Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಗಳೂರು|ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ : ಇಓ ಕೆಂಚಪ್ಪ ಸೂಚನೆ
ತಾಜಾ ಸುದ್ದಿ

ಜಗಳೂರು|ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ : ಇಓ ಕೆಂಚಪ್ಪ ಸೂಚನೆ

Dinamaana Kannada News
Last updated: February 20, 2026 4:01 am
Dinamaana Kannada News
Share
Davanagere
SHARE

ಜಗಳೂರು: ಬೇಸಿಗೆ ಮುಗಿಯುವವರೆಗೂ ಹಗಲಿರುಳ್ಳನ್ನದೆ ಪಿಡಿಒ ಮತ್ತು ನೀರು ಗಂಟೆಗಳು ಶ್ರಮಿಸಬೇಕಾಗಿದೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆಂಚಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಗುರುಭವನದಲ್ಲಿ ಟಾಸ್ಕ್ ಪೋಸ್ ಸಮಿತಿಯ ಸಭೆಯಲ್ಲಿ  ಮಾತನಾಡಿದರು.

ಇನ್ನೇನು ಬೇಸಿಗೆ ಪ್ರಾರಂಭವಾಗುತ್ತಿದ್ದು ಗ್ರಾಮೀಣ ಭಾಗಗಳಲ್ಲಿ ಕುಡಿಯುವ  ನೀರಿನ ಸಮಸ್ಯೆಯಾಗದಂತೆ ಹಗಲಿರಳು ಅಧಿಕಾರಿಗಳು ಹದ್ದಿನ ಕಣ್ಣಿನಂತೆ ಕೆಲಸ ಮಾಡ ಬೇಕಾಗಿದೆ ಅತಿ ಸಮಸ್ಯೆಯಾಗಿರುವ ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಗಳ ಮೂಲಕ ನೀರಿನ ವ್ಯವಸ್ಥೆಯನ್ನು ಮಾಡಬೇಕು ಹೊಸ ಬೋರ್ವೆಲ್ ಕೊರೆಸಲು ಅನು ಮತಿ   ದೊರೆಯುವುದು ಕಷ್ಟವಾಗಿದ್ದು ಇರುವ ಸಂಪನ್ಮೂಲವನ್ನೇ ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ ಎಂದರು.

ಬಿಸ್ತುವಳ್ಳಿ ಪಿಡಿಒ ಶಿವಕುಮಾರ್ ಮಾತನಾಡಿ, ಬಿಸ್ತವಳ್ಳಿ ಗ್ರಾಮದ ಗೋಪಗೊಂಡ ನಹಳ್ಳಿ ಎಲ್ಲಿ ಜೆಜೆಮ್ ಕಾಮಗಾರಿ ನಡೆದದ್ದು ನೀರು ಬರುತ್ತಿಲ್ಲ. ಇದರ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ  ಸಾಧಿಕ್ ವುಲ್ಲಾ ಇನ್ನು ಸ್ವಲ್ಪ ಕೆಲಸ ಬಾಕಿ ಇದ್ದು ಪೂರ್ಣಗೊಂಡ ನಂತರ ನೀರು ಬರಲಿದೆ ಎಂದು ಸಭೆಯ ಗಮನಕ್ಕೆ ತಂದರು.

ಬಿಳಿಚೋಡು ಪಿಡಿಒ ನಂದಿಲಿಂಗೇಶ್ವರ ಮಾತನಾಡಿ, ಮಾದನಹಳ್ಳಿ ಕಾಟನಳ್ಳಿ ಬಿಳಿ ಚೂಡಿನ ಎರಡು ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಆಗಲಿದೆ ಎಂದು ಮುಂಚೆಯೇ ವರದಿಯನ್ನು ನೀಡಿದ್ದೆ ಕಳೆದ ಬಾರಿ  ಬೋರ್ ವೆಲ್ ಮೂಲಕ ನೀರು ಸರಬರಾಜು ಮಾಡಿದವರಿಗೆ ಹಣ ಪಾವತಿ ಆಗಿಲ್ಲ ಎಂಬ ದೂರು ಕೇಳು ಬರುತ್ತಿವೆ ಎಂದಾಗ ಬಹುತೇಕ ಎಲ್ಲಾ ಬಿಲ್ಲುಗಳನ್ನು ಪಾವತಿ ಮಾಡಲಾಗಿದೆ ಸಮಯಕ್ಕೆ ಸರಿಯಾಗಿ ಕಡತಗಳನ್ನು ನೀಡದೆ ಇರುವುದರಿಂದ ಸಮಸ್ಯೆ ಆಗಿರಬಹುದು ಎಂದು ಎಇಇ  ಸಾಧಿಕ್ ವುಲ್ಲ   ಸಭೆಗೆ ತಿಳಿಸಿದರು.

