ರಾಜ್ಯದ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ, 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ಆರಂಭವಾಯಿತು.
1971 ರಲ್ಲಿ ಪುರಸಭೆ ಅಧ್ಯಕ್ಷರಾದರು. ದಶಕಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ ಇವರು, ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
Read also : ಮಠಾಧೀಶರನ್ನು ಒಗ್ಗೂಡಿಸಿದ ನಾಯಕ ಇವರು..
1994ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ. 2023ರಲ್ಲಿ ನಡೆದ ಚುನಾವಣೆಯಲ್ಲಿ 57.59% ಮತಗಳೊಂದಿಗೆ ತಮ್ಮ 6ನೇ ಅವಧಿಗೆ ಆಯ್ಕೆಯಾದರು.
