Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್
ತಾಜಾ ಸುದ್ದಿ

ಕಾನೂನು ವಿರುದ್ದವಾಗಿ ನಡೆದುಕೊಂಡರೆ ಕಠಿಣ ಕ್ರಮ : ಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್

Dinamaana Kannada News
Last updated: February 11, 2026 4:26 pm
Dinamaana Kannada News
Share
ದಾವಣಗೆರೆ
SHARE

ದಾವಣಗೆರೆ : ಯಾರಾದರೂ ಕಾನೂನು ವಿರುದ್ದವಾಗಿ ನಡೆದುಕೊಂಡರೆ ಅಂತಹವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್. ತೆಕ್ಕಣ್ಣನವರ್ ಹೇಳಿದರು.

ಬುಧವಾರ ಎಸ್ಪಿ ಪ್ರಧಾನ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಉಮಾಪ್ರಶಾಂತ ಅವರಿಂದ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್,ಅಕ್ರಮ ಮರಳು ಸಾಗಣೆ ಸೇರಿದಂತೆ ಯಾವುದೇ ತರಹದ ಕಾನೂನು ಬಾಹಿರ ಚುಟವಟಿಕೆ ಕಂಡು ಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಜಿಲ್ಲೆ ಮೊದಲಿನಿಂದಲೂ ಕಾನೂನು ಸುವ್ಯವಸ್ಥೆಯಲ್ಲಿ ಸ್ವಚ್ಛನಗರಿಯೆಂಬ ಹೆಗ್ಗಳಿಕೆ ಪಡೆದಿದ್ದು, ಆ ಪರಂಪರೆಯನ್ನು ಮುಂದು ವರೆಸುವುದು ನನ್ನ ಮೊದಲ ಆದ್ಯತೆಯಾಗಿದೆ. ಪೊಲೀಸರ ಬಗ್ಗೆ ಜನರಲ್ಲಿ ಇರುವ ಭಯವನ್ನು ದೂರ ಮಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವುದಾಗಿ ಭರವಸೆ ನೀಡಿದರು.

ಸರ್ಕಾರ ನಮ್ಮಿಂದ ನಿರೀಕ್ಷಿಸುವ ಸೇವೆಯನ್ನು ನಿಷ್ಠೆಯಿಂದ ಜನರಿಗೆ ಒದಗಿಸುವೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಸಮಾಜ ನಿರ್ಮಿಸುವುದೇ ನನ್ನ ಗುರಿ. ಡ್ರಗ್ಸ್ ಪ್ರಕರಣಗಳ ಬಗ್ಗೆ ಶಿಸ್ತುಬದ್ಧ ತನಿಖೆ ನಡೆಸುವ ಕಾರ್ಯ ಮುಂದುವರಿಸಲಾಗುವುದು. ರಾಜ್ಯದ ಇತರೆ ಭಾಗಗಳಿಂದ ನಗರಕ್ಕೆ ಆಗಮಿಸುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗುವುದು.ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಸಂಪೂರ್ಣ ಬದ್ಧವಾಗಿದೆ ಎಂದು ಹೇಳಿದರು.

ಇದನ್ನೂ ಓದಿ :  ಮಾಧ್ಯಮ ಸಮೂಹವು ವಿಶ್ವಕ್ಕೆ ತನ್ನದೇ ಆದ ಕೊಡುಗೆ ನೀಡಿದೆ : ಆದಿಜಾಂಭವ ಮಠದ ಷಡಕ್ಷರಿ ಮುನಿಸ್ವಾಮಿ

ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗ್ರಾಮದವರಾದ ಶೇಖರ್ ಹೆಚ್. ತೆಕ್ಕಣ್ಣನವರ್ ಪ್ರಾಥಮಿಕ ಶಿಕ್ಷಣ, ಬೀದರಲ್ಲಿ ವ್ಯಾಸಂಗ ಪೂರ್ಣ. 2008 ರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪ್ರಥಮ ಡಿಎಸ್ಪಿಯಾಗಿ ಅಧಿಕಾರ ಸ್ವೀಕಾರ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಬೆಂಗಳೂರು, ಮೈಸೂರು,ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆ ಕಾರ್ಯನಿರ್ವಹಿಸಿದ್ದಾರೆ.

