Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Suez | ಸುಯೆಜ್ ಸಂಸ್ಥೆಯಿಂದ ಗಣರಾಜ್ಯೋತ್ಸವ
ತಾಜಾ ಸುದ್ದಿ

Suez | ಸುಯೆಜ್ ಸಂಸ್ಥೆಯಿಂದ ಗಣರಾಜ್ಯೋತ್ಸವ

Dinamaana Kannada News
Last updated: January 26, 2025 12:52 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಮಹಾನಗರ ಪಾಲಿಕೆ, ಕೆ.ಯು.ಐ.ಡಿ.ಎಫ್. ಸಿ, ಸುಯೇಜ್ ಪ್ರೋ.ಪ್ರೈಲಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಹನುಮಂತಪುರದಲ್ಲಿ ಆಚರಿಸಲಾಯಿತು.

ಸುಯೇಜ್ ಪ್ರೋ.ಪ್ರೈಲಿ ಹಿರಿಯ ವ್ಯವಸ್ಥಾಪಕ ವಿಷ್ಣು ಭಟ್ ಮಾತನಾಡಿ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ಮಹಾನ್ ಚೇತನಗಳ ತ್ಯಾಗ ಹಾಗೂ ಬಲಿದಾನದಿಂದ ದೊರಕಿದೆ. ಗಣರಾಜ್ಯೋತ್ಸವದ ಸುದಿನವಾದ ಇಂದು ನಾವೆಲ್ಲರೂ ಸಹೋದರ ಭಾವದಿಂದ ಐಕ್ಯತೆಯಿಂದ ಸಂವಿಧಾನ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಿಬೇಕಿದೆ ಎಂದು ಸಲಹೆ ನೀಡಿದರು.

ಇಂದಿನ ಮಕ್ಕಳು ನಾಳಿನ ಪ್ರಜೆಗಳು ಎಂಬ ಮಾತಿನಿಂತೆ ಶಾಲಾ ವಿಧ್ಯಾರ್ಥಿಗಳೊಡನೆ ಗಣರಾಜ್ಯೋತ್ಸವದ ಕಾರ್ಯಕ್ರಮ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.

ಸುಯೇಜ್ ಪ್ರೋ.ಪ್ರೈಲಿ ಸೋಮಶೇಖರ್ ಮಾತನಾಡಿ, ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಣೆಯ ಮಹತ್ವವನ್ನು ವಿವರಿಸಿ ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಿದರು.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ಸುಜಾತ ಕೆ.ವಿ ಹಾಗೂ ಸಹ ಶಿಕ್ಷಕಿ ಸುಚಿತ್ರಾ .ಟಿ,   ಸುಯೇಜ್ ಪ್ರೋ.ಪ್ರೈಲಿ ಸಂಸ್ಥೆಯ ವಿಧ್ಯಾಧರ, ಕಿರಣ್, ರಾಜೇಶ್ ಅವಿಲಾಲ, ರೇಖಾ ಎಸ್, ಸಂದೀಪ್ ನಾಯಕ್, ವೆಂಕಟೇಶ್, ಉಮಾಮಹೇಶ್ವರ ಹಾಗೂ ಸೃಷ್ಟಿ, ಸುಯೆಜ್ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ವಿ.ಕೆ.ಎನ್. ಮೂರ್ತಿ, ಸುಯೆಜ್ ಉದ್ಯೋಗಿಗಳು ಸಿ.ಎಸ್.ಆರ್ ನ ಸ್ವಯಂ ಸೇವೆಯ ಭಾಗವಾಗಿ ಶಾಲೆಯ ಮಕ್ಕಳಿಗೆ ಸಿಹಿ ಹಾಗು ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿದರು.

Read also : Davanagere | ಸಂಸದರಿಂದ ವಾಚನಾಲಯ ಉದ್ಘಾಟನೆ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಸಂಸದರಿಂದ ವಾಚನಾಲಯ ಉದ್ಘಾಟನೆ
Next Article Davanagere ಸೆಂಟ್ ಪಾಲ್ಸ್ ಶಾಲೆಯ ಗೈಡ್ಸ್ ತಂಡ ಪಥ ಸಂಚಲನದಲ್ಲಿ ಪ್ರಥಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ : ರೈಲ್ವೆ ಸಚಿವ ವಿ.ಸೋಮಣ್ಣ

ದಾವಣಗೆರೆ.ಅ.2.  (Davanagere):  ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-32 ವಾಯುಪುತ್ರನ ಊರಿನಲ್ಲಿ ವಾಯುಮಾಲಿನ್ಯ

Kannada News | Dinamaana.com | 23-05-2024 2007-08 ರಿಂದ 2009-10ರ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ವಾಯುಮಾಲಿನ್ಯವು ತನ್ನ ಹಿಂದಿನ…

By Dinamaana Kannada News

ಮಹಿಳೆಯರು ಭಾಗವಹಿಸದೆ ಕ್ರಾಂತಿ ಇಲ್ಲ, ಕ್ರಾಂತಿ ಇಲ್ಲದೆ ಮಹಿಳಾ ವಿಮೋಚನೆಯಿಲ್ಲ

ಮಹಿಳೆಯರು ಭಾಗವಹಿಸದೆ ಕ್ರಾಂತಿ ಇಲ್ಲ, ಕ್ರಾಂತಿ ಇಲ್ಲದೆ ಮಹಿಳಾ ವಿಮೋಚನೆಯಿಲ್ಲ. -ಲೆನಿನ್ ಶಿಕ್ಷಣ, ಆರೋಗ್ಯ, ಉದ್ಯೋಗ ರಾಜಕೀಯ ಸೇರಿದಂತೆ ಎಲ್ಲ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?