Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭಾರಿ ಅವಘಡ ಸಂಭವಿಸದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ಭಾರಿ ಅವಘಡ ಸಂಭವಿಸದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: December 23, 2025 12:41 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ, ಡಿ. 23: ಜಿಲ್ಲೆಯಲ್ಲಿರುವ 240 ಕಾರ್ಖಾನೆಗಳಲ್ಲಿ ಸುರಕ್ಷತಾ ಮಾಪನಗಳನ್ನು ಸಮರ್ಪಕವಾಗಿ ಅಳವಡಿಸಿರುವ ಬಗ್ಗೆ ಪರಿಶೀಲಿಸಿ ಯಾವುದೇ ಅವಘಡಗಳು ಸಂಭವಿಸದಂತೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಆನಗೋಡು ಸಮೀಪದ ಬನ್ಸಾಲ್ ಆರಾಧ್ಯ ಸ್ಟೀಲ್ ಕಾರ್ಖಾನೆಯನ್ನು ಗುರುತಿಸಿದ್ದು, ಯಾವುದೇ ರೀತಿಯ ಅವಘಡ ಸಂಭವಿಸದಂತೆ ತಂಡಗಳನ್ನು ರಚಿಸಿ ಮುಂಜಾಗ್ರತಾ ಕ್ರಮವಹಿಸಬೇಕು.ಅವಘಡ ಸಂಭವಿಸಿದಾಗ ನಿರ್ವಹಣೆ ಮಾಡುವ ಬಗ್ಗೆ ಮಾರ್ಗದರ್ಶನಗಳನ್ನು ಪಾಲಿಸುವಂತೆ ತಿಳಿಸಿದರು. ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಳಿಸಬೇಕು.ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿಯನ್ನು ರಚಿಸಲು ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಮೆ. ಬನ್ಸಾಲ್ ಆರಾಧ್ಯ ಸ್ಟೀಲ್ ಪ್ರೈ ಲಿ, ದಾವಣಗೆರೆ ಜಿಲ್ಲೆ ಸಂಸ್ಥೆಯು ನೊಂದಣಿಗೆ ಅರ್ಜಿ ಸಲ್ಲಿಸಿದ್ದು , ಸದರಿ ಕಾರ್ಖಾನೆ ಪರಿಸರ ಸಂರಕ್ಷಣೆ, ಸುರಕ್ಷತೆ, ಆರೋಗ್ಯ ಸಂರಕ್ಷಣೆ ಪೆಟ್ರೋಲಿಯಂ ಮತ್ತು ಸ್ಫೋಟಕಗಳ ಸುರಕ್ಷತಾ ಸಂಸ್ಥೆ (PESO) ಯಿಂದ ಅನುಮೋದನೆ ಪಡೆದಿರುವ ಬಗ್ಗೆ ಹಾಗೂ 15 ಮೆಟ್ರಿಕ್ ಟನ್ ಸಾಮಥ್ರ್ಯವುಳ್ಳ ಎಲ್‍ಪಿಜಿ ಬಳಕೆ ಮಾಡುವ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿರುವ ಬಗ್ಗೆ ಪರಿಶೀಲಿಸಿಕೊಂಡು ವರದಿ ನೀಡುವಂತೆ ತಿಳಿಸಿದರು.

Read also : ದಾವಣಗೆರೆ:ಪಿಹೆಚ್‍ಡಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕಾರ್ಖಾನೆಗಳ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥ್ಥಿತರಿದ್ದರು.

TAGGED:Davanagere NewsDinamana.comKannada NewsKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿ
Share This Article
Twitter Email Copy Link Print
Previous Article Applications invited ದಾವಣಗೆರೆ:ಪಿಹೆಚ್‍ಡಿ ವ್ಯಾಸಂಗ ವೇತನಕ್ಕಾಗಿ ಅರ್ಜಿ ಆಹ್ವಾನ
Next Article Judge Mahavir M. Karennavara ಗುಣಮಟ್ಟದ ಶಿಕ್ಷಣ ಪಡೆದಲ್ಲಿ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ : ನ್ಯಾ.ಮಹಾವೀರ ಮ ಕರಣ್ಣನವರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಮಕ್ಕಳಿಗೆ ಪ್ರತಿನಿತ್ಯ ಮೊಟ್ಟೆ ಕೊಡಬೇಕು :ಶಾಸಕ ಕೆ.ಎಸ್.ಬಸವಂತಪ್ಪ ಶಿಕ್ಷಕರಿಗೆ ತಾಕೀತು

ದಾವಣಗೆರೆ (Davanagere): ‘ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ’ ಎಂಬಂತಾಗಿದೆ ಇಲ್ಲಿನ ಮಕ್ಕಳ ಸ್ಥಿತಿ. ಸರ್ಕಾರ ಪ್ರತಿದಿನ ಶಾಲಾ…

By Dinamaana Kannada News

Harihara | ಅತಿಕ್ರಮಣಕ್ಕೆ ಒಳಗಾಗಿದ್ದ ಜಮೀನು ಶಿಕ್ಷಣ ಇಲಾಖೆಯ ಸುಪರ್ದಿಗೆ

ಹರಿಹರ (Davanagere): ಸಮಾಜ ಸೇವಕರು, ಶಾಲೆಯ ಹಳೆಯ ವಿದ್ಯಾರ್ಥಿಗಳ ಪ್ರಯತ್ನದ ಫಲವಾಗಿ ಅತಿಕ್ರಮಣಕ್ಕೆ ಒಳಗಾಗಿದ್ದ ಕೋಟ್ಯಾಂತರ ರೂ. ಬೆಳೆಬಾಳುವ ಜಮೀನನ್ನು ಮತ್ತೆ…

By Dinamaana Kannada News

ಮೇ 19 ರಂದು ಪ್ರಸಾದ ವಾಣಿ’ ಕೃತಿಯ ಬಿಡುಗಡೆ ಸಮಾರಂಭ

ದಾವಣಗೆರೆ :  ಯುವ ಸಾಹಿತಿ ಶಿವಪ್ರಸಾದ ಕರ್ಜಗಿ ಅವರು `ಸತ್ಯ ಸಾಕ್ಷಾತ್ಕಾರದ ನುಡಿಮುತ್ತುಗಳು' ಕುರಿತಂತೆ ಸಂಗ್ರಹಿಸಿರುವ `ಪ್ರಸಾದ ವಾಣಿ' ಕೃತಿಯ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?