Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಾಜ್ಯ ಸರಕಾರ ಒಳಮೀಸಲಾತಿ ಅನ್ವಯವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿ : ಮಾಜಿ ಸಚಿವ ಎಚ್‌.ಅಂಜನೇಯ ಆಗ್ರಹ
ತಾಜಾ ಸುದ್ದಿ

ರಾಜ್ಯ ಸರಕಾರ ಒಳಮೀಸಲಾತಿ ಅನ್ವಯವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿ : ಮಾಜಿ ಸಚಿವ ಎಚ್‌.ಅಂಜನೇಯ ಆಗ್ರಹ

Dinamaana Kannada News
Last updated: February 28, 2026 11:00 am
Dinamaana Kannada News
Share
H. Anjaneya
SHARE

ದಾವಣಗೆರೆ: ರಾಜ್ಯ ಸರಕಾರ ಒಳಮೀಸಲಾತಿ ಅನ್ವಯವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮಾಜಿ ಸಚಿವ ಎಚ್‌.ಅಂಜನೇಯ ಆಗ್ರಹಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 3 -4 ದಶಕಗಳ ಕಾಲ  ಮಾದಿಗ ಸಮುದಾಯ ಒಳಮೀಸಲಾತಿಗಾಗಿ ಹೋರಾಟ ನಡೆಸತ್ತಾ ಬಂದಿದೆ. ಅದರಂತೆ ಸುಪ್ರೀಂ ಕೋರ್ಟ್‌ ಸಹ ಒಳಮೀಸಲಾತಿ ಕಲ್ಪಿಸಲು ರಾಜ್ಯ ಸರಕಾರಗಳಿಗೆ ಅವಕಾಶವಿದೆ ಎಂದು ಹೇಳಿದೆ. ರಾಜ್ಯದಲ್ಲಿ ಮೇಲ್ಮನೆ ಮತ್ತು ಕೆಳಮನೆಯಲ್ಲೂ ಅಂಗೀಕಾರವಾಗಿ.ಈಗ ರಾಜ್ಯಪಾಲರು ಸಹ ಅಂಕಿತ ಹಾಕಿದ್ದಾರೆ. ಇದರಿಂದ ಒಳಮೀಸಲಾತಿಗೆ ಕಾನೂನು ಬಲ ಬಂದಿದೆ. ಅದ್ದರಿಂದ ರಾಜ್ಯ ಸರಕಾರ ಒಳಮೀಸಲಾತಿ ಅನ್ವಯವೇ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿದರು.

ಒಳಮೀಸಲಾತಿ ಅನ್ವಯವೇ ನೇಮಕಾತಿ ಮಾಡವಂತೆ ಸಮುದಾಯದ ಸಚಿವರು, ಶಾಸಕರ ಜೊತೆ ಮಾ.3 ಅಥವಾ 4 ರಂದು ಮುಖ್ಯಮಂತ್ರಿಗಳನ್ನು ಭೇಟಿ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಈಗಾಗಾಲೇ ಪರಿಶಿಷ್ಟ ಜಾತಿ ಸಮುದಾಯ ಶೇ 17 ರಷ್ಟು ಮೀಸಲಾತಿ ಇದೆ. ಪರಿಶಿಷ್ಟ ಪಂಗಡಕ್ಕೆ ಶೇ 7 ರಷ್ಟು ಅನ್ವಯದಲ್ಲಿ ಮೀಸಲಾತಿ ಪಡೆಯುತ್ತಿದ್ದಾರೆ. ಈಗ ಪ.ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಯನ್ನು ಶೇ 18 ಕ್ಕೆ ಇಳಿಸಿದರೆ ಈ ಸಮುದಾಯಗಳಿಗೆ ಬಾರಿ ಅನ್ಯಾಯವಾಗಲಿದೆ. ಬಿಜೆಪಿ ಅಡಳಿತದ ಅವಧಿಯಲ್ಲಿ ಮೀಸಲಾತಿಯನ್ನು ಶೇ 24 ಕ್ಕೆ ಹೆಚ್ಚಳ ಮಾಡಲಾಗಿತ್ತು. ಕಳೆದ 4 ವರ್ಷಗಳಿಂದ ಇದರ ಅನ್ವಯವೇ ಮೀಸಲಾತಿ ಪಡೆಯುತ್ತಿದ್ದಾರೆ. ಈಗ ಕೋರ್ಟ್‌ ಕಾರಣ ಹೇಳಿ ಮೀಸಲಾತಿ ಇಳಿಕೆ ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಶೇ 24 ಮೀಸಲಾತಿಯಂತೆ ಹಾಗೂ ಒಳಮೀಸಲಾತಿಯಿಂತೆ ಹುದ್ದೆಗಳ ನೇಮಕಾತಿ ನಡೆಯಬೇಕು.  56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೀಸಲು ಪ್ರತ್ಯೇಕಗೊಳಿಸಿ ಉಳಿದ ಸಮುದಾಯಗಳಿಗೆ ನೇಮಕಾತಿ   ಅದರಡಿ ನೇಮಕಾತಿ ಮಾಡಬೇಕು. ಹಳೇ ಮೀಸಲಾತಿಯಂತೆ ನೇಮಕಾತಿ ನಡೆದರೆ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಒಳಮೀಸಲಾತಿ ಇಲ್ಲದೇ ನೇಮಕಾತಿಗಳು ನಡೆದರೆ ಮಾದಿಗ ಸಮುದಾಯಕ್ಕೆ ಘೋರ ಅನ್ಯಾಯ ಆಗಲಿದೆ. ಅದ್ದರಿಂದ ಮುಖ್ಯಮಂತ್ರಿಗಳು ಯಾವುದೇ ಶಕ್ತಿಗಳಿಗೆ ಹೆದರದರೆ ರಾಜಕೀಯ ಇಚ್ಚಾಶಕ್ತಿ ತೋರಬೇಕು. ಸಾಮಾಜಿಕ ನ್ಯಾಯದಡಿ ನಮಗೆ ನ್ಯಾಯಕೊಡಿಸಬೇಕು ಎಂದರು.

