Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: February 16, 2026 1:55 pm
Dinamaana Kannada News
Share
District Collector G.M. Gangadharaswamy
SHARE
ದಾವಣಗೆರೆ,ಫೆಬ್ರವರಿ.16 : ದಾವಣಗೆರೆ ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .
ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು  ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋ ಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ  ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್‌ಮೆಂಟ್ ಆಫೀಸರ್‌ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್‌ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು,  ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗ ವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು, ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
Read also : ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ
ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ  ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿಜಿಲ್ಲಾಧಿಕಾರಿ ಗಂಗಾಧರಸ್ವಾಮಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ
Next Article Davanagere ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು

ದಾವಣಗೆರೆ  (Davanagere):  ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ಪತ್ತೆ ಮಾಡಿ ವಾರಸುದಾರರಿಗೆ ಬಸವನಗರ ಠಾಣೆ ಪೊಲೀಸರು ಒಪ್ಪಿಸಿದ್ದಾರೆ.…

By Dinamaana Kannada News

ದಾವಣಗೆರೆ|ಸೆ.1 ರಿಂದ ಅ.5ರವರೆಗೆ ರಾಜ್ಯಾದ್ಯಂತ ಬಸವ ಸಂಸ್ಕೃತಿ ಅಭಿಯಾನ

ದಾವಣಗೆರೆ : ಬರುವ ಸೆ.15 ರಂದು ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಮಂಗಳವಾರ ನಗರದ ಶಿವಯೋಗಾಶ್ರಮದಲ್ಲಿ ನಡೆದ…

By Dinamaana Kannada News

davanagere : ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರ (davanagere)  : ನಗರದ ಸಿಎಂಸಿ ಕಾಂಪ್ಲೆಕ್ಸ್ ನಲ್ಲಿ ದಾವಣಗೆರೆ ಜಿಲ್ಲಾ ಮಲ್ಟಿ ಪರ್ಪಸ್ ಅಸೋಸಿಯೇಷನ್ ಸಂಘದ ವತಿಯಿಂದ 78ನೇ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿ

ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?