Tag: ಲೋಕಸಭಾ ಚುನಾವಣೆ.

ಲೋಕಸಭಾ ಚುನಾವಣೆ : ಮತ ಎಣಿಕೆಗೆ ಸಕಲ ಸಿದ್ದತೆ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ

ದಾವಣಗೆರೆ,ಜೂನ್.03 :  ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ತೋಳಹುಣಸೆ ದಾವಣಗೆರೆ ವಿಶ್ಯವಿದ್ಯಾನಿಲಯದಲ್ಲಿನ ಶಿವಗಂಗೋತ್ರಿಯಲ್ಲಿ ಜೂನ್ 4 ರ ಬೆಳಗ್ಗೆ 8 ಗಂಟೆಯಿಂದ ನಡೆಯಲಿದ್ದು