Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜನವರಿ 4, 5 ರಂದು ಯುವಜನೋತ್ಸವ, ಸಚಿವರಿಂದ ಲೋಗೋ ಬಿಡುಗಡೆ
ತಾಜಾ ಸುದ್ದಿ

ಜನವರಿ 4, 5 ರಂದು ಯುವಜನೋತ್ಸವ, ಸಚಿವರಿಂದ ಲೋಗೋ ಬಿಡುಗಡೆ

Dinamaana Kannada News
Last updated: December 24, 2024 1:09 pm
Dinamaana Kannada News
Share
State level youth festival logo release
State level youth festival logo release
SHARE

ದಾವಣಗೆರೆ ಡಿ.24 (DAVANAGERE) :  ದಾವಣಗೆರೆಯಲ್ಲಿ ಜನವರಿ 4 ಮತ್ತು 5 ರಂದು ನಡೆಯಲಿರುವ ರಾಜ್ಯ ಮಟ್ಟದ ಯುವಜನೋತ್ಸವದ ಲೋಗೋವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನರವರು ಹಾಗೂ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಬೆಂಗಳೂರಿನ ಗೃಹ ಕಚೇರಿಯಲ್ಲಿ ಡಿಸೆಂಬರ್ 23 ರಂದು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ಚಮನ್ ಸಾಬ್ ಕೆ, ದೂಡ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ, ದೂಡ ಆಯುಕ್ತರಾದ ತಿಮ್ಮಣ್ಣ ಹುಲ್ಲುಮನೆ, ಯುವಜನ ಸೇವೆ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ, ಸಮರ್ಥ ಶಾಮನೂರು, ಪಾಲಿಕೆ ಸದಸ್ಯರಾದ ಸಾಗರ್ ಎಲ್.ಹೆಚ್. ರವರು ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರಾದ ಮಂಜುನಾಥ್ ಮಾಗನಹಳ್ಳಿ ಶಂಭು ಉರೇಕೊಂಡಿ, ಶಿವರತ್ನನ್, ರಂಗಸ್ವಾಮಿ, ತಾಹಿರ್, ಮುಜಾಹಿದ್ ಪಾಷ, ನವೀನ್ ಕಕ್ಕರಗೊಳ್ಳ, ತಿಪ್ಪೇಶ್ ಮತ್ತಿತರರು ಹಾಜರಿದ್ದರು.

Read also : JOB NEWS | ತಾಂತ್ರಿಕ ವ್ಯವಸ್ಥಾಪಕರ ನೇಮಕಾತಿಗೆ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere JOB NEWS | ತಾಂತ್ರಿಕ ವ್ಯವಸ್ಥಾಪಕರ ನೇಮಕಾತಿಗೆ ಅರ್ಜಿ ಆಹ್ವಾನ
Next Article DAVANAGERE ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ರಾಜೀನಾಮೆ ನೀಡಲಿ : ಕಾಂಗ್ರೆಸ್ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನಮ್ಮ ಸೈನಿಕರ ಶೌರ್ಯ ನಮಗೆ ಹೆಮ್ಮೆ : ಲಿಯಾಖತ್ ಆಲಿ

ದಾವಣಗೆರೆ  (Davanagere): ಭಾರತದ ಯೋಧರು ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳನ್ನು ಗುರುತಿಸಿ ದಾಳಿ ನಡೆಸುವ ಮೂಲಕ ಪಹಲ್ಗಾಮ್‍ನಲ್ಲಿ ಘಟನೆಗೆ ತಕ್ಕ ಉತ್ತರ…

By Dinamaana Kannada News

ರೈಲಿನಲ್ಲಿ   34 ಲಕ್ಷ ‌ಮೌಲ್ಯದ ಗಾಂಜಾ‌‌ ಪತ್ತೆ

ದಾವಣಗೆರೆ :  ಒರಿಸ್ಸಾದಿಂದ  ಬೆಂಗಳೂರಿಗೆ ಹೋಗುವ ರೈಲಿನಲ್ಲಿ   34 ಲಕ್ಷ ‌ಮೌಲ್ಯದ ಗಾಂಜಾ‌‌ ಪತ್ತೆಯಾಗಿದೆ. ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದು,…

By Dinamaana Kannada News

ಕಡಿಮೆಯಾದ ಮಳೆ : ಜಲಾಶಯಗಳಲ್ಲಿ ಒಳಹರಿವು ಇಳಿಕೆ

ಶಿವಮೊಗ್ಗ, ಜು. 22:  ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ಮತ್ತೊಂದೆಡೆ, ಜಿಲ್ಲೆಯ ಪ್ರಮುಖ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?