ಪಿಡಿಒ ವಾಸು ಮಾತನಾಡಿ, ಕೆಚ್ಚೆನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕೆಳಗೋಟೆ ಗ್ರಾಮದಲ್ಲಿ ಜೆಜೆ ಎಂ ಕಾಮಗಾರಿ ಮಾಡಿದ್ದು ಇರುವ   ಪೈಪ್ ಲೈನ್ ಗಳನ್ನು ಹಡೆಗೆಡಿಸಿ ರುವುದರಿಂದ ಗ್ರಾಮಸ್ಥರಿಗೆ ಸಮರ್ಪಕವಾದ ನೀರಿನ ವ್ಯವಸ್ಥೆ ಯನ್ನು ನೀಡಲು ಆಗುತ್ತಿಲ್ಲ ಎಂದಾಗ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸ ಲಾಗುವುದು ಎಂದು ಎ ಡಬ್ಲ್ಯೂ ಸಾಧಿಕ್ ಉಲ್ಲಾ  ಸಮಸ್ಯೆಯ ಬಗ್ಗೆ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ :  ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸಿ : ಡಿಸಿ

ದೇವಿಕೇರಿ ಗ್ರಾಪಂ ವ್ಯಾಪ್ತಿಯ ಗ್ರಾಮದ ಮೆದಕೆರನಹಳ್ಳಿ ಮತ್ತು ಗುಡ್ಡದ ನಿಂಗನಹಳ್ಳಿ  ಗ್ರಾಮದಲ್ಲಿ ತಿರುಗಿ ವಸೂಲಿಗೆ ವ ತೆರಳಿದಂತ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸುತ್ತಿದ್ದಾರೆ ಎಂದು ಕಾರ್ಯದರ್ಶಿ ಎಂದಾಗ ಮೆದಕೆರೆನಹಳ್ಳಿ ಗ್ರಾಮದಲ್ಲಿ ಇನ್ನು ಸ್ವಲ್ಪ ಜೆಜೆಎಂ ಕಾಮಗಾರಿ‌ಬಾಕಿ ಇದೆ ಎಂದು ಎಇಇ ಸಾಧಿಕ್ ಸ್ಪಷ್ಟನೇ ನೀಡಿದರು.

ಈ ಸಂದರ್ಭದಲ್ಲಿ ಪಶು ಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕರಾದ ಲಿಂಗರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಅಶೋಕ್, ಕೃಷಿ ಇಲಾಖೆಯ ಸಹಾಯಕ ಸಹಾಯಕ ನಿರ್ದೇಶಕಿ ಶ್ವೇತ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಮೂರ್ತಿ, ಜಿ.ಪಂ ಎಇಇ ಶಿವಮೂರ್ತಿ, ಸಿ ಡಿ ಪಿ ಓ ಬೀರೇಂದ್ರ ಕುಮಾರ್, ತಾಲೂಕು ಆರೋಗ್ಯ ಅಧಿಕಾರಿ ವಿಶ್ವನಾಥ್ ಇದ್ದರು.

ಚರ್ಚಿತವಾದ ವಿಷಯಗಳು: 
ಮೂರು ತಿಂಗಳಗಳ ಕಾಲ ನೀರಿನ ಸಮಸ್ಯೆ ಯಾಗದಂತೆ ಕ್ರಮ ಕೈಗೊಳ್ಳಬೇಕು.
ನೀರಗಂಟಿಗಳು ಸಮಸ್ಯೆಗಳ ಬಗ್ಗೆ ಮುಂಜಾಗ್ರತೆಯ ಮುಂಜಾಗ್ರತವಾಗಿ ಪಿಡಿಒಗಳ ಗಮನಕ್ಕೆ ತರಬೇಕು
ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
ಹೊಸ ಬೋರ್ವೆಲ್ ಕೊರಿಸಲು ಅವಕಾಶವಿರುವುದಿಲ್ಲ.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಅವಕಾಶವಿರುವುದಿಲ್ಲ

ಗ್ರಾಮಗಳ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ  ಅಂಗನವಾಡಿ ಕೇಂದ್ರಗಳಿಗೆ ನೀರಿನ ಸಮಸ್ಯೆ ಯಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಮತ್ತು  ಪೈಪ್ ಲೈನ್ ಹೊಡೆದಿರುವುದನ್ನು ಪಟ್ಟಿ ಮಾಡಿ ಮತ್ತು ಚರಂಡಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾದು ಹೋಗಿದ್ದರೆ ಬೇರೆ ಕಡೆ ಸ್ಥಳಾಂತರ ಮಾಡಿ ನೀರು ಗಂಟಿಗಳು ಸಮಸ್ಯೆ ಇದ್ದರೆ ಪಿಡಿಒ ಮತ್ತು ಆಡಳಿತ ಅಧಿಕಾರಿಗಳ ಗಮನಕ್ಕೆ ತರಬೇಕು

ಕೆಂಚಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ.

