Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಿಲ್ಲೆಯಲ್ಲಿ ಆಡಳಿತ ಯಂತ್ರ ಸತ್ತು ಹೋಗಿದೆ : ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ಅಪಾದನೆ
ತಾಜಾ ಸುದ್ದಿ

ಜಿಲ್ಲೆಯಲ್ಲಿ ಆಡಳಿತ ಯಂತ್ರ ಸತ್ತು ಹೋಗಿದೆ : ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ಅಪಾದನೆ

Dinamaana Kannada News
Last updated: January 18, 2026 4:43 am
Dinamaana Kannada News
Share
Davanagere
SHARE

ದಾವಣಗೆರೆ: ಜಿಲ್ಲೆಯಲ್ಲಿ ಆಡಳಿತಯಂತ್ರ ಸತ್ತು ಹೋಗಿದೆ. ಕಾನೂನುವ್ಯವಸ್ಥೆಯೇ ಇಲ್ಲವಾಗಿದೆ. ಅಧಿಕಾರಸ್ಥರ ದೌರ್ಜನ್ಯ ದಬ್ಬಾಳಿಕೆ ಹೆಚ್ಚಾಗಿದೆ ಎಂದು ಹರಿಹರದ ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ಅಪಾದಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಡಜ್ಜಿ ಫಾಮ್‌ರ್ನಿಂದ 5000ಕ್ಕೂ ಅಧಿಕ ಲಾರಿಗಳಷ್ಟು ಮಣ್ಣನ್ನು ಅಕ್ರಮವಾಗಿ ಸಾಗಿಸಿದ್ದರೂ ಯಾವುದೇ ಒಬ್ಬ ಅಧಿಕಾರಿಯೂ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿ ಸೇರಿದಂತೆ ಇಡೀ ಅಧಿಕಾರಿ ವರ್ಗ ಮಂತ್ರಿಗಳ ಮನೆಯ ಕೆಲಸಗಾರರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಚಿವರು ಎಂದು ತಮ್ಮ ಮನಬಂದತೆ ಮಾಡಲು ಅಧಿಕಾರವಿಲ್ಲ. ಎಲ್ಲದಕ್ಕೂ ಕಾನೂನು, ನಿಯಮಗಳಿದ್ದು ಅದನ್ನು ಎಲ್ಲರೂ ಪಾಲನೆ ಮಾಡಬೇಕು. ಆದರೆ, ಜಿಲ್ಲೆಯಲ್ಲಿ ಮಂತ್ರಿಗಳಿಂದಲೇ ಕಾನೂನು ಉಲ್ಲಂಘಿಸುವ ಪ್ರಕರಣಗಳು ನಡೆಯುತ್ತಿವೆ. ಮಣ್ಣು ಅಕ್ರಮ ಸಾಗಾಟ ವಿಚಾರದಲ್ಲಿ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮವಾಗಬೇಕು ಎಂದು ಆಗ್ರಹಿಸಿದರು.

ಹರಿಹರ ತಾಲೂಕಿನ ಬಾತಿ ಹಾಗೂ ಕಾಡಜ್ಜಿಯಲ್ಲಿ ನಡೆದಿರುವ ಮಣ್ಣು ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದರು.

