Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜೀತಪದ್ದತಿ ಮಾನವೀಯತೆಗೆ ವಿರುದ್ದ ; ಮಹಾವೀರ ಎಂ.ಕರಣ್ಣವರ
ತಾಜಾ ಸುದ್ದಿ

ಜೀತಪದ್ದತಿ ಮಾನವೀಯತೆಗೆ ವಿರುದ್ದ ; ಮಹಾವೀರ ಎಂ.ಕರಣ್ಣವರ

Dinamaana Kannada News
Last updated: February 9, 2026 3:43 pm
Dinamaana Kannada News
Share
Davanagere
SHARE

ದಾವಣಗೆರೆ ಫೆ.09 :   ಜೀತಪದ್ದತಿಯೂ ಮಾನವೀಯತೆಗೆ ವಿರುದ್ದವಾದ ಪದ್ದತಿ, ಇದರಿಂದ ಮನುಷ್ಯ ಮನುಷ್ಯನನ್ನೇ ಪ್ರಾಣಿಯ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ ಹೇಳಿದರು.

ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ, ಮುಕ್ತಿ ಅಲೈಯನ್ಸ್ ಬೆಂಗಳೂರು, ಇವರ ಸಹಯೋಗದಲ್ಲಿ ಜೀತ ಕಾರ್ಮಿಕ ಪದ್ದತಿ ಹಾಗೂ ಬಾಲ ಮತ್ತು ಕಿಶೋರ ಕಾರ್ಮಿಕ ಪದ್ದತಿ ಕುರಿತು ಜಾಗೃತಿ ರಥ ಉದ್ಘಾಟಿಸಿ ಚಾಲನೆ ನೀಡಿ ಬಳಿಕ ಮಾತನಾಡಿದರು.

ನಮಲ್ಲಿ ಜೀತ ಪದ್ದತಿಯು ಸುಮಾರು 50 ವರ್ಷದ ಹಿಂದೆ ಕಳೆದು ಹೋಗಿದ್ದರೂ ಸಹ ಈಗಲೂ ಸಂಪೂರ್ಣವಾಗಿ ನಾಶವಾಗಿಲ್ಲ. ಈ ರಥವು ಮಾಹಿತಿಯ ಕಣಜವಾಗಿರುತ್ತದೆ. ಜಾಥ ಮೂಲಕ 13 ದಿನ 194 ಗ್ರಾಮ ಪಂಚಾಯಿತಿಯ ಎಸ್‍ಸಿ, ಎಸ್‍ಟಿ ಜನಾಂಗದವರು ವಾಸಿಸುವ ಕಾಲೋನಿಗಳಲ್ಲಿ  ಬಾಲ ಕಾರ್ಮಿಕ ಪದ್ದತಿ ಕುರಿತು ಮಾಹಿತಿ ನೀಡಲಾಗುತ್ತದೆ ಎಂದರು.

ಜೀತ ಕಾರ್ಮಿಕ ಪದ್ಧತಿಯ ಪ್ರಕರಣಗಳನ್ನು ಸಹ ಪತ್ತೆ ಹಚ್ಚಿ ಜೀತಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಎಲ್ಲರೂ ಸಂಕಲ್ಪ ಮಾಡೋಣ. ಜೀತಪದ್ಧತಿಯಿಂದ ಮುಕ್ತಗೊಳಿಸಿ ಆತ್ಮಸ್ಥೈರ್ಯ ತುಂಬಾಬೇಕು. ಜೀತ ಪದ್ದತಿಯು ನಗರ ಹಾಗೂ ನಗರಹೊರವಲಯದ ಪ್ರದೇಶಗಳಲ್ಲೇ ಹೆಚ್ಚಿಗೆ ಕಂಡುಬರುತ್ತಿದೆ. ಇಟ್ಟಿಗೆ ನಿರ್ಮಾಣ, ಸಣ್ಣ ಕೈಗಾರಿಕೆ, ಕಲ್ಲು ಕ್ವಾರಿ ಸೇರಿ ನಾನಾ ಕಡೆ ಈ ಪದ್ದತಿಯು ಇರುತ್ತದೆ. ಮುಖ್ಯವಾಗಿ ಹೊರಜಿಲ್ಲೆಗಳಿಂದ ಆಗಮಿಸುವ ಕೂಲಿ ಕಾರ್ಮಿಕರೇ ಈ ಪದ್ದತಿಗೆ ಬಲಿಯಾಗುತ್ತಿದ್ದಾರೆ ಎಂದರು.