ಮಾದಿಗ ಸಮುದಾಯ ಆತಂಕ ಪಡುವ ಅಗತ್ಯವಿಲ್ಲ. ನಾನು, ಆಗ ಸಮುದಾಯದ ಇಬ್ಬರು ಮಂತ್ರಿಗಳು ಹಾಗೂ ಶಾಸಕರು ಮುಖ್ಯಮಂತ್ರಿಗಳ ಬಳಿ ಒಳಮೀಸಲಾತಿಯಡಿ ಹುದ್ದೆಗಳ ಭರ್ತಿಗೆ ತುಂಬಲು ಒತ್ತಾಯ ತರಲಾಗುವುದು. ಸದಾಶಿವ ಆಯೋಗ ,ನಾಗಮೋಹನದಾಸ ಆಯೋಗ ಮಾದಿಗ ಸಮುದಾಯಗಳಿಗೆ ಶೇ 6 ರಷ್ಟು ಮೀಸಲಾತಿ ನೀಡುವಂತೆ ಹೇಳಿವೆ. ಅಲ್ಲದೇ ಅಲೆಮಾರಿಗಳಿಗೆ ಶೇ 1 ರಷ್ಟು ಜನಸಂಖ್ಯೆಗೆ ಅನುಗುಣವಾಗಿ ನೀಡುವಂತೆ ಹೇಳಿದೆ. ಇದು ಸಾಮಾಜಿಕ ನ್ಯಾಯವಾಗಿದೆ. ಅದರೆ, ಇದನ್ನು ವೈಜ್ಞಾನಿಕವಾಗಿ ಮತ್ತು ಸಂವಿಧಾನದತ್ತವಾಗಿದೆ. ಇದನ್ನು ವಿರೋಧಿಸುವವರು ಸಂವಿಧಾನ ವಿರೋಧಿಗಳು ಎಂದರು.

