Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಬೀಜ – ಗೊಬ್ಬರ ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ : ಡಿಸಿ
ತಾಜಾ ಸುದ್ದಿ

Davanagere | ಬೀಜ – ಗೊಬ್ಬರ ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ : ಡಿಸಿ

Dinamaana Kannada News
Last updated: May 23, 2025 1:53 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ (Davanagere): ಮುಂಗಾರು ಮಳೆ ಉತ್ತಮ ಆರಂಭವಾಗಿದ್ದು, ರೈತರು ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದಾರೆ. ಆದ್ದರಿಂದ ವರ್ತಕರು ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಾಕಷ್ಟು ದಾಸ್ತಾನಿದೆ. ಆದರೂ ಕೃತಕ ಅಭಾವ ಸೃಷ್ಠಿಸಿ, ಕಾಳ ಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಜಿಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

Read also : Harihara | ಪ. ಜಾತಿ ಮತ್ತು ಪ.ಪಂಗಡದ ಕುಂದು ಕೊರತೆ ಸಭೆ ನಡೆಸಲು ದಸಂಸ ಆಗ್ರಹ

ರೈತರು ಡಿಎಪಿ ಗೊಬ್ಬರದ ಬದಲಾಗಿ ಗಂಧಕಯುಕ್ತ ಗೊಬ್ಬರ ಬಳಸಿದರೆ ಉತ್ತಮ ಇಳುವರಿ ಕಾಣಬಹುದು. ರೈತರು ಸಹ ಉತ್ತಮ ಗುಣಮಟ್ಟದ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿಯೇ ಖರೀದಿಸಬೇಕು. ಉತ್ಪನ್ನಗಳನ್ನು ಖರೀದಿಸಿದ ರಶೀದಿಗಳನ್ನು ಬೆಳೆ ಕಟಾವು ಮಾಡುವವರೆಗೂ ಜಾಗೃತವಾಗಿ ಇಟ್ಟುಕೊಂಡಿರಬೇಕು. ಬೀಜ ಗೊಬ್ಬರಗಳಲ್ಲಿ ಲೊಪದೋಷಗಳು ಕಂಡುಬಂದಲ್ಲಿ ಸಂಬಂದಪಟ್ಟವರ ಮೇಲೆ ಕ್ರಮಕೈಗೊಂಡು ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಜೂನ್ 5 ರಿಂದ ಜಿಲ್ಲಾಧಿಕಾರಿಗಳ ಕಚೇರಿ ಇನ್ನೂ ಪ್ಲಾಸ್ಟಿಕ್ ಮುಕ್ತ :

ಮುಂಬರುವ ಜೂನ್ 5 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿμÉೀಧಿಸಿ ಪ್ಲಾಸ್ಟಿಕ್ ಮುಕ್ತ ಕಚೇರಿ ಎಂದು ಘೋಷಿಸಲಾಗುವುದು. ಜಿಲ್ಲೆಯ ವ್ಯಾಪ್ತಿಯಲ್ಲಿನ ಶಾಲಾ ಕಾಲೇಜು ವ್ಯಾಪ್ತಿಯ ಸು.100 ಮೀ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಇನ್ನಿತರೆ ತ್ಯಾಜ್ಯವನ್ನು ಸ್ವಚ್ಚಗೊಳಿಸಿ ನಗರಸಭೆಗೆ ನೀಡಲಿದ್ದಾರೆ. ಅಂಗಡಿ ಮುಂಗಟ್ಟುಗಳಲ್ಲಿ ಮುಂತಾದೆಡೆ ಪ್ಲಾಸ್ಟಿಕ್ ಮಾರಾಟ ಅಥವಾ ಬಳಕೆ ಮಾಡುವುದು ಕಂಡುಬಂದಲ್ಲಿ ಅಧಿಕ ದಂಡ ವಿಧಿಸುವುದಲ್ಲದೇ ಸೂಕ್ತ ಕ್ರಮಕೈಗೊಳ್ಳಲಾಗುವುದು  ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Harihara | ಪ. ಜಾತಿ ಮತ್ತು ಪ.ಪಂಗಡದ ಕುಂದು ಕೊರತೆ ಸಭೆ ನಡೆಸಲು ದಸಂಸ ಆಗ್ರಹ
Next Article Davanagere Davanagere | ಪ.ಜಾತಿಗಳ ಒಳಮೀಸಲಾತಿ ಸಮೀಕ್ಷಾ ಅವಧಿ ವಿಸ್ತರಣೆ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Electrical variation | ಡಿ.14 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಡಿ.13  (Davanagere):   ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ ಯರಗುಂಟ ವಿತರಣಾ ಕೇಂದ್ರದಿಂದ ಹೊರುಡುವ ಎಫ್-6 ಶಿವಾಲಿ, ಎಫ್-7…

By Dinamaana Kannada News

ದಾವಣಗೆರೆ | ಭದ್ರಾ ನದಿಪಾತ್ರದ ತಗ್ಗುಪ್ರದೇಶದ ಜನರಿಗೆ ಎಚ್ಚರಿಕೆ

ದಾವಣಗೆರೆ  : ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು,…

By Dinamaana Kannada News

ಕಲಾವಿದರ ಮಾಸಾಶನ : ಅರ್ಜಿ ಆಹ್ವಾನ

ದಾವಣಗೆರೆ :  ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಾಡು ನುಡಿಯ ಸೇವೆ, ಕಲೆ ಸಂಸ್ಕøತಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?