Tag: political party office

ರಾಜಕೀಯ ಪಕ್ಷದ ಕಚೇರಿಯಲ್ಲಿ ಅಕಾಡೆಮಿಗಳ ಸಭೆ:ಸಾಹಿತ್ಯ ಲೋಕದ ಆತಂಕಗಳ ಪ್ರತೀಕ

ಕನ್ನಡದಲ್ಲಿ ಸಾಕಷ್ಟು ಬೂಸಾ ಸಾಹಿತ್ಯವಿದೆ... ಕನ್ನಡದಲ್ಲಿ ಇರುವುದೆಲ್ಲ ಗಟ್ಟಿಯಾದ ಸಾಹಿತ್ಯವೇನಲ್ಲ.ಅದರಲ್ಲೂ ಸಾಕಷ್ಟು ಬೂಸಾ ಸಾಹಿತ್ಯವಿದೆ' ಎಂದು ಮಂತ್ರಿ ಬಸವಲಿಂಗಪ್ಪನವರು ಸಮಾರಂಭವೊಂದರಲ್ಲಿ ಪ್ರಾಸಂಗಿಕವಾಗಿ ಹೇಳಿದ್ದ ಮಾತಿಗೀಗ