ಹರಿಹರ (harihara) : ವಿಶ್ವಕರ್ಮ ಜಯತ್ಯೋತ್ಸವ ಕಾರ್ಯಕ್ರಮವನ್ನು ತಾಲೂಕು ಆಡಳಿತದ ವತಿಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಬಿ ಪಿ ಹರೀಶ್, ತಹಶೀಲ್ದಾರ್ ಕೆ ಎಂ ಗುರು ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ದುರುಗಪ್ಪ ಡಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸುಮಲತಾ, ವಿಶ್ವಕರ್ಮ ಸಮಾಜದ ತಾಲೂಕ ಅಧ್ಯಕ್ಷ ಶಿಲ್ಪಿ ನಾಗರಾಜ್, ಸಮಾಜದ ಬಾಂಧವರು, ಉಪಸ್ಥಿತರಿದ್ದರು.