Tag: ಸ್ವಚ್ಛ ಮತ್ತು ಸ್ವಸ್ಥ ಸಮಾಜಕ್ಕಾಗಿ ಆಧ್ಯಾತ್ಮಿಕ ಸಬಲೀಕರಣ.

ಮನೆ ಜತೆಗೆ ಪರಿಸರದ ನೈರ್ಮಲ್ಯ ಕಾಪಾಡುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ

ದಾವಣಗೆರೆ: ಬಾಲ್ಯದಿಂದಲೇ ಮಕ್ಕಳಿಗೆ ಸ್ವಚ್ಚತೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಲೇಖಕ ಡಾ. ನಾ. ಸೋಮೇಶ್ವರ ಸಲಹೆ ನೀಡಿದರು. ನಗರದ ದೇವರಾಜ ಅರಸು ಬಡಾವಣೆಯ