Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅರ್ಜಿ ಆಹ್ವಾನ > ಟಿವಿ ರಿಪೇರಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಅರ್ಜಿ ಆಹ್ವಾನ

ಟಿವಿ ರಿಪೇರಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

Dinamaana Kannada News
Last updated: December 10, 2024 2:55 am
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davanagere): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ಹಾಗೂ ರುಡ್‌ಸೆಟ್ ಸಂಸ್ಥೆಯಿAದ ಟಿವಿ ರಿಪೇರಿ ಕುರಿತು 30 ದಿನಗಳ ಉಚಿತ ತರಬೇತಿಗೆ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದು, ಬರಹ ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿ ವಸತಿಯುತವಾಗಿದ್ದು, ಉಚಿತವಾಗಿ ಊಟ, ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂ.ಸಂ. 9740982585, 9380162042,  9241482541 ಗೆ ಸಂಪರ್ಕಿಸಲು  ರುಡ್‌ಸೆಟ್ ಸಂಸ್ಥೆ ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

Read also : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಭದ್ರತೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಭದ್ರತೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
Next Article Political Analysis Political Analysis | ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನನಗೆ ಸಿಕ್ಕ ಈ ಚಿರಸ್ಮರಣೀಯ ಸನ್ಮಾನವನ್ನು 7 ಕೋಟಿ ಕನ್ನಡಿಗರಿಗೆ ಅರ್ಪಿಸುತ್ತೇನೆ: ಸಿ.ಎಂ ಸಿದ್ದರಾಮಯ್ಯ 

ಬಸವ ಕಲ್ಯಾಣ ಮಾ 7: ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕಙ್ನಾಗಿ ಘೋಷಿಸಿದೆವು…

By Dinamaana Kannada News

Davanagere job news | ಉರ್ದು ಭಾಷಾ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 ದಾವಣಗೆರೆ, ಸೆ.5  (davanagere) :  ಪ್ರಸಕ್ತ ಸಾಲಿಗೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾ.ಕೆರೆಬಿಳಚಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ…

By Dinamaana Kannada News

ಡಾ.ಎನ್.ಪರಶುರಾಮ್‌ಗೆ ‘ಚಿತ್ರಸಂತೆ ರಾಜ್ಯೋತ್ಸವ’ ಪುರಸ್ಕಾರ

ದಾವಣಗೆರೆ (Davanagere): ಬೆಂಗಳೂರಿನ ಸದಾಶಿವ ನಗರದಲ್ಲಿ ನಡೆದ ೫೦ನೇ ಸುವರ್ಣ ಮಹೋತ್ಸವ ಚಿತ್ರಸಂತೆ ರಾಜ್ಯೋತ್ಸವ ಪುರಸ್ಕಾರ ಸಮಾರಂಭದಲ್ಲಿ ನಗರದ ಪ್ರತಿಷ್ಠಿತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

By Dinamaana Kannada News
Davanagere
ತಾಜಾ ಸುದ್ದಿ

ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದ್ರೆ ಕ್ರಮ : ಶಾಸಕ ಕೆ.ಎಸ್.ಬಸವಂತಪ್ಪ ಅಧಿಕಾರಿಗಳಿಗೆ ಎಚ್ಚರಿಕೆ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?