Tag: Badra dam

ಮಳೆ ಆರ್ಭಟ: ಭದ್ರಾ ಡ್ಯಾಂ ನಲ್ಲಿ 24 ಗಂಟೆಯಲ್ಲಿ 4.4 ಅಡಿ ನೀರು ಸಂಗ್ರಹ

ದಾವಣಗೆರೆ, ಜು. 18: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