ್ಲದೇ ಹಿರಿಯ ನಟಿ ಅಂಬಿಕಾ ಕೂಡ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ಮನಸೂರೆಗೊಳ್ಳಲಿದ್ದಾರೆ.

ಈ ಕುರಿತು ಮಾತನಾಡಿರುವ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್,  ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ  ಮಾಡಲಾಗಿದೆ ಎಂದು  ತಿಳಿಸಿದ್ದಾರೆ.

Read also : Davangere theft case | ಸರಣಿ ಮನೆ ಕಳ್ಳತನ ಪ್ರಕರಣ : ಆರೋಪಿತರ ಬಂಧನ ,  6.20.000 ಸ್ವತ್ತು ವಶಕ್ಕೆ

ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು ‘ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ.

ಸೆ  9ರ ಸಂಜೆ 6:30ಕ್ಕೆ ತಪ್ಪದೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮೊದಲ ಸಂಚಿಕೆಯನ್ನು ವೀಕ್ಷಿಸಬೇಕು. ಬಳಿಕ ಜಿಯೊ ಸಿನಿಮಾ ಆಪ್ ನಲ್ಲಿ ಕೂಡ ‘ದೃಷ್ಟಿಬೊಟ್ಟು’ ಧಾರಾವಾಹಿ ವೀಕ್ಷಿಸಬಹುದು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article fissure treatment in kannada ಫಿಶರ್ ಸಂಕಟದಿಂದ ಬಳಲುತ್ತಿದ್ದೀರಾ?: ಇಲ್ಲಿದೆ‌‌ ನೋಡಿ‌ ಫಿಶರ್ ಕಾಯಿಲೆ ಕಾರಣ‌ ಮತ್ತು ‌ಪರಿಹಾರ
Next Article davanagere Davanagere | ಕೌಶಲ್ಯದಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ : ನ್ಯಾ.ರಾಜೇಶ್ವರಿ ಎನ್. ಹೆಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ : ಗ್ರಾಮಾಂತರ ಪ್ರದೇಶಗಳಲ್ಲಿ ಸೆ.13 ರಂದು 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಸೆ.12 : ದಾವಣಗೆರೆ ತಾಲ್ಲೂಕಿನ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ…

By Dinamaana Kannada News

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಅ.4,(Davanagere): ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಲೋಕಸಭಾ ಸದಸ್ಯರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು. ಜಿಲ್ಲಾ…

By Dinamaana Kannada News

ದಾವಣಗೆರೆಯಲ್ಲಿ ನೋವಾ ಐವಿಎಫ್ (Nova IVF)ಆರಂಭ   

ದಾವಣಗೆರೆ: ಅಂತಾರಾಷ್ಟ್ರೀಯ ಮಾನದಂಡಗಳನ್ನು ಹೊಂದಿರುವ ಭಾರತದ ಅತಿದೊಡ್ಡ ಫರ್ಟಿಲಿಟಿಚೈನ್‍ಗಳಲ್ಲಿ ಒಂದಾದ ನೋವಾ ಐವಿಎಫ್ ಫರ್ಟಿಲಿಟಿ ದಾವಣಗೆರೆಯಲ್ಲಿ ತೆರೆದಿದೆ. ಜೀವನಶೈಲಿಯ ಬದಲಾವಣೆಗಳು…

By Dinamaana Kannada News

You Might Also Like

vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?