Tag: ಕನ್ನಡ ಸುದ್ದಿ

ಪ.ಜಾತಿ ಹಾಗೂ ಬುಡಕಟ್ಟು ಉಪಯೋಜನೆ ಶೇ.100 ರಷ್ಟು ಪ್ರಗತಿ ಸಾಧಿಸಲು ಸೂಚನೆ

ದಾವಣಗೆರೆ.ಅ.3 (Davangere) :  ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೊಕೇಶ್ ಜಿಲ್ಲಾ ಮಟ್ಟದ

Davanagere | ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ನೌಕರಿ ಮತ್ತು ಪರಿಹಾರ : ಡಿಸಿ

ದಾವಣಗೆರೆ ಅ. 03 (Davanagere) :  ದೌರ್ಜನ್ಯದಡಿ ಕೊಲೆಯಾದ ಕುಟುಂಬದ ಅವಲಂಭಿತರಿಗೆ ಸರ್ಕಾರಿ ಉದ್ಯೋಗ ಮತ್ತು ಪರಿಹಾರವನ್ನು ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

Davanagere | ವರದಕ್ಷಿಣೆ ಕಿರುಕುಳ ನೀಡಿ ಹೆಂಡತಿ ಸಾವಿಗೆ ಕಾರಣನಾದ ಪತಿಗೆ 7 ವರ್ಷ ಸಜೆ

ದಾವಣಗೆರೆ.ಅ.3 (Davanagere news ): ವರದಕ್ಷಿಣೆ ಕಿರುಕುಳ ನೀಡಿ ಹೆಂಡತಿ ಸಾವಿಗೆ ಕಾರಣನಾಗಿದ್ದ ಆರೋಪಿ ಪತಿಗೆ 7 ವರ್ಷ ಸಜೆ 25 ಸಾವಿರ ರೂ

Davanagere |ದೇಶದ ಸುಸ್ಥಿರತೆಗೆ ಗಾಂಧೀ, ಶಾಸ್ತ್ರೀ ತತ್ವಗಳೇ ಪರಿಹಾರ : ಪ್ರೊ.ಕುಂಬಾರ

ದಾವಣಗೆರೆ (Davanagere) : ಸತ್ಯ, ಅಹಿಂಸೆ, ಪ್ರಾಮಾಣಿಕತೆಯ ಸಂದೇಶಗಳು ಮಹಾತ್ಮ ಗಾಂಧಿ ಮತ್ತು ಲಾಲ ಬಹದ್ದೂರ ಶಾಸ್ತಿç ಅವರ ಆದರ್ಶ ತತ್ವ ಸಂದೇಶಗಳಾಗಿವೆ. ಇವುಗಳ

Davanagere | ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ : ರೈಲ್ವೆ ಸಚಿವ ವಿ.ಸೋಮಣ್ಣ

ದಾವಣಗೆರೆ.ಅ.2.  (Davanagere):  ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು

Davanagere news | ಗಾಂಧೀಜಿ ಅವರ ಸಿದ್ದಾಂತ ಪ್ರಪಂಚಕ್ಕೆ ಮಾದರಿ : ಕೆ.ಎಸ್.ಬಸವಂತಪ್ಪ

ದಾವಣಗೆರೆ ಅ. 2 (Davanagere)  :  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ತಮ್ಮ ಸರಳತೆಯಿಂದಲೇ ಇತರರಿಗೆ ಮೇಲ್ಪಂಕ್ತಿಯಾಗಿದ್ದು ಶಾಂತಿ ಮತ್ತು ಅಂಹಿಸಾ ಮಂತ್ರದಿಂದಲೇ ದೇಶಕ್ಕೆ ಸ್ವಾತಂತ್ರ್ಯ

