Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶೀಘ್ರವೇ ಶಿಕ್ಷಕರ ನೇಮಕಾತಿ : ಸಚಿವ ಎಸ್.ಮಧು ಬಂಗಾರಪ್ಪ
ತಾಜಾ ಸುದ್ದಿ

ಶೀಘ್ರವೇ ಶಿಕ್ಷಕರ ನೇಮಕಾತಿ : ಸಚಿವ ಎಸ್.ಮಧು ಬಂಗಾರಪ್ಪ

Dinamaana Kannada News
Last updated: September 17, 2025 3:33 am
Dinamaana Kannada News
Share
madubanagarappa
SHARE

ಚಾಮರಾಜನಗರ : ಸರ್ಕಾರಿ, ಅನುದಾನಿತ ಶಾಲೆಗಳಿಗೆ 18,500 ನೇಮಕಾತಿ ಪ್ರಕ್ರಿಯೆ ಶೀಘ್ರ ಶುರುವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರ ನೇಮಕವಾಗಿದೆ ಎಂದು ಹೇಳಿದರು.

Read also : ದಾವಣಗೆರೆ|ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

‘ವಿವೇಕ’ ಯೋಜನೆಯಡಿ 8,200 ಶಾಲಾ ಕೊಠಡಿ ನಿರ್ಮಿಸಿದ್ದು ಹೆಚ್ಚುವರಿ 3 ಸಾವಿರ ಕೊಠಡಿ ನಿರ್ಮಿಸಲಾಗು ವುದು. ಹೊಸದಾಗಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article suicide ದಾವಣಗೆರೆ|ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere JOB fair | ಸೆ.12 ರಂದು ಉದ್ಯೋಗ ಮೇಳ

ದಾವಣಗೆರೆ, ಸೆ.4 (Davanagere) ಶಿಶುಕ್ಷ ತರಬೇತಿ ಸಂಸ್ಥೆ, ಚೆನ್ನೈ (ದಕ್ಷಿಣ ವಲಯ) ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ…

By Dinamaana Kannada News

ದಾವಣಗೆರೆ : ಪ.ಜಾತಿಯ ವಸತಿ ಶಾಲೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಸೆ.04 : ಪ್ರಸಕ್ತ ಸಾಲಿಗೆ ನ್ಯಾಮತಿ ತಾಲ್ಲೂಕು ಸೂರಗೊಂಡನಕೊಪ್ಪ ಸಂತಸೇವಾಲಾಲ್ ಪ್ರಾಥಮಿಕ ಪರಿಶಿಷ್ಟ ಜಾತಿಯ ವಸತಿ ಶಾಲೆಯ ಪ್ರವೇಶಕ್ಕಾಗಿ…

By Dinamaana Kannada News

ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ ಪರಿಹಾರ ವಿತರಣೆ

ದಾವಣಗೆರೆ (Davanagere):  ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಬೆಸ್ಕಾಂ…

By Dinamaana Kannada News

You Might Also Like

suicide
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ|ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

By Dinamaana Kannada News
Harihara
ತಾಜಾ ಸುದ್ದಿ

ಪರಿವರ್ತಕ (ಟಿಸಿ) ಆಯಿಲ್ ದುರ್ಬಳಕೆ ಆರೋಪ : ಉಗ್ರಾಣ ಪಾಲಕ ಅಮಾನತ್ತು

By Dinamaana Kannada News
baby girl
ತಾಜಾ ಸುದ್ದಿ

ದಾವಣಗೆರೆ|ಹೆಣ್ಣು ಮಗುವಿಗೆ ಜನ್ಮ ನೀಡಿ ಬಕೆಟ್‌ನಲ್ಲಿಟ್ಟು ಪರಾರಿಯಾದ ತಾಯಿ!

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ|ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?