Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶುದ್ದ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ
ತಾಜಾ ಸುದ್ದಿ

ಶುದ್ದ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ

Dinamaana Kannada News
Last updated: June 23, 2024 4:52 pm
Dinamaana Kannada News
Share
Davangere
ಸುಶ್ರುತ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ
SHARE
ದಾವಣಗೆರೆ :  ಸಾತ್ವಿಕ ಶುದ್ಧ ಆಹಾರ ಪದಾರ್ಥಗಳ ಸೇವನೆಯಿಂದ ದೇಹದ ಆರೋಗ್ಯದ ಜೊತೆ ಮಾನಸಿಕ ಆರೋಗ್ಯ ಪಡೆಯಲು ಸಾಧ್ಯ ಎಂದು ಕಣ್ವಕುಪ್ಪಿ ಗವಿಮಠದ ಡಾ.ಶಾಂತಲಿಂಗ ಶಿವಾಚಾರ್ಯ ಶ್ರೀಗಳು ಹೇಳಿದರು.
ದಾವಣಗೆರೆಯ ಸುಶ್ರುತ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ಮಾನವ ವಿಕಾಸ ಫೌಂಡೇಶನ್, ಭಾರತ ವಿಕಾಸ ಪರಿಷತ್ ಗೌತಮ ಶಾಖೆ  ಸಹಯೋಗದೊಂದಿಗೆ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದಶಮಾನೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ನಾಲಿಗೆಯ ಕ್ಷಣಿಕ ರುಚಿಯ ಆಸೆಗಾಗಿ ನಾವು ದೇಹಕ್ಕೆ ಬೇಡವಾದ ಆಹಾರ ಪದಾರ್ಥಗಳನ್ನು ಸೇವಿಸುವುದರ ಮೂಲಕ ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿಕೊಳ್ಳುತ್ತಿದ್ದೇವೆ ಇದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ನಾವು ಕುಗ್ಗುತ್ತಿದ್ದೇವೆ ಎಂದು ಹೇಳಿದರು.
ಹಿಂದೆ ಹಣ, ವಿದ್ಯೆ ವಸತಿ ಸಂಪರ್ಕ ಆಹಾರ ಧಾನ್ಯಗಳ  ಕೊರತೆ ಇದ್ದಾಗಲೂ ಸಹ ಶಾಂತಿ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದರು ಆದರೆ ಇಂದು ವಸತಿ ಸ್ಥಾನಮಾನ ಹಣ ಯಾವುದೇ ಕೊರತೆ ಇಲ್ಲದಿದ್ದರೂ ನೆಮ್ಮದಿ  ಹಾಗೂ ಆರೋಗ್ಯವೇ ಇಲ್ಲದಂತ ಜೀವನ ಸಾಗಿಸುವಂಥಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪ್ರತಿನಿತ್ಯ ಒಂದು ಗಂಟೆ ಯೋಗ ಧ್ಯಾನ ಮತ್ತು ಪ್ರಾಣಾಯಾಮಗಳಿಗೆ ಮೀಸಲಿಟ್ಟಾಗ ದೇಹದ ಅಂಗಾಂಗಗಳ ಶಕ್ತಿಯುತವಾಗುವುದರ ಜೊತೆಗೆ ಮಾನಸಿಕ ಏಕಾಗ್ರತೆ ಸಾಧ್ಯವಾಗುತ್ತದೆ ಎಂದರು.
ನಾವು ತಂತ್ರಜ್ಞಾನದಲ್ಲಿ ಎಷ್ಟೇ ಮುಂದುವರೆಯದಿದ್ದರೂ ನಮ್ಮ ಪ್ರಾಚೀನ ಪದ್ದತಿಯಂತೆ ಜೀವನ ನಡೆಸುವುದು ಅವಶ್ಯಕವಾಗಿದೆ ಎಂದು ಹೇಳುವ ಮೂಲಕ ಎಲ್ಲರಿಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭ ಕೋರಿದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಸವoತಪ್ಪನವರು ಮತ್ತು ಸಂಸ್ಥೆಯ ಕಾರ್ಯದ್ರಶಿಗಳಾದ ಡಾ. ಸತೀಶ್ ಬಿ. ಜಿ ಉಪಸ್ಥಿತರಿದ್ದರು.
ಕಾಲೇಜು ಅಧ್ಯಾಪಕರಾದ ಡಾ.ಸೌಮ್ಯ ಯೋಗ ಮತ್ತು ಪ್ರಾಣಾಯಾಮ ಕುರಿತು ವಿಶ್ಲೇಷಣೆ ಸಹಿತ ಮಾಡಿಸಲಾಯಿತು.
 ನಿರೂಪಣೆಯನ್ನು ಡಾ. ಚಿನ್ಮಯಿ ಹಾಗೂ ಡಾ.ಸಹನಾ ಅವರು ಮಾಡಿದರು, ಪ್ರಾರ್ಥನೆಯನ್ನು ಕೃತಿಕಾ ಎಸ್ ಮತ್ತು ಸಂಗಡಿಗರು ಮಾಡಿದರು, ಸ್ವಾಗತವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಅಕ್ಬರ್ ಖಾನ್ ಮಾಡಿದರು,  ಡಾ.ಸೌಮ್ಯ ವಂದನಾರ್ಪಣೆಯೊಂದಿಗೆ ಮುಕ್ತಾಯಗೊಳಿಸಿದರು
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere maykanada ಎನ್‍ಎಸ್‍ಎಸ್ ಶಿಬಿರಗಳಿಂದ ಮೂಡಲಿದೆ ಶಿಸ್ತು, ಸಮಯಪ್ರಜ್ಞೆ
Next Article Harihara ಗ್ರಾಮೀಣ ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಆಪ್ತವಾಗಲಿ : ರಾಮಕೃಷ್ಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Political Analysis | ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ?

ಕಳೆದ ವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ರಾಜ್ಯ ಬಿಜೆಪಿಯ ನಾಯಕರೊಬ್ಬರು ಭೇಟಿಯಾಗಿದ್ದಾರೆ.ಈ ಸಂದರ್ಭದಲ್ಲಿ ಯತ್ನಾಳ್…

By Dinamaana Kannada News

ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು ನಿರ್ಧಾರ

ದಾವಣಗೆರೆ : ದಾವಣಗೆರೆ ಬಿಜೆಪಿ ಅಭ್ಯರ್ಥಿ ವಿರುದ್ದ ಬಂಡಾಯ ಸಾರಿರುವ ಬಿಜೆಪಿ ನಾಯಕರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ. ನಗರದ…

By Dinamaana Kannada News

ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ

ದಾವಣಗೆರೆ (Davanagere) :  ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ ಅವರು ಶನಿವಾರ ಅಧಿಕಾರಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?