ನೀರಿನ ಸಮಸ್ಯೆ ಇದ್ದರೆ ಹೊಸ ಬೋರ್ವೆಲ್ ಕೊಡಿಸಲು ಅವಕಾಶವಿಲ್ಲ ಮತ್ತು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಅವಕಾಶವಿಲ್ಲ ರೈತರನ್ನು ಮಲವಳಿಸಿ ಖಾಸಗಿ ಬೋರ್ವೆಲ್ ಗಳಿಂದ ಮಾಸಿಗೆ ಬಾಡಿಗೆ ಆಧಾರದ ಮೇಲೆ ವ್ಯೆವಸ್ಥೆ ಮಾಡಬೇಕು

ಸಾಧಿಕ್ ವುಲ್ಲ ಎಇಇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿಜಗಳೂರುದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸಿ : ಡಿಸಿ
Next Article Davanagere ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ : ಪರೀಕ್ಷೆಗೆ ಮಕ್ಕಳನ್ನು ಸನ್ನದ್ದಗೊಳಿಸುವ ಕಾರ್ಯ ಭರದಿಂದ ಸಾಗಿದೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 35: ಇಲ್ಲಿ ಹೆದರಿಸುವವರಾರೂ ಇಲ್ಲ !

Kannada News | Sanduru Stories | Dinamaana.com | 26-05-2024 ಭೀತಿ! ಇಲ್ಲಿ ಹೆದರಿಸುವವರಾರೂ ಇಲ್ಲ. ಮರಣದಂಡನೆ ಶಿಕ್ಷೆಗೆ…

By Dinamaana Kannada News

ಕನ್ನಡ ಸಾಹಿತ್ಯಕ್ಕೆ ಬೀಚಿಯವರ ಕೊಡುಗೆ ಅನನ್ಯ

ಹಾಸ್ಯ ಇನ್ನೊಬ್ಬರ ಭಾವನೆಗಳು ಹಾಗೂ ಮನಸ್ಸು ಅರಳಿಸಬೇಕೆ ಹೊರತು ಇನ್ನೊಬ್ಬರ ಮನಸ್ಸು ಕೆರಳುವಂತೆ ಇರಬಾರದು,ಕೆಲವೊಂದು ಹಾಸ್ಯ ಅಶ್ಲೀಲ ಭಾಷೆ ಹಾಗೂ…

By Dinamaana Kannada News

ಅಂಬೇಡ್ಕರ್ ಸಮುದಾಯ ಭವನಕ್ಕೆ ನಿವೇಶನ ಮಂಜೂರು:ಮಾಜಿ ಶಾಸಕ ಎಸ್.ರಾಮಪ್ಪ

ಹರಿಹರ: ಹಲವರ ವಿರೋಧದ ನಡುವೆಯೂ ನಗರದ ಆಯಕಟ್ಟಿನ ಜಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ನಿವೇಶನ ಮಂಜೂರು ಮಾಡಿಸಿದೆ ಎಂದು ಮಾಜಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಪೌತಿ ಖಾತೆ:ರೈತರ ಮನೆ ಬಾಗಿಲಿಗೆ ತೆರಳಿ ಜಾಗೃತಿ ಮೂಡಿಸುತ್ತಿರುವ ತಹಶೀಲ್ದಾರ್ ಸೈಯ್ಯದ್ ಕಲೀಮುಲ್ಲಾ

By Dinamaana Kannada News
Davanagere
ತಾಜಾ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ : ಪರೀಕ್ಷೆಗೆ ಮಕ್ಕಳನ್ನು ಸನ್ನದ್ದಗೊಳಿಸುವ ಕಾರ್ಯ ಭರದಿಂದ ಸಾಗಿದೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸಿ : ಡಿಸಿ

By Dinamaana Kannada News
Davanagere
ತಾಜಾ ಸುದ್ದಿ

ಕಾಯಕದಲ್ಲಿ ಶ್ರದ್ಧೆ, ಭಕ್ತಿ, ಗುರು ನಿಷ್ಠೆ ಇದ್ದರೆ ಪರಮಾತ್ಮನು ಆಶೀರ್ವಾದ ಮಾಡುತ್ತಾನೆ : ಕಣ್ವಕುಪ್ಪೆ ಶ್ರೀ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?