ದಾವಣಗೆರೆ ಅ.07 (Davanagere) ; ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ , ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೋತ್ಸಾಹ ಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Davanagere | ವಾಜಪೇಯಿ ನಗರ ವಸತಿ ಯೋಜನೆ, ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.