Read also : ಯುಎಸ್-ಭಾರತ ವ್ಯಾಪಾರ ಒಪ್ಪಂದ,ನಮ್ಮ ಸಾರ್ವಭೌಮತ್ವದ ಮೇಲೆ ದಾಳಿ : ಆನಂದರಾಜು ಖಂಡನೆ

ಜೀತ ಕಾರ್ಮಿಕ ಪದ್ದತಿ ಹಾಗೂ ಬಾಲ ಮತ್ತು ಕಿಶೋರ ಕಾರ್ಮಿಕ ಪದ್ದತಿಯ ಕುರಿತು ಪ್ರತಿಜ್ಞಾವಿಧಿ ಭೋಧಿಸಿದರು. ಹಾಗೂ ಬಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿದರು.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನಲ್ಲಿ ಲಲಿತಾ ರಾಜೇಂದ್ರ ಎಂಬ ದಂಪತಿಗಳನ್ನು ಸುಮಾರು ವರ್ಷಗಳಿಂದ ಕೆಲಸಮಾಡಿಸಿ ಕೊಳ್ಳುತ್ತಿದ್ದ ಕೂಲಿ ಕಾರ್ಮಿಕರನ್ನು ಜೀತಪದ್ದತಿಯಿಂದ ವಿಮುಕ್ತಿಗೊಳಿಸಿದ್ದಾರೆ.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಮಹಾಂತೇಶ್, ಕಾರ್ಮಿಕ ಇಲಾಖೆಯ ಅಧಿಕಾರಿ ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

TAGGED:davanagereDavanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Anandraju ಯುಎಸ್-ಭಾರತ ವ್ಯಾಪಾರ ಒಪ್ಪಂದ,ನಮ್ಮ ಸಾರ್ವಭೌಮತ್ವದ ಮೇಲೆ ದಾಳಿ : ಆನಂದರಾಜು ಖಂಡನೆ
Next Article Davanagere ಸಮಾನತೆಗಾಗಿ ಶಿಕ್ಷಣ ಹಾಗೂ ಸಂಘಟನೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ದಾವಣಗೆರೆ ಚಿತ್ರದುರ್ಗ ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ತುಂಬಿ ಹರಿಯುತ್ತಿವೆ. ದಕ್ಷಿಣ ಕನ್ನಡ,…

By Dinamaana Kannada News

Davanagere | ಪ್ರಜಾತಂತ್ರಕ್ಕೆ ಮಾರಕ : ರಾಜ್ಯಪಾಲರ ಹುದ್ದೆ ರದ್ದುಗೊಳಿಸಿ

ದಾವಣಗೆರೆ (Davanagere)  : ರಾಜ್ಯಪಾಲರು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ದವಾಗಿ ವರ್ತಿಸುತ್ತಿರುವ ಹಿನ್ನಲೆಯಲ್ಲಿ  ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಗರದಲ್ಲಿ ಭಾರತ …

By Dinamaana Kannada News

ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಶಾಮನೂರು ಟಿ. ಬಸವರಾಜು 

ದಾವಣಗೆರೆ ನ.22  (Davanagere): ಜನರ ಹಣಕಾಸಿನ ತೊಂದರೆಗಳನ್ನು ನಿವಾರಿಸಲು ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?