Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಗರ ಪ್ರದೇಶಕ್ಕೂ ವ್ಯಾಪಿಸಿದ ಕುರಿ ಕಾಳಗ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ನಗರ ಪ್ರದೇಶಕ್ಕೂ ವ್ಯಾಪಿಸಿದ ಕುರಿ ಕಾಳಗ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: March 23, 2025 12:12 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಕುರಿ ಕಾಳಗವೂ ಒಂದು ಕ್ರೀಡೆಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಕುರಿ ಕಾಳಗ ಸ್ಪರ್ಧೆ ಆಯೋಜಿಸಲಾಗುತ್ತಿತ್ತು. ಆದರೆ ಈಗ ನಗರ ಪ್ರದೇಶಕ್ಕೂ ವ್ಯಾಪಿಸಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಲಿಂಗಾಪುರ ಗ್ರಾಮದಲ್ಲಿ ರಥೋತ್ಸವದ ಅಂಗವಾಗಿ ಆಯೋಜಿಸಿದ್ದ ಕುರಿ ಕಾಳಗಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿವೆ. ಯುವಕರು ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಿ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕೆಂದು ಸಲಹೆ ನೀಡಿದರು.

ಜನಪದ ಕ್ರೀಡೆಗಳು, ಹಳ್ಳಿಯ ಸೊಗಡು ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಜೀವಂತವಾಗಿ ಉಳಿಸಿ ಬೆಳೆಸುವದರ ಜೊತೆಗೆ ಮುಂದಿನ ತಲೆಮಾರಿಗೂ ತಿಳಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮದಲ್ಲಿ ಕುರಿ ಕಾಳಗ ಸ್ಪರ್ಧೆ ಆಯೋಜಿಸಿರುವುದು ಪ್ರಸ್ತುತವಾಗಿದೆ ಎಂದರು.

Read also : ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಡಾ.ಪ್ರಸಾದ್ ಬಿ.ಎಸ್.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ.ಚಂದ್ರಣ್ಣ, ಪುಟ್ಟನಾಯ್ಕ್, ನಾಗೇಂದ್ರಪ್ಪ, ಗ್ರಾಮದ ಮುಖಂಡರಾದ ಮಂಜಣ್ಣ, ಕೆಂಚಪ್ಪ, ರಾಕೇಶ್ ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article S.S. Medical College and Research Centre Davanagere ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಡಾ.ಪ್ರಸಾದ್ ಬಿ.ಎಸ್.
Next Article Honeytrap K.N Rajanna Amit Shah by vijayendra Honeytrap | ಹನಿಟ್ರ್ಯಾಪ್ ಬಲೆಗೆ ಬಿದ್ದ ಆ ಸಚಿವರ ಮಕ್ಕಳು?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ಆರ್ಥಿಕ ತಜ್ಞ ಅಸ್ತಂಗತ: ಜಿ. ಬಿ. ವಿನಯ್ ಕುಮಾರ್ ಸಂತಾಪ

ದಾವಣಗೆರೆ (DAVANAGERE): ಭಾರತ ದೇಶದ ಎರಡು ಬಾರಿ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಕೊಡುಗೆ ಅಪಾರ. ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ…

By Dinamaana Kannada News

Political analysis | ಹನುಮಂತ ಹಗ್ಗ ತಿನ್ನುವಾಗ ಪೂಜಾರಿಗೆಲ್ಲಿ ಶಾವಿಗೆ?

ರಾಜ್ಯ ಬಿಜೆಪಿಯಲ್ಲಿರುವ ವಿಜಯೇಂದ್ರ ವಿರೋಧಿ  ಪಡೆ ಮೌನಕ್ಕೆ ಜಾರಿದೆ.ಪಕ್ಷ ವಿರೋಧಿ ಚಟುವಟಿಕೆಯ ಹೆಸರಿನಲ್ಲಿ ಯತ್ನಾಳ್ ಅವರನ್ನು ವರಿಷ್ಟರು ಉಚ್ಚಾಟಿಸಿದ ನಂತರ…

By Dinamaana Kannada News

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

ದಾವಣಗೆರೆ (Davanagere): ದಿವ್ಯಾಂಗರಿಗೆ ಅಗತ್ಯ ಅನುಕೂಲಗಳನ್ನು ನೀಡಿ ಅವರನ್ನು ಮುಖ್ಯವಾಹಿನಿಗೆ ತರಲು ‘ಸಕ್ಷಮ’ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಆರ್‍ಎಸ್‍ಎಸ್‍ನ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?