ಕಳೆದ ಮೂರು ವರ್ಷಗಳಿಂದ ದಾವಣಗೆರೆ ಎಸ್ಪಿ ಕಾರ್ಯನಿರ್ವಹಿಸಿದ್ದ ಉಮಾ ಪ್ರಶಾಂತ ಅವರ ವರ್ಗಾವಣೆ ಮಾಡಿದೆ.

TAGGED:Davanagere Newsdinamaana.comKannada Newsಎಸ್ಪಿ ಶೇಖರ್ ಹೆಚ್. ತೆಕ್ಕಣ್ಣನವರ್ಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ದಾವಣಗೆರೆ ಮಾಧ್ಯಮ ಸಮೂಹವು ವಿಶ್ವಕ್ಕೆ ತನ್ನದೇ ಆದ ಕೊಡುಗೆ ನೀಡಿದೆ : ಆದಿಜಾಂಭವ ಮಠದ ಷಡಕ್ಷರಿ ಮುನಿಸ್ವಾಮಿ
Next Article jagalore ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಫೆ.5 (Davanagere): ದಾವಣಗೆರೆ ಜಿಲ್ಲೆಯಲ್ಲಿನ  ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6ನೇ ತರಗತಿ (ಸಿ.ಬಿ.ಎಸ್.ಸಿ ಪಠ್ಯಕ್ರಮ)ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು -10: ವೇಷಗಾರರ ಸಂಕಟ  

ಗಣಿಗಾರಿಕೆಯನ್ನೆ ನಂಬಿ ಬದುಕಿದ್ದ ಕುಟುಂಬಗಳು ಒಂದು ಕಡೆಯಾದರೆ ಅಂತಹ ಕುಟುಂಬಗಳನ್ನೆ ಅವಲಂಬಿಸಿ ಬದುಕುತ್ತಿದ್ದ ಸಾವಿರಾರು ಕೂಲಿ ಕಾರ್ಮಿಕರ ಕುಟುಂಬಗಳೂ ಇದ್ದವು.…

By Dinamaana Kannada News

ನೀಟ್ ಫಲಿತಾಂಶದ ಸೂಕ್ತ ತನಿಖೆಗೆ ಎನ್‌ಎಸ್‌ಯುಐ ಒತ್ತಾಯ

ದಾವಣಗೆರೆ:   ಜೂನ್ 4 ರಂದು ಪ್ರಕಟಗೊಂಡ ನೀಟ್ ಫಲಿತಾಂಶವನ್ನು ಗಮನಿಸಿದರೆ ಅನೇಕ ಪ್ರಶ್ನೆಗಳು ಮೂಡುತ್ತಿದ್ದು, ಫಲಿತಾಂಶ ಗೊಂದಲದ ಗೂಡಾಗಿದೆ ಎಂದು…

By Dinamaana Kannada News

You Might Also Like

jagalore
ತಾಜಾ ಸುದ್ದಿ

ಬಡ ಕೂಲಿ ಕಾರ್ಮಿಕರ ತತ್ತಿನ ಚೀಲ ಕಸಿದ ಕೇಂದ್ರ : ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ಮಾಧ್ಯಮ ಸಮೂಹವು ವಿಶ್ವಕ್ಕೆ ತನ್ನದೇ ಆದ ಕೊಡುಗೆ ನೀಡಿದೆ : ಆದಿಜಾಂಭವ ಮಠದ ಷಡಕ್ಷರಿ ಮುನಿಸ್ವಾಮಿ

By Dinamaana Kannada News
Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?