Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಪಕ್ಷ ಕಾಂಗ್ರೆಸ್ : ಶಾಸಕ ಡಾ.ಶಾಮನೂರು ಶಿವಶಂಕರಪ್ಪ
ತಾಜಾ ಸುದ್ದಿ

ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಪಕ್ಷ ಕಾಂಗ್ರೆಸ್ : ಶಾಸಕ ಡಾ.ಶಾಮನೂರು ಶಿವಶಂಕರಪ್ಪ

Dinamaana Kannada News
Last updated: May 29, 2024 4:29 pm
Dinamaana Kannada News
Share
davanagere
ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಪರ ಮತಯಾಚನೆ
SHARE
ದಾವಣಗೆರೆ :  ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷವಾಗಿದ್ದು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ ಜನತೆ ಮಾರುಹೋಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದರು.
ನಗರದ ತಮ್ಮ ಗೃಹ ಕಚೇರಿಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ ಶ್ರೀನಿವಾಸ ಪರ ಮತಯಾಚನೆ ಮಾಡಿ ಮಾತನಾಡಿದರು.
ಜೂನ್ 3 ರಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದೆ. ಬೇರೆ ಪಕ್ಷದವರಿಗೆ ಮತವನ್ನು ನೀಡಿದರೆ ಅದು ಉಪಯೋಗವಾಗದೇ ವ್ಯರ್ಥ ಆಗುವುದು. ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದಿದೆ. ಈ ಹಿನ್ನಲೆ ಡಿ.ಟಿ ಶ್ರೀನಿವಾಸ ಅವರಿಗೆ ಮತವನ್ನು ನೀಡಿ ಗೆಲ್ಲಿಸಬೇಕು ಎಂದರು.
ಲೋಕಸಭಾ ಕ್ಷೆತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಮಾತನಾಡಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ. ಡಿ.ಟಿ ಶ್ರೀನಿವಾಸ್ ಅವರು ಸ್ವಂತ ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಅವರ ಸಂಸ್ಥೆಯಲ್ಲಿ ಎಂಟು ಸಾವಿರಕ್ಕು ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದು  ಒಂದು ಸಾವಿರಕ್ಕು ಹೆಚ್ಚು ಶಿಕ್ಷಕಿಯರು ಸೇವೆ ಸಲ್ಲಿಸುತ್ತಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಓಡನಾಟ ಶ್ರೀನಿವಾಸ ಅವರಿಗೆ ಇರುವುದಲ್ಲದೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸೂಕ್ತ ವ್ಯಕ್ತಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ 4 ವರ್ಷ ಕಾಂಗ್ರೆಸ್ ಸರ್ಕಾರ ಇರುವುದು. ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸ ಕಾರ್ಯಗಳು ನಡೆಯಬೇಕಿದ್ದು ಡಿ.ಟಿ ಶ್ರೀನಿವಾಸ್ ಅವರಿಗೆ ಪ್ರಥಮ ಪ್ರಶಾಸ್ಥ್ಯ ಮತವನ್ನು ನೀಡಿ ಅವರನ್ನು ಗೆಲ್ಲಿಸಬೇಕು ಎಂದರು.
ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ ಮಾತನಾಡಿ ಆಗ್ನೇಯ ಶಿಕ್ಷಕರ ಕ್ಷೇತ್ರದ ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಕಾಂಗ್ರೆಸ್ ಪಕ್ಷ ಬಲವಾಗದೆ. ಜೂ.3 ರಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆದರೆ ಜೂ. 4 ರಂದು ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಪಾರ್ಲಿಮೆಂಟ್ ಸದಸ್ಯರಾಗಿರುತ್ತಾರೆ ಎಂದ ಅವರು  ಜಿಲ್ಲೆಯಲ್ಲಿ 4 ಸಾವಿರಕ್ಕು ಅಧಿಕ ಮತದಾರರಿದ್ದಾರೆ. ಜೋತಿ ಸಂಜಿವಿನಿ ಯೋಜನೆಯಡಿ ಶಿಕ್ಷಕರು ಸೇವೆ ಮಾಡುತ್ತಿದ್ದಾರೆ.
8500 ರಕ್ಕು ಹೆಚ್ಚು ಶಿಕ್ಷಕರ ನೇಮಕ ಆಗಬೇಕಿದೆ. ಅನೇಕ ಸಮಸ್ಯೆಗಳನ್ನು ನಿವಾರಿಸಲು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಉಳಿವಿಕೆಗೆ ಕಾಂಗ್ರೆಸ್ ಬದ್ದವಾಗಿದೆ. 18 ವರ್ಷ ಪರಿಷತ್ ಸದಸ್ಯರಾದವರು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರ ಬಗ್ಗೆ ಕ್ಯಾರೆ ಎಂದಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ನೂರಾರು ಸಮಸ್ಯೆಗಳ ನಿವಾರಣೆಗೆ ನನಗೊಂದು ಅವಕಾಶ ಮಾಡಿ ಕೊಡಿ ಎಂದು ಮನವಿ ಮಾಡಿಕೊಂಡರು.
ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಜಿಲ್ಲಾ ಪ್ರದಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ಸದಸ್ಯರಾದ ಗಡಿಗುಡಾಳು ಮಂಜುನಾಥ್, ಎ.ನಾಗರಾಜ್,  ಇತರರು ಇದ್ದರು.
TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಈ ಬಾರಿಯಾದರೂ 22 ಕೆರೆ ತುಂಬಿಸಿ : ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು
Next Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 39 : ಹಸಿವನ್ನು ಯಾವ ಜೈಲಿನಲ್ಲಿಡಲು ಸಾಧ್ಯ?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ಮನೆಕಳ್ಳತನ ಪ್ರಕರಣ : ಒರಿಸ್ಸಾ ರಾಜ್ಯದ ಇಬ್ಬರ ಬಂಧನ

