Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ
ತಾಜಾ ಸುದ್ದಿ

ಫೆ.7ರಂದು ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಅರ್ಧ ದಾವಣಗೆರೆಯಲ್ಲಿ ಕರೆಂಟ್‌ ಇರಲ್ಲ

Dinamaana Kannada News
Last updated: February 6, 2026 2:42 pm
Dinamaana Kannada News
Share
Power outage
SHARE

ದಾವಣಗೆರೆ ಫೆ.06 : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆ. 7 ರಂದು ಬೆಳಿಗ್ಗೆ 10 ರಿಂದ ಸಂಜೆ 5  ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ, ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು, ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ,  ಬೆಳ್ಳೂಡಿಗಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು.

ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು.

ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ  ಹೊಸಬಡಾವಣೆ, ಮೌನೇಶ್ವರ  ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ,  ದುರ್ಗಾಂಬಿಕ ದೇವಸ್ಥಾನ  ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು,

ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು.  ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ  ಪ್ರದೇಶಗಳು”.

ಪೆÇಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ  ಸುತ್ತ  ಮುತ್ತಲಿನ ಪ್ರದೇಶಗಳು.

ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ  ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ  ಪ್ರದೇಶಗಳು.,

ಪಿ ಬಿ ರೋಡ್, ರಿಲಯನ್ಸ ಮಾರ್ಕೆಟ್, ಸುಲ್ತಾನ್‍ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳು.

ಜಯನಗರ: ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು  ಸುತ್ತ ಮುತ್ತಲಿನ  ಪ್ರದೇಶಗಳು

ಸ್ವಿಮಿಂಗ್‍ಪೂಲ್, ಡೆಂಟಲ್‍ಕಾಲೇಜ್‍ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆg ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Read also : ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

ನಿಜಲಿಂಗಪ್ಪ ಬಡಾವಣೇ, ರಿಂಗ್‍ರೋಡ್, ಕುಂದವಾಡರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್  ಹಾಗೂ ಸುತ್ತ ಮುತ್ತಲ ಪ್ರದೇಶಗಳು.

ಎ.ವಿ.ಕೆ ಕಾಲೇಜ್‍ರಸ್ತೆ,  ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ  ಕಾಲೇಜ್ ಮತ್ತು ಬಡಾವಣೆ ಪೊಲೀಸ್‍ಠಾಣೆ, ಹದಡಿರೊಡ್ ಹಾಗೂ ಸುತ್ತ ಮುತ್ತ ಪ್ರದೇಶಗಳು”.

ಎಮ್.ಬಿ. ಕೇರಿ, ಹೊಂಡದ ಸರ್ಕಲ್, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇ.ಡಬ್ಲ್ಯೂ.ಎಸ್. ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು,

ಇ.ಎಸ್.ಐಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು”. ಶಕ್ತಿನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಮೀನು ಮಾರುಕಟ್ಟೆ, ಜೋಗಲ್ ಬಾಬಾ ಲೇ ಔಟ್, ಮುಸ್ತಾಫಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ
Next Article JOGALURE ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಮಾ.8ಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್

ದಾವಣಗೆರೆ (Davanagere): ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ…

By Dinamaana Kannada News

ಸಂವಿಧಾನ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ : ಐಜಿಪಿ ಡಾ.ರವಿಕಾಂತೇಗೌಡ

ದಾವಣಗೆರೆ : ಸಂವಿಧಾನದ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಪೂರ್ವ ವಲಯ ಐಜಿಪಿ ಡಾ.ರವೀಕಾಂತೇಗೌಡ ಹೇಳಿದರು. ನಗರದ…

By Dinamaana Kannada News

Davanagere | ಲಾನ್ ಟೆನಿಸ್: ಈಶ್ವರಮ್ಮ ಶಾಲಾ ಮಕ್ಕಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ದಾವಣಗೆರೆ (Davanagere)  : ಕಲ್ಬುರ್ಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ೧೭ ವರ್ಷದೊಳಗಿನ ಬಾಲಕರ ಲಾನ್ ಟೆನಿಸ್…

By Dinamaana Kannada News

You Might Also Like

ಸಚಿವ ಕೃಷ್ಣಬೈರೇಗೌಡ
ತಾಜಾ ಸುದ್ದಿ

ದಶಕಗಳ ಭೂ ವಿವಾದಗಳಿಗೆ ಇತಿಶ್ರೀ : ಕಂದಾಯ ಇಲಾಖೆಯಿಂದ ಕ್ರಾಂತಿಕಾರಿ ‘ನನ್ನ ಭೂಮಿ’ ಅಭಿಯಾನ: ಸಚಿವ ಕೃಷ್ಣಬೈರೇಗೌಡ

By Dinamaana Kannada News
JOGALURE
ತಾಜಾ ಸುದ್ದಿ

ರಿನೀವ್ ವಿಂಡ್ ಫ್ಯಾನ್ ಕಂಪನಿಯ ಮುಖ್ಯಸ್ಥರ ಮೇಲೆ ಪಿಡಿಓಯಿಂದ ಹಲ್ಲೆ ಆರೋಪ : ದೂರು ದಾಖಲು     

By Dinamaana Kannada News
Davanagere
ಅಪರಾಧ ಸುದ್ದಿ

ಹರಿಹರ|ಮನೆ ಕಳ್ಳತನ ಪ್ರಕರಣ:ಆರೋಪಿತರ ಬಂಧನ

By Dinamaana Kannada News
Court
ತಾಜಾ ಸುದ್ದಿ

ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದ ದಾವಣಗೆರೆ ನ್ಯಾಯಾಲಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?