ದಾವಣಗೆರೆ ನ. 12 (Davanagere ) ; ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ssp.postmatric.karnataka.gov.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:080-22261789 ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಾವಣಗೆರೆ ದೂ.ಸಂ: 08192-262002 ಸಂಪರ್ಕಿಸಬಹುದೆಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
Read also : ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ಡಿಸಿ