Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ

Dinamaana Kannada News
Last updated: July 1, 2024 12:38 pm
Dinamaana Kannada News
Share
Davanagere
Davanagere
SHARE

ದಾವಣಗೆರೆ :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿಂದ ಜುಲೈ 10 ರಿಂದ 30 ದಿನಗಳ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿ ಆಯೋಜಿಸಲಾಗಿದ್ದು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು,  ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 8 ರಂದು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article dinamaana ವಿಜಯೇಂದ್ರ ಕ್ಯಾಂಪಿನ ಕನಸುಗಳು..
Next Article BJP Davangere ಹಾಲಿನ ದರ ಏರಿಕೆ : ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರಾಜಕೀಯ ಪಕ್ಷದ ಕಚೇರಿಯಲ್ಲಿ ಅಕಾಡೆಮಿಗಳ ಸಭೆ:ಸಾಹಿತ್ಯ ಲೋಕದ ಆತಂಕಗಳ ಪ್ರತೀಕ

ಕನ್ನಡದಲ್ಲಿ ಸಾಕಷ್ಟು ಬೂಸಾ ಸಾಹಿತ್ಯವಿದೆ... ಕನ್ನಡದಲ್ಲಿ ಇರುವುದೆಲ್ಲ ಗಟ್ಟಿಯಾದ ಸಾಹಿತ್ಯವೇನಲ್ಲ.ಅದರಲ್ಲೂ ಸಾಕಷ್ಟು ಬೂಸಾ ಸಾಹಿತ್ಯವಿದೆ' ಎಂದು ಮಂತ್ರಿ ಬಸವಲಿಂಗಪ್ಪನವರು ಸಮಾರಂಭವೊಂದರಲ್ಲಿ…

By Dinamaana Kannada News

Davanagere | ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಪ್ರತಿಭಟನೆ

ದಾವಣಗೆರೆ (Davanagere): ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ವಿರೋಧಿಸಿ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಘಟನೆ …

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ : ಒಂದೇ ಸಮುದಾಯಕ್ಕೆ ಆದ್ಯತೆ , ಡಿಎಸ್‌ಎಸ್‌ ಆಕ್ರೋಶ

ಹರಿಹರ (Harihara): ಛಲವಾದಿ ಜಾತಿಗೆ ಸೇರಿದವರನ್ನು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಆಯ್ಕೆಯಾಗುವಂತೆ ನೋಡಿಕೊಂಡಿರುವ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪನವರು ತಕ್ಷಣ ರಾಜೀನಾಮೆ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?