Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSC) ವತಿಯಿಂದ ಅರ್ಜಿ ಆಹ್ವಾನ
ತಾಜಾ ಸುದ್ದಿ

ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSC) ವತಿಯಿಂದ ಅರ್ಜಿ ಆಹ್ವಾನ

Dinamaana Kannada News
Last updated: December 18, 2025 12:13 pm
Dinamaana Kannada News
Share
job news
SHARE
ದಾವಣಗೆರೆ ಡಿ. 18 : ಭಾರತ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಕೇಂದ್ರ ಸಶಸ್ತç ಪೊಲೀಸ್ (CAPF) ಮತ್ತು ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್ಸ್ಟೇಬಲ್ (GD), ಹಾಗೂ ಅಸ್ಸಾಂ ರೈಫಲ್‌ನಲ್ಲಿ ರೈಫಲ್ ಮ್ಯಾನ್(GD) ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ (SSC) ವತಿಯಿಂದ 10ನೇ ತರಗತಿ ಉತ್ತೀರ್ಣರಾಗಿರುವವರು ಅಥವಾ ತತ್ಸಮಾನ  ವಿದ್ಯಾರ್ಹತೆಯನ್ನು ಹೊಂದಿದ, 18 ರಿಂದ 23ವರ್ಷಗಳ ವಯೋಮಿತಿವುಳ್ಳವರು (ಎಸ್.ಸಿ/ಎಸ್.ಟಿ/ಓಬಿಸಿ/ಇಎಸ್‌ಎಂ ವರ್ಗದವರಿಗೆ ನಿಯಮಾನುಸಾರ ಸಡಿಲಿಕೆ ಇದೆ).   ವೆಬೆಸೈಟ್ https://ssc.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು,  ಅರ್ಜಿ ಸಲ್ಲಿಸಲು ಕೊನೆಯ ಡಿ.31 ಆಗಿರುತ್ತದೆ.
Read also : ದಾವಣಗೆರೆ ವಿಶ್ವವಿದ್ಯಾನಿಲಯ|ಜಾಗತಿಕ ನಾಗರಿಕತ್ವ ಅನಿವಾರ್ಯ: ಪ್ರೊ.ನಿರಂಜನ
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520/2557342 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ. ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
job news dinamaana ads
TAGGED:Davanagere NewsDinamana.comKannada NewsKannada news ದಾವಣಗೆರೆ ಜಿಲ್ಲೆಅರ್ಜಿ ಆಹ್ವಾನಕನ್ನಡ ಸುದ್ದಿ
Share This Article
Twitter Email Copy Link Print
Previous Article davanagere vv ದಾವಣಗೆರೆ ವಿಶ್ವವಿದ್ಯಾನಿಲಯ|ಜಾಗತಿಕ ನಾಗರಿಕತ್ವ ಅನಿವಾರ್ಯ: ಪ್ರೊ.ನಿರಂಜನ
Next Article Davanagere ಡಿಸೆಂಬರ್ 31 ರಂದು ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಪ್ಲಾಸ್ಟಿಕ್ ಮಾನವನ ಆರೋಗ್ಯ ಹಾಗೂ ಪರಿಸರಕ್ಕೆ ಮಾರಕ

ದಾವಣಗೆರೆ : ಮಾನವನ ಆರೋಗ್ಯ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಮಾರಕವಾಗಿವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ…

By Dinamaana Kannada News

Davanagere | ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

ದಾವಣಗೆರೆ ಮಾ.06 (Davanagere)- 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ  ತೆರಿಗೆಯನ್ನು ಪರಿಷ್ಕರಿಸಿದ್ದು ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು…

By Dinamaana Kannada News

ಸಿಡಿಲು ಬಡಿದು ೨೫ ಮೇಕೆ ಸಾವು

ದಾವಣಗೆರೆ  :   ತಾಲ್ಲೂಕಿನ ಆನಗೋಡು ಸಮೀಪದ ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು ೧೬ ಹೆಣ್ಣು ಮೇಕೆ, ೯ ಗಂಡು ಮೇಕೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?