Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ : ಸಂಭ್ರಮಾಚರಣೆ
ತಾಜಾ ಸುದ್ದಿ

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ : ಸಂಭ್ರಮಾಚರಣೆ

Dinamaana Kannada News
Last updated: April 8, 2025 12:41 pm
Dinamaana Kannada News
Share
Davanagere
Davanagere
SHARE

ದಾವಣಗೆರೆ, ಏ.8 (Davanagere) : ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ನಗರದ ಸಕ್ರ್ಯೂಟ್ ಹೌಸ್ ಪಕ್ಕದಲ್ಲಿ ಭವನ ನಿರ್ಮಾಣಕ್ಕಾಗಿ ನಿವೇಶನ ನೀಡಿದ ಹಿನ್ನಲೆಯಲ್ಲಿ ದಲಿತ ಮುಖಂಡರು ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು.

ಮುಖಂಡ ಆಲೂರು ನಿಂಗರಾಜ ಮಾತನಾಡಿ, ದಾವಣಗೆರೆ ನಗರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭವನ ನಿರ್ಮಿಸುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಐದು ಕೋಟಿ ನೀಡಿದ್ದರು. ಆದರೆ, ನಿವೇಶನದ ತಾಪತ್ರೆಯಿಂದ ಭವನದ ನಿರ್ಮಾಣ ತಡವಾಗಿತ್ತು. ಅಂದಿನಿಂದ ಇಲ್ಲಿಯ ತನಕ ದಲಿತ ಸಂಘಟನೆಗಳು ಮತ್ತೆ ಅಂಬೇಡ್ಕರ್ ಅವರ ಪ್ರಗತಿಪರ ಸಂಘಟನೆಗಳು ಪಕ್ಷಾತೀತವಾಗಿ ಆನೇಕ ರಾಜಕೀಯ ಪಕ್ಷಗಳ ಮುಖಂಡರು ಮತ್ತೆ ಅನೇಕ ಸಂಘಟನೆಗಳ ಮುಖಂಡರುಗಳು ಬೇರೆ ಬೇರೆ ಜಾತಿಯ ಮುಖಂಡರುಗಳು ಸರ್ಕಾರದ ಜೊತೆಗೆ ವಿವಿಧ ರೀತಿಯ ಹೋರಾಟಗಳು ಅಧಿಕಾರಿಗಳು ಚರ್ಚಿಸುತ್ತಾ ಹೋರಾಟವನ್ನು ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಜಿಲ್ಲಾಧಿಕಾರಿಗಳು ಸತತ ಪ್ರಯತ್ನದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವÀನದ ನಿವೇಶನ ಮಂಜೂರಾತಿಯಾಗಿದೆ. ಇದು ಪ್ರತಿಯೊಬ್ಬರಿಗೂ ಸಂತೋಷ ತರುವ ವಿಚಾರವಾಗಿದೆ. ಅಂಬೇಡ್ಕರ್ ಭವನಕ್ಕೆ ನಿವೇಶನ ಮುಂಜೂರಾತಿ ನೀಡಿದ್ದನ್ನು ನಾವು ಸ್ವಾಗತಿಸಿ, ಅಭಿನಂದಿಸುತ್ತಿದ್ದೇನೆ ಎಂದರು.

Read also : ಯುವಕನ ಕೊಲೆ : ಮೂವರು ಆರೋಪಿಗಳ ಸೆರೆ

ಶಾಮನೂರ ರಾಜು, ಮಂಜು, ಪೈಲ್ವಾನ್ ಚಿಕ್ಕನಹಳ್ಳಿ ಹನುಮಂತಪ್ಪ, ಚಿಕ್ಕನಹಳ್ಳಿ ಮಲ್ಲೇಶ್, ಬಾತಿ ಸಿದ್ದೇಶ್ , ನಿಟ್ಟುವಳ್ಳಿ ದುರ್ಗೇಶ್,  ಕೆಟಿಜಿ ನಗರ ಆನಂದ್, ನಿಂಗರಾಜ್ ರೆಡ್ಡಿ ಚಾಮನೂರು,  ಅಂಜನಪ್ಪ ಗಾಂಧಿನಗರ, ಗಾಂಧಿನಗರದ ಹನುಮಂತಪ್ಪ,  ಎಸ್ ಓ ಜಿ ಕಾಲೋನಿ ಜಯಣ್ಣ , ಆಲೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಡಿ.ಬಸವರಾಜ್,  ಕೆಟಿಜಿ ನಗರ ಡಿಎಸ್‍ಎಸ್ ರವಿ, ಕರಿಯಪ್ಪ ಅವರಗೆರೆ , ಹೊನ್ನೂರ್ ಹರೀಶ್ ಹಾಗೂ ಇನ್ನೂ ಅನೇಕ ದಲಿತ ಸಂಘಟನೆಯ ಕಾರ್ಯಕರ್ತರು ಭಾಗಿಯಾಗಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article arrest ಯುವಕನ ಕೊಲೆ : ಮೂವರು ಆರೋಪಿಗಳ ಸೆರೆ
Next Article Applications invited Channagiri | ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

JOB NEWS | ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಏಪ್ರಿಲ್ 03 (JOB NEWS) :  ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 56 :  ಪ್ರಯೋಗವಸ್ತು

Kannada News | Sanduru Stories | Dinamaana.com | 16-06-2024 ಲಾರಿ ಡೈವರಿಗೆ ದಿನಕ್ಕೆ ಐದು ಸಾವಿರ ದುಡಿಮೆ…

By Dinamaana Kannada News

ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ  ನ.15: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಕ್ರೀಟಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ  ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಕ್ರೀಡಾಪಟುಗಳು ಅಧಿಕೃತ ಜಾಲತಾಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?