Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ಆರ್ಥಿಕ ತಜ್ಞ ಅಸ್ತಂಗತ: ಜಿ. ಬಿ. ವಿನಯ್ ಕುಮಾರ್ ಸಂತಾಪ
ತಾಜಾ ಸುದ್ದಿ

ಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ಆರ್ಥಿಕ ತಜ್ಞ ಅಸ್ತಂಗತ: ಜಿ. ಬಿ. ವಿನಯ್ ಕುಮಾರ್ ಸಂತಾಪ

Dinamaana Kannada News
Last updated: December 27, 2024 12:56 pm
Dinamaana Kannada News
Share
DAVANAGERE
Swabhimani Balaga founder state president G. B. Vinay Kumar
SHARE

ದಾವಣಗೆರೆ (DAVANAGERE): ಭಾರತ ದೇಶದ ಎರಡು ಬಾರಿ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಕೊಡುಗೆ ಅಪಾರ. ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಮಹಾಮೌನಿಯಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳು, ಕೈಗೊಂಡ ಯೋಜನೆಗಳು ಮನಮೋಹನ್ ಸಿಂಗ್ ಅವರ ದೂರದೃಷ್ಟಿತ್ವಕ್ಕೆ ಸಾಕ್ಷಿ ಎಂದು ಸ್ವಾಭಿಮಾನಿ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಹೇಳಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮನಮೋಹನ್ ಸಿಂಗ್ ಅವರು ಗ್ರಾಮೀಣಾಭಿವೃದ್ಧಿ ಕೈಗೊಂಡ ಕಾರ್ಯಗಳು ಅಪಾರ. ಪೊಲೀಯೋ ಸಂಪೂರ್ಮ ನಿರ್ಮೂಲನೆ ಆಗಿದ್ದೇ ಈ ಕಾಲದಲ್ಲಿ. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಅರಣ್ಯ ರಕ್ಷಣೆ ಹಕ್ಕು ಕಾಯ್ದೆ, ಮಹಾತ್ಮಾಗಾಂಧಿ ಗ್ರಾಮೀಣ ಯೋಜನೆ, ಮಾಹಿತಿ ಹಕ್ಕು ಕಾಯ್ದೆ, ಅಮೆರಿಕಾ ನಾಗರಿಕ ಪರಮಾಣು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಭಾರತದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮಹಾನ್ ನಾಯಕ ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ದೇಶದ 60 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರ ಪಾಲಿನ ಆಶಾಕಿರಣವಾಗಿದ್ದರು. ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಯೋಜನೆ, 2005ರಲ್ಲಿ ಜಾರಿಗೆ ತಂದ ಮಾಹಿತಿ ಹಕ್ಕು ಕಾಯ್ದೆ, ಲೋಕಪಾಲ್, ಆಹಾರ ಭದ್ರತಾ ಕಾಯ್ದೆ, 2009ರಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಜಾರಿಗೊಳಿಸಿದ ಮನಮೋಹನ್ ಸಿಂಗ್ ಅವರು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ದೇಶದ ಕೋಟ್ಯಂತರ ಜನರಿಗೆ ಶಕ್ತಿ ತುಂಬಿದವರು ಎಂದು ಹೇಳಿದ್ದಾರೆ.

ಮನಮೋಹನ್ ಸಿಂಗ್ ಅವರ ನಡೆ, ನುಡಿ, ವ್ಯಕ್ತಿತ್ವ, ಬೆಳೆದು ಬಂದ ಬದುಕು ಎಲ್ಲರಿಗೂ ಆದರ್ಶಮಯ. ಬಡವರು, ದಲಿತರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗ ಸೇರಿದಂತೆ ಎಲ್ಲಾ ವರ್ಗದವರ ಆಶಾಕಿರಣವಾಗಿ ಯೋಜನೆ ರೂಪಿಸಿದ್ದು ಐತಿಹಾಸಿಕ ಕ್ರಮಗಳು ಇಂದಿಗೂ ಮಾತನಾಡುತ್ತಿವೆ. ಇಂಥ ಮಹಾನ್ ಮುತ್ಸದ್ಧಿ, ಆರ್ಥಿಕ ತಜ್ಞ, ಅಪರೂಪದ ರಾಜಕಾರಣಿ ಮತ್ತೆ ಸಿಗುವುದಿಲ್ಲ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಜಿ. ಬಿ. ವಿನಯ್ ಕುಮಾರ್ ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

Read also : ಇಹಲೋಕಕ್ಕೆ ವಿದಾಯ ಹೇಳಿದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಕಿರು ಪರಿಚಯ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Former Prime Minister Manmohan Singh ಇಹಲೋಕಕ್ಕೆ ವಿದಾಯ ಹೇಳಿದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಕಿರು ಪರಿಚಯ
Next Article DAVANAGERE ದೂರದೃಷ್ಟಿತ್ವ, ಯೋಜನೆಗಳು ಅಜರಾಮರ: ಸೈಯದ್ ಖಾಲಿದ್ ಅಹ್ಮದ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere cheating case | ಬಂಗಾರದ ಅಭರಣ ಬಿಡಿಸುವ ನೆಪದಲ್ಲಿ ಮೋಸ : ಆರೋಪಿಗಳ ಬಂಧನ

ದಾವಣಗೆರೆ  (Davangere District)  : ಬಂಗಾರ ಅಭರಣಗಳನ್ನು ಬಿಡಿಸುವ ನೆಪದಲ್ಲಿ ಬ್ಯಾಂಕಿಗೆ ಸಂಬಂಧಪಟ್ಟ ಆಭರಣಗಳನ್ನು ಮೋಸದಿಂದ ತೆಗೆದುಕೊಂಡು ಹೋಗಿದ್ದ ಇಬ್ಬರು…

By Dinamaana Kannada News

ರಾಗಿಣಿ ಪ್ರಜ್ವಲ್ ಅಭಿನಯದ  “ಶಾನುಭೋಗರ ಮಗಳು” ಚಿತ್ರ ಶೀಘ್ರದಲ್ಲೆ ತೆರೆಗೆ

ಬೆಂಗಳೂರು :  ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ನಿರ್ದೇಶಿಸಿರುವ ಹಾಗೂ   ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ "ಶಾನುಭೋಗರ…

By Dinamaana Kannada News

ವಿದ್ಯಾರ್ಥಿಗಳ ಮನಸ್ಸನ್ನು ಅಕ್ಷರಗಳ ಕಡೆಗೆ ತಿರುಗಿಸುವ ಜವಾಬ್ದಾರಿ ಪೋಷಕರದ್ದು :  ರವಿಕುಮಾರ್

ದಾವಣಗೆರೆ : ವಿಜ್ಞಾನ ವಿಷಯ ಓದುವ ವಿದ್ಯಾರ್ಥಿಗಳ ಮನಸ್ಥಿತಿ, ಅಭಿರುಚಿಗಳು ಬದಲಾಗಬೇಕು ಎಂದು ಸಂಪನ್ಮೂಲ ವ್ಯಕ್ತಿ  ರವಿಕುಮಾರ್ ಕೆ.ವಿ., ಸಲಹೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?