Tag: ಕನ್ನಡ ಸುದ್ದಿ

Davanagere | ಅಜಾದ್ ನಗರ ,ಭಾಷಾ ನಗರ ಸೇರಿದಂತೆ ವಿವಿಧಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಜ.01 (Davanagere) : ಯರಗುಂಟೆ ವಿತರಣಾ ಕೇಂದ್ರದಿಂದ ಹೊರುಡುವ ಎಸ್‍ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ಜಲಸಿರಿ  ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಜ.2 ರಂದು ಬೆಳಿಗ್ಗೆ 10

ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆ : ವಿದ್ಯುತ್ ಸರಬರಾಜು ಟವರ್ ಗಳ ಭದ್ರತೆಗೆ ಅಪಾಯ

ಹರಿಹರ (Harihara): ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆಯಿಂದಾಗಿ ಹಲವು ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಟವರ್ ಗಳ  ಭದ್ರತೆಗೆ ಅಪಾಯ

Davanagere | ನಕಲು ಕೀ ಬಳಸಿ ಮನೆ ಕಳ್ಳತನ : ಆರೋಪಿ ಸೆರೆ

ದಾವಣಗೆರೆ (Davanagere)  : ನಕಲು ಕೀ ಬಳಸಿ ಮನೆಯ ಕಳ್ಳತನ ಮಾಡಿದ್ದ ಆರೋಪಿಯನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ನಂದೀಶ ಬಂಧಿತ ಆರೋಪಿ. ದಾವಣಗೆರೆ

Harihara | ಮನೆ ಕಳ್ಳತನ ಪ್ರಕರಣ : ಆರೋಪಿ ಬಂಧನ

ಹರಿಹರ (Harihara):  ತಾಲೂಕು ಹಳ್ಳಿಹಾಳ್ ಮಟ್ಟಿಕ್ಯಾಂಪ್ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿ ಯನ್ನು  ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಬಂಧಿತ ಆರೋಪಿ. ಬಂಧಿತನಿಂದ

Davanagere | “ಭೀಮಾ ಕೋರೆಗಾಂವ್” ವಿಜಯೋತ್ಸವ

ದಾವಣಗೆರೆ (Davanagere): ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ದಾವಣಗೆರೆಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು, ಮುಖಂಡರು “ಭೀಮಾ ಕೋರೆಗಾಂವ್” ವಿಜಯೋತ್ಸವವನ್ನು ಆಚರಿಸಿದರು.

Davanagere | ಕಾರು ಢಿಕ್ಕಿ ಯುವಕ ಸಾವು

ದಾವಣಗೆರೆ (Davanagere) : ಹೊಸ ವರ್ಷ ಸಂಭ್ರಮದ ಆಚರಣೆಯಲ್ಲಿ ತೊಡಗಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ. ನಿಟುವಳ್ಳಿ ಹೊಸಬಡಾವಣೆಯ ಕಾರ್ತಿಕ್(25)ಮೃತಪಟ್ಟ ಯುವಕ.

Harihara | ಜ.5 ರಂದು 537ನೇ ಕನಕದಾಸರ ಜಯಂತ್ಯೋತ್ಸವ

ಹರಿಹರ (Harihara) : ದಾವಣಗೆರೆಯಲ್ಲಿ ಜಿಲ್ಲಾ ಮಟ್ಟದ 537ನೇ ಕನಕದಾಸರ ಜಯಂತ್ಯೋತ್ಸವವನ್ನು ಜಿಲ್ಲಾ ಕುರುಬ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗದಿಂದ ಜ.5 ರಂದು

Davanagere | ರಾಜ್ಯ ಮಟ್ಟದ ಯುವಜನೋತ್ಸವ ಅಂಗವಾಗಿ ಜ. 3 ರಂದು ಬೃಹತ್ ಜಾಥಾ : ಡಿಸಿ

ದಾವಣಗೆರೆ (Davanagere):  ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಜನವರಿ 5 ಮತ್ತು 6 ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಗಳು ನಡೆಯಲಿದ್ದು

Davanagere | ಬಿಜೆಪಿಗೆ ದಲಿತರ ಸಚಿವರೇ ಟಾರ್ಗೆಟ್‌ : ಮಾಧ್ಯಮ ವಕ್ತಾರ ಶ್ರೀನಿವಾಸ್ ಕಿಡಿ

ದಾವಣಗೆರೆ (Davanagere) :  ದಲಿತ ಸಚಿವರುಗಳೇ ಬಿಜೆಪಿ ಗೆ ಟಾರ್ಗೆಟ್ ಆಗಿದೆ. ಪ್ರಿಯಾಂಕ ಖರ್ಗೆರವರ ನಾಯಕತ್ವ ಬೆಳೆಯುವುದು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ ಎಂದು ಕೆಪಿಸಿಸಿ

ಜ್ಞಾನ ಮತ್ತು ಭಕ್ತಿಯ ವಿಚಾರಗಳು ಭಾಗವತದಲ್ಲಿ ಸಮರ್ಥವಾಗಿದೆ : ಪೂಜ್ಯ ಶ್ರೀ ವೇ|| ಪಂ|| ಗೋಪಾಲಾಚಾರ್ ಮಣ್ಣೂರ್

ದಾವಣಗೆರೆ (Davanagere) ಜ್ಞಾನ ಮತ್ತು ಭಕ್ತಿ ಎರಡು ವಿಚಾರಗಳು ಶ್ರೀಮದ್ ಭಾಗವತ ಮಹಾ ಪುರಾಣಗಳಲ್ಲಿ ಸಮರ್ಥವಾಗಿ ಮೂಡಿ ಬಂದಿವೆ. ಇದರಲ್ಲಿ ವೇದ ವೇದಾಂತಗಳ ಸರ್ವಸ್ವವೂ

Davanagere | ಡಾ.ಎನ್.ಪರಶುರಾಮ್‌ಗೆ ‘ಯುವ ಶ್ರೀಕಲಾಭೂಷಣ’ ಪ್ರಶಸ್ತಿ ಪ್ರದಾನ

ದಾವಣಗೆರೆ (Davanagere) : ಪತಂಜಲಿ ಕಾಲೇಜ್ ಆಫ್ ಯೋಗ ಅಂಡ್ ರಿಸರ್ಚ್ ಸೆಂಟರ್ ತಮಿಳುನಾಡು,  ನ್ಯಾಷನಲ್ ಯೋಗ ಅಸೋಸಿಯೇಷನ್ ಆಫ್ ಇಂಡಿಯಾದ ಆಶ್ರಯದಲ್ಲಿ ಗೋವಾದ

ಇಂದಿನ ಮಕ್ಕಳಿಗೆ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರ ಅವಶ್ಯ : ಎಲ್.ಹೆಚ್ ಅರುಣ್ ಕುಮಾರ್

ದಾವಣಗೆರೆ ಡಿ.30 (Davanagere) : ಇಂದಿನ ಮಕ್ಕಳು ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್‌ಗಳ ಪ್ರಭಾವಕ್ಕೆ ಒಳಗಾಗಿದ್ದು, ಅವುಗಳಿಂದ ಹೊರತರಲು ಜಾನಪದ ಕಲೆಗಳ ತರಬೇತಿ ನೀಡುವುದು