Read also : ಸಂವಿಧಾನದ ಆಶಯಗಳ ಬಗ್ಗೆ ತಿಳಿವಳಿಕೆ ತುಂಬಾ ಅವಶ್ಯ : ಇಮ್ಮಡಿ ಶ್ರೀ

ಹರಿಹರದ ಶಾಸಕ ಬಿ.ಪಿ. ಹರೀಶ್‌ ಅವರನ್ನು ರಾಜಕೀಯವಾಗಿ ತೇಜೋವಧೆ ಮಾಡುವ ಉದ್ದೇಶದಿಂದ ಅವರ ವಿರುದ್ಧ ಪರಿಶಿಷ್ಟ ವ್ಯಕ್ತಿಯೋರ್ವರ ಮೂಲಕ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಲಾ ಗಿದೆ. ಇದನ್ನು ತಾವು ಬಲವಾಗಿ ಖಂಡಿಸುತ್ತೇವೆ. ಈ ವಿಚಾರವಾಗಿ ಬಿಜೆಪಿಯವರು ಹೋರಾಟ ಮಾಡಿದರೆ ಅದಕ್ಕೆ ಬೆಂಬಲ ಸೂಚಿಸುವುದಾಗಿ ಹೇಳಿದ ಶಿವಶಂಕರ್‌, ಪರಿಶಿಷ್ಟರು ಸಹ ತಮ್ಮ ರಕ್ಷಣೆಗೆ ಇರುವ ಕಾನೂನನ್ನು ಯಾವುದೇ ಕಾರಣಕ್ಕೂ ಯಾರದ್ದೋ ಕುಕ್ಕಮ್ಮಕ್ಕಿಗೊಳಗಾಗಿ ದುರುಪಯೋಗ ಪಡಿಸಿಕೊಳ್ಳಬಾರದು ಎಂದು ಮನವಿ ಮಾಡಿದರು.

ಜೆಡಿಎಸ್‌ ಪಕ್ಷದ ಮುಖಂಡ ಟಿ. ಅಸ್ಗರ್‌ ಕೊಲೆಗೆ ಯತ್ನಿಸಿದ ಪ್ರಮುಖ ಆರೋಪಿಗಳನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಡ್ರಗ್‌್ಸ ಪ್ರಕರಣದಲ್ಲಿ ಮೂರು ವರ್ಷವಾದ ಮೇಲೆ ಒಂದಿಬ್ಬರನ್ನು ಬಂಧಿಸಿದ್ದು ಅದರ ಹಿಂದಿರುವ ದೊಡ್ಡವರ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ಪೊಲೀಸರು ಈ ವಿಚಾರದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಮೂರು ತಿಂಗಳಿಗೊಮ್ಮೆ ರೌಡಿಗಳ ಪರೇಡ್‌ ಮಾಡಬೇಕು ಎಂದರು.

ಜೆಡಿಎಸ್‌ ಮುಂಡರಾದ ಅಮಾನುಲ್ಲಾ ಖಾನ್‌, ಕಡತಿ ಅಂಜಿನಪ್ಪ, ಟಿ. ಅಸ್ಗರ್‌, ಬಾತಿ ಶಂಕರ್‌, ಎ. ಶ್ರೀನಿವಾಸ್‌ ಇನ್ನಿತರರು ಇದ್ದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಸಂವಿಧಾನದ ಆಶಯಗಳ ಬಗ್ಗೆ ತಿಳಿವಳಿಕೆ ತುಂಬಾ ಅವಶ್ಯ : ಇಮ್ಮಡಿ ಶ್ರೀ
Next Article Dr. Guruprasad ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ   

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಮತ್ತು ಆರೋಗ್ಯ ಉಳಿಸಿ : ಡಿಸಿ

ದಾವಣಗೆರೆ: ಆರು ಲಕ್ಷ ಜನಸಂಖ್ಯೆ ಹೊಂದಿರುವ ದಾವಣಗೆರೆಯಲ್ಲಿ ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹೇಳಿದರು. ನಗರದ…

By Dinamaana Kannada News

ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ

ದಾವಣಗೆರೆ (Davanagere) :  ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ|| ಬಿ ಆರ್ ರವಿಕಾಂತೇಗೌಡ ಅವರು ಶನಿವಾರ ಅಧಿಕಾರಿ…

By Dinamaana Kannada News

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಥಾಮಸ್ ವಿಜಯ್ ಪ್ರಥಮ

ದಾವಣಗೆರೆ: ಈಚೆಗೆ ಹರಿಹರ ತಾಲ್ಲೂಕು ಮಲೇಬೆನ್ನೂರು ಜಾಮೀಯಾ ನ್ಯಾಷನಲ್ ಸಂಯಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ರಾಜ್ಯ ಮಟ್ಟದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?