Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಳೆಯ  ಅಬ್ಬರ : ಭದ್ರಾ ಡ್ಯಾಂಗೆ 24 ಗಂಟೆಯಲ್ಲಿ 4 ಅಡಿ ನೀರು 
ತಾಜಾ ಸುದ್ದಿ

ಮಳೆಯ  ಅಬ್ಬರ : ಭದ್ರಾ ಡ್ಯಾಂಗೆ 24 ಗಂಟೆಯಲ್ಲಿ 4 ಅಡಿ ನೀರು 

Dinamaana Kannada News
Last updated: July 19, 2024 9:32 am
Dinamaana Kannada News
Share
Badhra dam Shivamogga
Badhra dam Shivamogga
SHARE

ಶಿವಮೊಗ್ಗ, ಜು. 19:   ಭದ್ರಾ ಡ್ಯಾಂ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇದರಿಂದ ಡ್ಯಾಂ ಒಳಹರಿವಿನಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರಲಾರಂಭಿಸಿದೆ. ಇದರಿಂದ ಕಳೆದ ಒಂದೇ 24 ಗಂಟೆಗಳ ಅವಧಿಯಲ್ಲಿ, ಡ್ಯಾಂನಲ್ಲಿ 4 ಅಡಿಯಷ್ಟು ನೀರು ಸಂಗ್ರಹವಾಗಿದೆ!

ಶುಕ್ರವಾರ ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನ ಒಳಹರಿವು 49,555 ಕ್ಯೂಸೆಕ್ ಗೆ ಏರಿಕೆಯಾಗಿದೆ. 181 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂನಲ್ಲಿ 157. 11 (ಗರಿಷ್ಠ ಮಟ್ಟ : 186) ಅಡಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 141. 7 ಅಡಿ ನೀರಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಡ್ಯಾಂನಲ್ಲಿ ಸುಮಾರು 16 ಅಡಿ ಹೆಚ್ಚು ನೀರು ಸಂಗ್ರಹವಾಗಿದೆ.

ಉಳಿದಂತೆ ತುಂಗಾ ಜಲಾಶಯದ ಒಳಹರಿವಿನಲ್ಲಿ ತುಸು ಇಳಿಕೆ ಕಂಡುಬಂದಿದೆ. 68,895 ಕ್ಯೂಸೆಕ್ ಒಳಹರಿವಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟವಾದ 588. 24 ಮೀಟರ್ ತಲುಪಿರುವುದರಿಂದ 64,312 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ.

ಮಳೆ ವಿವರ : ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆಯ ವಿವರ ಈ ಮುಂದಿನಂತಿದೆ. ಶಿವಮೊಗ್ಗ 37. 80 ಮಿ.ಮೀ., ಭದ್ರಾವತಿ 27. 10 ಮಿ.ಮೀ., ತೀರ್ಥಹಳ್ಳಿ 83. 60 ಮಿ.ಮೀ., ಸಾಗರ 97. 20 ಮಿ.ಮೀ., ಶಿಕಾರಿಪುರ 52. 60 ಮಿ.ಮೀ., ಸೊರಬ 77. 40 ಮಿ.ಮೀ. ಹಾಗೂ ಹೊಸನಗರದಲ್ಲಿ 102 ಮಿ.ಮೀ. ವರ್ಷಧಾರೆಯಾಗಿದೆ.

TAGGED:Dinamana.comKannada NewsShimoga districtಕನ್ನಡ ಸುದ್ದಿದಿನಮಾನ.ಕಾಂಶಿವಮೊಗ್ಗ ಜಿಲ್ಲೆ
Share This Article
Twitter Email Copy Link Print
Previous Article cinema ಹಾರಾರ್ ಜಾನರ್ ನ “ಹಗ್ಗ” ಚಿತ್ರದ ಟೀಸರ್  ಅನಾವರಣ
Next Article shimoga linganamakki ಲಿಂಗನಮಕ್ಕಿ ಡ್ಯಾಂ : ಶೇ 50 ರಷ್ಟು ಭರ್ತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere JOB news | ಸೆ.21 ರಂದು ಉದ್ಯೋಗ ಮೇಳ

ದಾವಣಗೆರೆ,ಸೆ.19 (Davanagere) :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ…

By Dinamaana Kannada News

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಾರುಲ್ ಉಲೂಮ್ ಸಬೀಲುರ್ ರಶಾದ್ ಸಂಸ್ಥೆಯ ಮುಖ್ಯಸ್ಥರಾದ, ದಿವಂಗತ ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್…

By Dinamaana Kannada News

ಅನಧಿಕೃತ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆಯ 4 ಕೇಂದ್ರಗಳಿಗೆ ಬೀಗ ಹಾಕಿದ ಆರೋಗ್ಯ ಇಲಾಖೆ

ದಾವಣಗೆರೆ : ಪರವಾನಿಗೆ ಪಡೆಯದೆ ಸ್ಕಿನ್ ಮತ್ತು ಹೇರ್ ಕೇರ್ ಚಿಕಿತ್ಸೆ ಕೇಂದ್ರಗಳನ್ನು ನಡೆಸುತ್ತಿದ್ದ ಕೇಂದ್ರಗಳ ಮೇಲೆ ಜಿಲ್ಲಾಧಿಕಾರಿಗಳ ಸೂಚನೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಬೇಸಿಗೆ ಬಿಸಿಲು ಕೇವಲ ತಾಪವಲ್ಲ, ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ:ಡಾ.ಅನುರೂಪ

By Dinamaana Kannada News
Davanagere
ತಾಜಾ ಸುದ್ದಿ

ಸಾಂಪ್ರದಾಯಿಕ ಅಲೆಮಾರಿ ಕುರುಗಾಹಿಗಳ ಕಡೆ ಕರ್ನಾಟಕ ಸರ್ಕಾರ ಗಮನ ಹರಿಸಲಿ 

By Dinamaana Kannada News
ಸಚಿನ್ ಒಕ್ಕಲಿಗ
ಅಭಿಪ್ರಾಯ

ಇಂಡಿಯಾ ಒಕ್ಕೂಟದಲ್ಲಿ ರಾಜ್ಯಗಳ ಹೆಸರು ಬದಲಾವಣೆ ಸಾಧ್ಯವೇ?

By Dinamaana Kannada News
Davanagere
ತಾಜಾ ಸುದ್ದಿ

ಫಲಪುಷ್ಪ ಪ್ರದರ್ಶನ -2026:ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?