Tag: ಕನ್ನಡ ಸುದ್ದಿ

ಪರಿಸರ ಸ್ವಚ್ಛ ಇದ್ದರೆ ಮಾತ್ರ ರೋಗಗಳು ದೂರ- ಮುಖ್ಯಾಧಿಕಾರಿ ಭಜಕ್ಕನವರ್

ಮಲೇಬೆನ್ನೂರು : ಮಲೇಬೆನ್ನೂರು  ಪುರಸಭೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ    ಡಯೇರಿಯಾ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಖಾಯಿಲೆಗಳ ಹರಡುವಿಕೆ ಹಾಗೂ ಅದನ್ನು

ಬಂಡವಾಳಶಾಹಿಗಳ ವಿರುದ್ಧ ತುರ್ತು ಪರಿಸ್ಥಿತಿ ಅನಿವಾರ್ಯವಾಗಿತ್ತು : ಡಿ. ತಿಪ್ಪಣ್ಣ

ದಾವಣಗೆರೆ: ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಬಂಡವಾಳಶಾಹಿಗಳ ವಿರುದ್ಧ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಸಂಘ-ಪರಿವಾರಗಳು ವಿಶೇಷವಾಗಿ ವಿರೋಧ ಪಕ್ಷಗಳು ಕರಾಳ ದಿನವೆಂದು ಬಿಂಬಿಸುತ್ತಲೇ ಬಂದಿರುವುದು

ಭದ್ರಾ ಜಲಾಶಯ : ಒಳಹರಿವಿನಲ್ಲಿ ಮತ್ತೆ ಹೆಚ್ಚಳ

ಶಿವಮೊಗ್ಗ, ಜು. 25:  ಮಲೆನಾಡಿನಲ್ಲಿ ಇಳಿಕೆಯಾಗಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳಲಾರಂಭಿಸಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ, ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ

ಹದಗೆಟ್ಟ ರಸ್ತೆ : ಪ್ರತಿಭಟನೆ

ಹರಿಹರ  : ಹದಗೆಟ್ಟಿರುವ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ  ಪ್ರತಿಭಟನೆ  ನಡೆಸಿದರು. ಹರಿಹರ ತಾಲೂಕು ಅಧ್ಯಕ್ಷ  ರಮೇಶ್

ಜಿಲ್ಲಾಸ್ಪತ್ರೆ ಹೊರ ಗುತ್ತಿಗೆ ನೌಕರರಿಂದ ಪ್ರತಿಭಟನೆ

ದಾವಣಗೆರೆ: ತಿಂಗಳಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ. ಪ್ರತಿನಿತ್ಯ ಗುತ್ತಿಗೆದಾರರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರ ಗುತ್ತಿಗೆ ನೌಕರರು

ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇವೆ : ನ್ಯಾ. ಮಹಾವೀರ ಮ. ಕರೆಣ್ಣವರ

ದಾವಣಗೆರೆ, ಜು.24-  ಭಾರತದ ಎಲ್ಲಾ ನಾಗರೀಕರಿಗೆ ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತರಿಗೂ ಇದ್ದು ಅವನ್ನು ಅನುಭವಿಸುವ ಹಕ್ಕು

ಹೊರ ಗುತ್ತಿಗೆ ಪದ್ಧತಿ ರದ್ದುಗೊಳಿಸಲು ಶಾಸಕ ಕೆ.ಎಸ್.ಬಸವಂತಪ್ಪ ಆಗ್ರಹ

ದಾವಣಗೆರೆ:   ದಾವಣಗೆರೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಡಿ ದರ್ಜೆ ನೌಕರರಿಗೆ ಗುತ್ತಿಗೆದಾರರು ಸರಿಯಾಗಿ ವೇತನ, ವಿವಿಧ

ಸೇವೆಯಿಂದ ಜನಮಾನಸದಲ್ಲಿ ಉಳಿಯಲು ಸಾಧ್ಯ : ಡಿಸಿ

ದಾವಣಗೆರೆ :  ಸರ್ಕಾರ ಅನೇಕ ಮಹಾನಿಯ ಜಯಂತಿಯನ್ನು ಆಚರಿಸುತ್ತಿದ್ದು ಸಮಾಜದ ಒಳತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಹಾಗೂ ತ್ಯಾಗ ಮಾಡಿದವರು ಮಾತ್ರ ಜನಮಾನಸದಲ್ಲಿ

ಮೊಬೈಲ್ ರಿಪೇರಿ ಸೇವೆ ಉಚಿತ ತರಬೇತಿ ಅರ್ಜಿ ಆಹ್ವಾನ

ದಾವಣಗೆರೆ, ಜು.23  :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್

ಆರೋಗ್ಯ ಇಲಾಖೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.23 :  ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಉಪಕಾರ್ಯಕ್ರಮಗಳಡಿ ಮಂಜೂರಾಗಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಗೊಳಿಸಲು ನೇರ

ತುಂಗಭದ್ರಾ ನದಿಯಲ್ಲಿನ ಪ್ರವಾಹ ನಿರೀಕ್ಷೆ :  ಸನ್ನದ್ದವಾಗಿರಲು ಡಿಸಿ ಸೂಚನೆ

ದಾವಣಗೆರೆ,ಜುಲೈ.23 :   ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ

ಕಳಪೆ ಕಾಮಗಾರಿ ಕಂಡ ಶಾಸಕ ಬಸವಂತಪ್ಪ ಗರಂ

ದಾವಣಗೆರೆ:  ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಿ ಎರಡು ತಿಂಗಳು ಕಳೆದಿಲ್ಲ. ಉದ್ಘಾಟನೆ ಪೂರ್ವದಲ್ಕಿ ಕಳಪೆ ಕಾಮಗಾರಿಯಿಂದ ಕಟ್ಟಡಗಳು ಸೊರುತ್ತಿವೆ. ನೀವು ನಿರ್ಮಿಸಿರುವ ಕಟ್ಟಡ ಐದು