ಹೆಸರು ತಿದ್ದುಪಡಿ, ವರ್ಗಾವಣೆ ಹಾಗೂ ಹೆಸರು ತೆಗೆದು ಹಾಕಲು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಹ ಮತದಾರರು ತಮ್ಮ ಮೊಬೈಲ್‌ನಲ್ಲಿ ‘ವೋಟರ್ ಹೆಲ್ಪ್ ಲೈನ್’ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಅಥವಾ https://voters.eci.gov.in/ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
Read also : ಶಾಲಾ,ಕಾಲೇಜುಗಳ ಬಳಿ ಗುಟ್ಕಾ ಮತ್ತು ತಂಬಾಕು ಮಾರಾಟ :73 ಸಾವಿರ ರೂ ದಂಡ
ಸಾರ್ವಜನಿಕರು ದಾವಣಗೆರೆ ದಕ್ಷಿಣ ವಿಧಾನಸಭೆ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಕುರಿತು ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


