Tag: Davanagere district

Davanagere | ಅನುದಾನ ಸಂಪೂರ್ಣ ಸದ್ಬಳಕೆ AIMIM ಒತ್ತಾಯ

ದಾವಣಗೆರೆ (Davanagere): ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಲು ಮೀಸಲಿಟ್ಟಿರುವ ಅನುದಾನ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ಮಜ್ಲಿಸ್-ಎ-ಇತ್ತಿಹಾದುಲ್ ಮುಸ್ಲಿಮೀನ್ (AIMIM)

Crime news | ಮನೆ ಕಳ್ಳತನ: ಆರೋಪಿ ಬಂಧನ

ದಾವಣಗೆರೆ (Davanagere): ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಟಿಜೆ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ 1.45 ಲಕ್ಷ ರೂ. ಮೌಲ್ಯದ

Crime news | ಪ್ರತ್ಯೇಕ ಬೈಕ್ ಕಳವು ಪ್ರಕರಣ: ಐದು ಜನರ ಬಂಧನ

ದಾವಣಗೆರೆ (Davanagere): ಪ್ರತ್ಯೇಕ ಬೈಕ್ ಕಳವು ಪ್ರಕರಣಗಳಲ್ಲಿ ಐದು ಜನ ಆರೋಪಿಗಳನ್ನು ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿ 3.85  ಲಕ್ಷ ಮೌಲ್ಯದ ಆರು

Davanagere | ಅತ್ಯಾಚಾರಕ್ಕೆ ಸಹಕಾರ: ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಎಸಗಲು ಸಹಕಾರ ನೀಡಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್‌ಟಿಎಸ್‌ಸಿ-1 ನ್ಯಾಯಾಲಯ

ರಾಜ್ಯದ ಮೇಲೆ‌ 3D ನೀತಿ ಅನುಸರಿಸಿದ ಕೇಂದ್ರ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ 

ದಾವಣಗೆರೆ/ನವದೆಹಲಿ (Davanagere): ಕೇಂದ್ರಕ್ಕೆ ಅತ್ಯಧಿಕ ಪ್ರಮಾಣದಲ್ಲಿ ತೆರಿಗೆ ನೀಡುವ ರಾಜ್ಯಗಳಲ್ಲೊಂದಾದ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ದೊರೆತಿದ್ದು ಮಾತ್ರ ಅತ್ಯಲ್ಪ. ಕೇಂದ್ರ ಸರ್ಕಾರ ಕರ್ನಾಟಕದ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಆರೋಪಿಗೆ 20 ವರ್ಷ ಕಾರಾಗೃಹ

Davanagere | ನಾಟಿ ಕೋಳಿ ಮರಿಗಳಿಗೆ ಅರ್ಜಿ  ಆಹ್ವಾನ

ದಾವಣಗೆರೆ, ಫೆ.11 (Davanagere) : ಪ್ರಸಕ್ತ ಸಾಲಿಗೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಯ ಪಂಗಡ

ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ. ಫೆ.11 (Davanagere); ರಾಷ್ಟ್ರೀಯ ಹೆದ್ದಾರಿ-173  ಮೂಡಿಗೆರೆಯಿಂದ ಹೊಳಲ್ಕೆರೆವರೆಗೆ ಇದ್ದು NH 369 ಬಳಿ ಮುಕ್ತಾಯಗೊಂಡಿದೆ.ಇದೇ ಹೆದ್ದಾರಿಯನ್ನು ಹೊಳಲ್ಕೆರೆಯಿಂದ  ಚಿಕ್ಕಜಾಜೂರಿನ ಮೂಲಕ ಹಾದುಹೋಗಿರುವ ರಾಜ್ಯ

Davanagere | ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಿ : ಎಸ್ ಡಿ ಪಿ ಐ ಆಗ್ರಹ

ದಾವಣಗೆರೆ  (Davanagere)  : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಜಾದ್ ನಗರ 9 ಮತ್ತು 12ನೇ

ಆಯುಷ್ಮಾನ್ ಭಾರತ್ : ಆರ್ಥಿಕವಾಗಿ ಹಿಂದುಳಿದವರಿಗೂ ಪರಿಗಣಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

ದಾವಣಗೆರೆ/ನವದೆಹಲಿ : ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರ ಜೊತೆಗೆ ಆರ್ಥಿಕವಾಗಿ ಹಿಂದುಳಿದವರನ್ನೂ ಪರಿಗಣಿಸಬೇಕೆಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ

ನೆಲದ ನೋವಿಗೆ ಧ್ವನಿಯಾದ ಪ್ರತಿಬಿಂಬವೇ ‘ಬಿಸಿಲ ಮಳೆ’

ನೆಲಮೂಲದ ಸಾಹಿತ್ಯ ಯಾವಾಗಲೂ ಚಲನಶೀಲವಾಗಿರುತ್ತದೆ. ಅದು ನಿತ್ಯ ನೂತನ. ವರ್ತಮಾನದ ತಲ್ಲಣಗಳಿಗೆ ಮುಖಾಮುಖಿಯಾಗುವ ಅನೇಕ ಸಾಹಿತಿಗಳು ಈ ನೆಲದ ನೋವನ್ನು ತಮ್ಮದೇ ಆದ ರೀತಿಯಲ್ಲಿ

Davanagere | ಮಕ್ಕಳ ಸುರಕ್ಷತೆಗಾಗಿ ನಿಯಮಗಳ ಪಾಲನೆ ಕಡ್ಡಾಯ : ಡಿಸಿ

ದಾವಣಗೆರೆ (Davanagere) : ಜಿಲ್ಲೆಯಲ್ಲಿನ ವಿವಿಧ ಶಾಲೆಗಳಿಗೆ ಕರೆದುಕೊಂಡು ಹೋಗುವ ಶಾಲಾ ವಾಹನಗಳು ಮಕ್ಕಳ ರಕ್ಷಣೆ ದೃಷ್ಟಿಯಿಂದ ಸುರಕ್ಷತಾ ಕ್ರಮ ಅನುಸರಿಸುವುದು ಅನಿವಾರ್ಯವಾಗಿದ್ದು ಪಾಲನೆ