Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere crime news | ಕಳ್ಳತನ ಪ್ರಕರಣದಲ್ಲಿ ಅರೋಪಿ ಬಂಧನ
ಅಪರಾಧ ಸುದ್ದಿ

Davanagere crime news | ಕಳ್ಳತನ ಪ್ರಕರಣದಲ್ಲಿ ಅರೋಪಿ ಬಂಧನ

Dinamaana Kannada News
Last updated: September 28, 2024 2:15 pm
Dinamaana Kannada News
Share
davanagere
davanagere
SHARE

ದಾವಣಗೆರೆ  (Davanagere):  ಮನೆಯಲ್ಲಿ ಬಂಗಾರ ಕಳ್ಳತನ ಮಾಡಿದ್ದ ಆರೋಪಿಯನ್ನು ಪಿ.ಜೆ.ಬಡಾವಣೆಯ ಪೊಲೀಸರು ಬಂಧಿಸಿ 1 ಲಕ್ಷ ಮೌಲ್ಯದ ಆಭರಣ ವಶಕ್ಕೆ ಪಡೆದಿದ್ದಾರೆ.

ಪೇಂಟ್ ಮೇಸ್ತ್ರೀ ರಾಮಚಂದ್ರ ಆರ್ ಬಂಧಿತ ಆರೋಪಿ.

ಪಿ.ಜೆ.ಬಡಾವಣೆಯಲ್ಲಿ ಮನೆಯೊಂದರಲ್ಲಿ ಪೇಂಟ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಮನೆಯ ಮಾಲೀಕರು ಸ್ನಾನ ಮಾಡಿಸುವ ವೇಳೆ ಪೇಂಟ್ ನೆಪದಲ್ಲಿ ಬೀಗದ ಕೀ ಪಡೆದು ಬಾತ್ ರೂಂ ಸೇಲ್ಸ್ ಮೇಲೆ ಇಟ್ಟಿದ್ದ ಮೇಲ್ಕಂಡ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವ ದೂರು ದಾಖಲಾಗಿತ್ತು.

ಪ್ರಕರಣ ಸಂಬಂಧ ಪೇಂಟ್ ಮೇಸ್ತ್ರೀ ರಾಮಚಂದ್ರನನ್ನು ಠಾಣೆಗೆ ಕರೆದುಕೊಂಡು ಬಂದು ವಿಚಾರಣೆಗೊಳಪಡಿಸಿದಾಗ ಪೇಂಟ್ ಕೆಲಸಕ್ಕೆ ಮನೆಗೆ ಹೋದಾಗ ಮನೆಯ ಬಾತ್ ರೂಂ ಸೇಲ್ಸ್ ಮೇಲೆ ಇಟ್ಟಿದ್ದ 02 ಬಂಗಾರದ ಬಳೆಗಳು ಮತ್ತು 01 ಒಂದು ಎಳೆಯ ಸರವನ್ನು ಕಳ್ಳತನ ಮಾಡಿ ಹಳೇ ಬಾತಿ ಮುತ್ತೂಟ್ ಮನಿ ಅಮಿಟೆಡ್ ನಲ್ಲಿ ಅಡವಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿತನಿಂದ ಸುಮಾರು 18 ಗ್ರಾಮ ತೂಕದ 01 ಲಕ್ಷ ಮೌಲ್ಯದ ಬಂಗಾರದ ಒಡವೆಗಳನ್ನು ಅಮಾನತ್ತು ವಶಪಡಿಸಿಕೊಂಡು ಹಾಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

Read also : Davanagere news | ಸೆ.30ರಂದು ಭದ್ರಾ ಅಭಿಯಾನ : ಪಾದಯಾತ್ರೆ

ಆರೋಪಿತನನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯ ಕುಮಾರ್ ಎಂ ಸಂತೋಷ್ ಮತ್ತು ಮಂಜುನಾಥ ಜಿ ಹಾಗೂ ನಗರ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕ ಮಲ್ಲೇಶ್ ದೊಡ್ಡಮನಿ ರವರ ಮಾರ್ಗದರ್ಶನಲ್ಲಿ ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಎಮ್.ಆರ್ ಚೌಬೆ, ಪಿಎಸ್‍ಐ ನಾಗರಾಜಪ್ಪ ಬಿ.ಆರ್ ಸಿಬ್ಬಂಧಿಗಳಾದ ಬಸವರಾಜಪ್ಪ ಆರ್, ಕೆಂಚಪ್ಪ, ಬಸವರಾಜ್, ಧೃವ, ಗೀತಾ ಹೆಚ್ ಅವರುಗಳನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ ಶ್ಲಾಘಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article harihara Davanagere news | ಸೆ.30ರಂದು ಭದ್ರಾ ಅಭಿಯಾನ : ಪಾದಯಾತ್ರೆ
Next Article Davanagere Davanagere | ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ : 45 ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಐವರು ಅಂತರ್ ರಾಜ್ಯ ದರೋಡೆಕೋರರ ಬಂಧನ

ದಾವಣಗೆರೆ : ಸ್ಕಾರ್ಪಿಯೊ ಕಾರು ನಿಲ್ಲಿಸಿ ಕೊಂಡು ದರೋಡೆ ಮಾಡಲು ಹೊಂಚು ಹಾಕುತ್ತಿದ್ದ ಅಂತರ್‌ ರಾಜ್ಯ ದರೋಡೆಕೋರರನ್ನು ಅಜಾದನಗರದ ಪೊಲೀಸರು…

By Dinamaana Kannada News

Davangere University : ವಿದ್ಯಾರ್ಥಿಗಳು ವ್ಯಸನಗಳಿಗೆ ದಾಸರಾಗುತ್ತಿರುವುದು ಸಾಮಾಜಿಕ ದುರಂತ

ದಾವಣಗೆರೆ (Davangere) : ವಿದ್ಯಾರ್ಥಿಗಳಲ್ಲಿ ಚೈತನ್ಯ, ಮನವುಲ್ಲಾಸ ಹಾಗೂ ಆತ್ಮವಿಶ್ವಾಸ ಕೊರತೆಯಿಂದ ಕೆಟ್ಟ ವ್ಯಸನಗಳಿಗೆ ದಾಸರಾ ಗುತ್ತಿರುವುದು ಸಾಮಾಜಿಕ ದುರಂತವೇ…

By Dinamaana Kannada News

Crime news | ಪ್ರತ್ಯೇಕ ಬೈಕ್ ಕಳವು ಪ್ರಕರಣ: ಐದು ಜನರ ಬಂಧನ

ದಾವಣಗೆರೆ (Davanagere): ಪ್ರತ್ಯೇಕ ಬೈಕ್ ಕಳವು ಪ್ರಕರಣಗಳಲ್ಲಿ ಐದು ಜನ ಆರೋಪಿಗಳನ್ನು ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿ 3.85 …

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?