Davanagere | ಗಾಂಧಿಜೀ ತತ್ವಗಳು ಇಂದಿಗೂ ಪ್ರಸ್ತುತ: ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ (Davanagere):  ಅಹಿಂಸೆ ಮತ್ತು ಸತ್ಯಾಗ್ರಹ, ಅಸಹಕಾರ ಚಳುವಳಿಗಳ ಮೂಲಕ ಭಾರತಕ್ಕೆ ಸ್ವಾತಂತ್ರö್ಯ ತಂದು ಕೊಟ್ಟ ಗಾಂಧಿಜಿಯವರ ತತ್ವಗಳು ಇಂದಿಗೂ ಪ್ರಸ್ತುತ ಎಂದು ದಾವಣಗೆರೆ

Davanagere | ಅ. 3 ರಂದು ಪಿಎಸ್‍ಐ ಪರೀಕ್ಷೆ : ಸುಗಮ ಪರೀಕ್ಷೆ ನಡೆಸಲು ಡಿಸಿ ಸೂಚನೆ

ದಾವಣಗೆರೆ (Davanagere) : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅ. 3 ರಂದು ಪಿಎಸ್‍ಐ ಪರೀಕ್ಷೆ ನಡೆಯಲಿದ್ದು ದಾವಣಗೆರೆ ನಗರದ 11 ಕೇಂದ್ರಗಳಲ್ಲಿ 6512 ಅಭ್ಯರ್ಥಿಗಳು

Harihara | ಶಾಸಕರಿಂದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ  

ಹರಿಹರ  (Harihara) : ಸುತ್ತಮುತ್ತಲಿನ ಪರಿಸರವನ್ನು ಹಾಗೂ ಸಮಾಜವನ್ನು ಸ್ವಚ್ಛತೆಯೆಡೆಗೆ ಕೊಂಡೊಯ್ಯುವುದರಿಂದ ಮಾತ್ರ ದೇಶದ ಸ್ವಚ್ಛತೆ ಸಾಧ್ಯ ಎಂದು  ಹರಿಹರ ಶಾಸಕ    ಬಿ.ಪಿ ಹರೀಶ್ 

Davanagere | 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಸೆರೆ

ದಾವಣಗೆರೆ.ಅ.1 (Davanagere):  ಬೆಂಗಳೂರು, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮನೆ ಮತ್ತು ದೇವಸ್ಥಾನಗಳಲ್ಲಿ ನಡೆದಿದ್ದ 23 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರ್

Davanagere | ಹಿರಿಯ ನಾಗರಿಕರ ಬಗ್ಗೆ ನಿರ್ಲಕ್ಷ್ಯ ಬೇಡ : ಕೆ.ಎಸ್.ಬಸವಂತಪ್ಪ

ದಾವಣಗೆರೆ: ಆ.01 (Davanagere)  : ಪ್ರಸ್ತುತ ದಿನಗಳಲ್ಲಿ ವಿದ್ಯಾವಂತರಿಂದಲೇ ಹಿರಿಯ ನಾಗರಿಕರು ಹೆಚ್ಚಿನ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದರಿಂದ ಅವರಿಗೆ ಆರ್ಥಿಕ ಭದ್ರತೆ ಹಾಗೂ ಸಾಮಾಜಿಕ ರಕ್ಷಣೆ

Davanagere | ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತಿದೆ ಈ ಪ್ರಜಾಪ್ರಭತ್ವ ವ್ಯವಸ್ಥೆ : ರವಿ ನಾರಾಯಣ್

ದಾವಣಗೆರೆ (Davanagere) :  ಜನರಿಂದ, ಜನರಿಗಾಗಿ, ಜನರಿಗೋಸ್ಕರ ಪ್ರಜಾಪ್ರಭುತ್ವ, ಆದರೆ, ವಾಸ್ತವದಲ್ಲಿ ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತಿದೆ ಈ ಪ್ರಜಾಪ್ರಭತ್ವ ವ್ಯವಸ್ಥೆ ಎಂದು ನಿವೃತ್ತ