Tag: Nanjappa Hospital davanagere

ಸಣ್ಣ ಕರುಳಿನ ರಕ್ತಸ್ರಾವಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ : ದಾವಣಗೆರೆ ನಂಜಪ್ಪ ಆಸ್ಪತ್ರೆಯ ಮತ್ತೊಂದು ಸಾಧನೆ

ದಾವಣಗೆರೆ: ನಂಜಪ್ಪ ಆಸ್ಪತ್ರೆಯಲ್ಲಿ ರೋಗಿಗೆ ಸಣ್ಣ ಕರುಳಿನಲ್ಲಿ ಉಂಟಾದ ಅತಿ ಅಪರೂಪದ ರಕ್ತಸ್ರಾವವನ್ನು ಆಧುನಿಕ ತಂತ್ರಜ್ಞಾನವಾದ ಕ್ಯಾಪ್ಸುಲ್ ಎಂಡೋಸ್ಕೋಪಿ ಕಾರ್ಯವಿಧಾನದಿಂದ ಪತ್ತೆ ಹಚ್ಚಿ ತುರ್ತಾಗಿ