Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ:ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ತಾಜಾ ಸುದ್ದಿ

ದಾವಣಗೆರೆ:ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Dinamaana Kannada News
Last updated: December 9, 2025 5:12 am
Dinamaana Kannada News
Share
suicide
SHARE
ದಾವಣಗೆರೆ: ಮಾನಸಿಕ ಖಿನ್ನತೆಗೊಳಗಾಗಿದ್ದ ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸರಸ್ವತಿ ನಗರದ ಮನೆಯೊಂದರಲ್ಲಿ ನಡೆದಿದೆ‌.
ಎಂ.ಉಲ್ಲಾಸ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಕೊಠಡಿಯಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿಟ್ಟ ಡೆತ್ ನೋಟ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
Read also : ಕನ್ನಡ ಭಾಷೆ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ : ಡಾ.ಕುಂ.ವೀ
ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ಯುವಕನ ತಂದೆ– ತಾಯಿ ನಗರದಲ್ಲಿ ಇರಲಿಲ್ಲ. ಅಜ್ಜಿ ಮಾತ್ರ ಮನೆಯಲ್ಲಿದ್ದರು ಎನ್ನಲಾಗಿದೆ. ಯುವಕ ಆತ್ಮಹತ್ಯೆಗೆ ಖಿನ್ನತೆಯೇ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.
ಈ ಘಟನೆ ಕುರಿತು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕನ್ನಡ ಭಾಷೆ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ : ಡಾ.ಕುಂ.ವೀ
Next Article Cybercrime ದಾವಣಗೆರೆ:ಲಾಭಾಂಶದ ಆಸೆಗೆ 39.36 ಲಕ್ಷ ಕಳ್ಕೊಂಡ ವ್ಯಾಪಾರಿ!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ | ಬೀಡಾ ಅಂಗಡಿಯಲ್ಲಿ ಗಾಂಜಾ ಮಾರಾಟ ಆರೋಪಿ ಸೆರೆ

ದಾವಣಗೆರೆ : ಗಾಂಜಾ ಮಾರಾಟ ಮಾಡುತ್ತಿದ್ದ ಬೀಡಾ ಅಂಗಡಿ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಉತ್ತರ ಪ್ರದೇಶದ…

By Dinamaana Kannada News

Davanagere | ನಮ್ಮ ದೇಶದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ : ಕೇಂದ್ರ ಸಚಿವ ಪ್ರಹ್ಲಾದ ಜೋಷಿ

ದಾವಣಗೆರೆ (Davanagere) :  ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉದ್ಯೋಗ ಸೃಷ್ಟಿಸಿ ಬದುಕು ಕಟ್ಟಿಕೊಡುತ್ತಿರುವ ಶಿಕ್ಷಣ ಸಂಸ್ಥೆಯಾಗಿರುವ ಜಿಎಂಐಟಿ ಪ್ರಸ್ತುತ ಜಿಎಂ…

By Dinamaana Kannada News

poem | ತಾಯಿಯ ಪ್ರೀತಿ…

ಅಮ್ಮ ಅಮ್ಮಎನ್ನುವ ಪದವು ಮನಸ್ಸಿಗೆ ನೀಡುವುದು ಸಂತಸವು ಅಮ್ಮನದು ನಿರ್ಮಲ ಪ್ರೀತಿ ಬದುಕಲು ಅದುವೇ ಸ್ಫೂರ್ತಿ ಮಗುವನ್ನು ಹೊತ್ತುವಳು ನವಮಾಸ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?