ದಾವಣಗೆರೆ (Davanagere) : ಮನೆ ಕಳ್ಳತನ ಪ್ರಕರಣದಲ್ಲಿ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ಆರ್‌ಎಂಸಿ ಠಾಣೆ ಪೋಲಿಸರು ಬಂಧಿಸಿದ್ದಾರೆ. ಒರಿಸ್ಸಾ ರಾಜ್ಯದ…

By Dinamaana Kannada News

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜು.06  ಪ್ರಸಕ್ತ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿ ವರೆಗೆ ರಾಜ್ಯದಲ್ಲಿರುವ ಹಾಗೂ…

By Dinamaana Kannada News

ಸೋಲು..

ಆಚೆ ಯಾರದೋ ಬಿಕ್ಕು ಮತ್ಯಾರದೋ ರಕ್ತ ಹೆತ್ತವರ ಮುಂದೆಯೇ ಹರಿಯುತಿದೆ ಮಕ್ಕಳ ನೆತ್ತರು! ಸಾಲಿಗೆ ಹೋದರೂ ಜೊತೆಯಲಿರಲೇಬೇಕೀಗ ಅಸಹಾಯಕ ದೇವರು!…

By Dinamaana Kannada News

You Might Also Like

Eeshwaramma Higher Primary and High School
ತಾಜಾ ಸುದ್ದಿ

ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಿ : ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ

By Dinamaana Kannada News
Modern Dairy Training
ತಾಜಾ ಸುದ್ದಿ

ದಾವಣಗೆರೆ|ಆಧುನಿಕ ಹೈನುಗಾರಿಕೆ ತರಬೇತಿ

By Dinamaana Kannada News
Power outage
ತಾಜಾ ಸುದ್ದಿ

ದಾವಣಗೆರೆ |ಜು. 26 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Innonext
ತಾಜಾ ಸುದ್ದಿ

ಇನ್ನೋನೆಕ್ಸ್ಟ್ ಏರಿಯನ್ ಭಾರತ್ ಅಸ್ಟ್ರಾನೋಮಿ ಎಕ್ಸ್‍ಪೋ 1.0 : ಬಾಹ್ಯಾಕಾಶದ ಕೌತುಕ ಕಂಡು ಬೆರಗಾದ ವಿದ್ಯಾರ್ಥಿಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?