Read also : ಮಾದಕ ವಸ್ತುಗಳ ಅಕ್ರಮ ದಂಧೆ : ಸಂತೇಬೆನ್ನೂರಿನ ಜಾಕೀರ್ ಬಂಧನ,ಜೈಲಿಗೆ

ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಹಿಂದ ಸಮುದಾಯಗಳಿಗೆ ಟೀಕೆಟ್‌ ಕುರಿತು ಮಾತನಾಡಿದ ಅವರು ಕಾಂಗ್ರೆಸ್‌ ಪಕ್ಷದ ಹೈಕಮಾಂಡ  ಜಿಲ್ಲಾ ಉಸ್ತುವಾರಿ ಸಚಿವ ಎಸ್‌ ಎಸ್.‌ ಮಲ್ಲಿಕಾರ್ಜುನ್‌ ಅವರನ್ನು ವಿಶ್ವಾಸಕ್ಕೆ ಪಡೆದು ನಿರ್ಧಾರ ಮಾಡಲಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲ ಧರ್ಮಿಯರಿಗೂ ಅವಕಾಶ ನೀಡುವ ಪಕ್ಷ ಕಾಂಗ್ರೆಸ್‌ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಬಸವಂತಪ್ಪ, ಎಸ್‌ .ಮಲ್ಲಿಕಾರ್ಜುನ್‌, ಎಸ್.ಎನ್.ಬಾಲಾಜಿ ಸೇರಿದಂತೆ ಇತರರು ಇದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಮಾಜಿ ಸಚಿವ ಎಚ್‌.ಅಂಜನೇಯ ಆಗ್ರಹ
Share This Article
Twitter Email Copy Link Print
Previous Article Davanagere crime news ಮಾದಕ ವಸ್ತುಗಳ ಅಕ್ರಮ ದಂಧೆ : ಸಂತೇಬೆನ್ನೂರಿನ ಜಾಕೀರ್ ಬಂಧನ,ಜೈಲಿಗೆ
Next Article ಡಾ. ಶಾಲಿನಿ ಮೆನನ್ ಮಧುಮೇಹ, ಬಿಪಿ, ಹೃದಯದ ಸಮಸ್ಯೆ ಇದೆಯಾ? ನಿಮ್ಮನ್ನು ಕಾಡಬಹುದು ‘ಸರ್ಪಸುತ್ತು’ ಎಂಬ ಭೀಕರ ನೋವು! 50 ದಾಟಿದವರು ಇದನ್ನು ಓದಲೇಬೇಕು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಸರಾ ಉತ್ಸವಕ್ಕೆ ಚಾಲನೆ ನೀಡಿದ ಎಸ್.ಎಸ್ ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿತಾಯಿ ದುರ್ಗಾಮಾತೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಸ್.ಎಸ್ ಮಲ್ಲಿಕಾರ್ಜುನ ಅವರು ಕುಟುಂಬ ಸಮೇತವಾಗಿ…

By Dinamaana Kannada News

ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ : ಸಿದ್ದರಾಮಯ್ಯ

ಮೈಸೂರು, ಜ. 10 : ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ…

By Dinamaana Kannada News

ಭಾರ್ಗವ್ ಕೃಷ್ಣ ಅಭಿನಯದ “ಓಂ ಶಿವಂ” ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ

ಕನ್ನಡದಲ್ಲಿ ಹೊಸ ನಾಯಕನಟರ ಆಗಮನವಾಗುತ್ತಿರುತ್ತದೆ‌. ನೂತನ ನಾಯಕನಟರ ಪಟ್ಟಿಗೆ ಈಗ ಭಾರ್ಗವ್ ಕೃಷ್ಣ ಕೂಡ ಸೇರಿದ್ದಾರೆ. ಪ್ರಸ್ತುತ ಭಾರ್ಗವ್ ಕೃಷ್ಣ…

By Dinamaana Kannada News

You Might Also Like

Benaga;ore
ತಾಜಾ ಸುದ್ದಿ

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರ ಭಾಗಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾರ್ಗದರ್ಶಕ ಎನ್.ಎಫ್.ಕಿತ್ತೂರ

By Dinamaana Kannada News
ಡಾ. ಶಾಲಿನಿ ಮೆನನ್
ತಾಜಾ ಸುದ್ದಿ

ಮಧುಮೇಹ, ಬಿಪಿ, ಹೃದಯದ ಸಮಸ್ಯೆ ಇದೆಯಾ? ನಿಮ್ಮನ್ನು ಕಾಡಬಹುದು ‘ಸರ್ಪಸುತ್ತು’ ಎಂಬ ಭೀಕರ ನೋವು! 50 ದಾಟಿದವರು ಇದನ್ನು ಓದಲೇಬೇಕು

By Dinamaana Kannada News
Davanagere crime news
ತಾಜಾ ಸುದ್ದಿ

ಮಾದಕ ವಸ್ತುಗಳ ಅಕ್ರಮ ದಂಧೆ : ಸಂತೇಬೆನ್ನೂರಿನ ಜಾಕೀರ್ ಬಂಧನ,ಜೈಲಿಗೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?