Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಾತಿ ಗಣತಿ ವೇಳೆ ಶಿಕ್ಷಕರೊಬ್ಬರಿಗೆ ಹೃದಯಾಘಾತ : ಅಪಾಯದಿಂದ ಪಾರು
ತಾಜಾ ಸುದ್ದಿ

ಜಾತಿ ಗಣತಿ ವೇಳೆ ಶಿಕ್ಷಕರೊಬ್ಬರಿಗೆ ಹೃದಯಾಘಾತ : ಅಪಾಯದಿಂದ ಪಾರು

Dinamaana Kannada News
Last updated: October 7, 2025 10:55 am
Dinamaana Kannada News
Share
heart attack
SHARE
ದಾವಣಗೆರೆ: ಜಾತಿ ಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕರೊಬ್ಬರು ಹೃದಯಾಘಾತಕ್ಕೀಡಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಹಳೆಕಡ್ಲೆಬಾಳು ಶಾಲೆಯ ಶಿಕ್ಷಕ ಪ್ರಕಾಶ್ ನಾಯಕ್ (44) ಸಮೀಕ್ಷೆಗೆ ತೆರಳಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸ್ಟಂಟ್ ಅಳವಡಿಸಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸದ್ಯ ಪ್ರಕಾಶ್ ನಾಯಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read also : ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಹಲ್ಲೆ ಪ್ರಯತ್ನ- ಭಾರತದ ಆರದ ಗಾಯ
ಈ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಆಯೋಗಕ್ಕೆ ತಿಳಿಸಲಾಗಿದ್ದು, ಶಿಕ್ಷಕ ಪ್ರಕಾಶ ಅವರನ್ನು ಭೇಟಿಯಾಗಲಿದ್ದೇನೆ. ಸಮೀಕ್ಷೆ ವೇಳೆ ನಾಯಿ ಕಡಿತ ಸೇರಿದಂತೆ ಮೂವರಿಗೆ ತೊಂದರೆ ಉಂಟಾಗಿದ್ದು, ಅವರಿಗೆಲ್ಲಾ ಪರಿಹಾರ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article supreme court ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಹಲ್ಲೆ ಪ್ರಯತ್ನ- ಭಾರತದ ಆರದ ಗಾಯ
Next Article Davanagere ದಾವಣಗೆರೆ:ಕೆನರಾ ಬ್ಯಾಂಕ್ ಎಸ್‌ಸಿ/ಎಸ್‌ಟಿ ನೌಕರರಿಂದ ವಾಲ್ಮೀಕಿ ಮಠಕ್ಕೆ ಸೇವೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere Power-variation : ಆ. 14 ರಂದು 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ; ಆ.13 (Davangere)  :  ಜಲಸಿರಿ(Jalsiri) ಯೋಜನೆ ಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ…

By Dinamaana Kannada News

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

ದಾವಣಗೆರೆ : ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಸಿದ್ದ ತಾಯಿ ಮತ್ತು  ಮಗುವನ್ನು 112 ಹೊಯ್ಸಳ ಸಿಬ್ಬಂದಿ ರಕ್ಷಿಸಿದ ಘಟನೆ…

By Dinamaana Kannada News

Political analysis | ವಿಜಯೇಂದ್ರ ಟೀಮಿಗೆ ಸರ್ಜರಿ ಫಿಕ್ಸ್

ಕಳೆದ ವಾರ ದಿಲ್ಲಿಯಲ್ಲಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನದಾಸ್ ಅಗರ್ವಾಲ್ ಅವರು ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ…

By Dinamaana Kannada News

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Power outage
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?