Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ವೃದ್ಧೆಯನ್ನು ಪುಸಲಾಯಿಸಿ ಚಿನ್ನದ ಸರ ಎರಗಿಸಿದ ಕಳ್ಳರು
ತಾಜಾ ಸುದ್ದಿಅಪರಾಧ ಸುದ್ದಿ

ದಾವಣಗೆರೆ|ವೃದ್ಧೆಯನ್ನು ಪುಸಲಾಯಿಸಿ ಚಿನ್ನದ ಸರ ಎರಗಿಸಿದ ಕಳ್ಳರು

Dinamaana Kannada News
Last updated: September 6, 2025 6:42 am
Dinamaana Kannada News
Share
Davanagere crime news
SHARE
ದಾವಣಗೆರೆ:  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯೊಬ್ಬರನ್ನು ಪುಸಲಾಯಿಸಿ ಕೊರಳಲ್ಲಿದ್ದ ಚಿನ್ನದ ಸರವನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ಪಟ್ಟಣದ ಕಲ್ಲೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಮಠದ ಬೀದಿ ನಿವಾಸಿ ಅಂಬುಜಮ್ಮ (86) ಚಿನ್ನದ ಸರವನ್ನು ಕಳೆದುಕೊಂಡ ವೃದ್ದೆ.
ತಮ್ಮ ಮನೆಯಿಂದ ಪರಿಚಯಸ್ಥರ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿ ವೃದ್ಧೆ ಬಳಿಗೆ ಬಂದು ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅಮ್ಮ ಈ ರೀತಿ ಚಿನ್ನದ ಸರವನ್ನು ಹಾಕಿಕೊಂಡು ಒಬ್ಬರೇ ಓಡಾಡಬಾರದು. ಕಳ್ಳರ ಕಾಟ ಇರುತ್ತದೆ. ಚಿನ್ನದ ಸರವನ್ನು ಕೊಡು ಪೇಪರ್‌ನಲ್ಲಿ ಸುತ್ತಿ ಕೊಡುತ್ತೇವೆ ಎಂದು ನಂಬಿಸಿದ್ದಾರೆ.
ನಂತರ ಅಂಬುಜಮ್ಮ ಕೊರಳಲ್ಲಿ ಇದ್ದ 36 ಗ್ರಾಂ ತೂಕದ ಚಿನ್ನದ ಸರವನ್ನು ಬಿಚ್ಚಿಕೊಟ್ಟಿದ್ದಾರೆ.
Read also : ಸಡಗರ,ಸಂಭ್ರಮದಿಂದ ಈದ್ ಮಿಲಾದ್ ಆಚರಣೆ
ವಂಚಕರು ಚಿನ್ನದ ಸರವನ್ನು ತೆಗೆದುಕೊಂಡು ತಮ್ಮ ಜೇಬಿನಲ್ಲಿದ್ದ ಇನ್ನೊಂದು ಪೇಪ‌ರ್ ಪ್ಯಾಕೆಟ್ ಅನ್ನು ನೀಡಿ ಮನೆಗೆ ಹೋಗಿ ಬಿಚ್ಚಿ ಎಂದು ನಂಬಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.
ಮನೆಗೆ ಬಂದು ಪೇಪರ್ ಪ್ಯಾಕೆಟ್ ತೆರೆದು ನೋಡಿದಾಗ, ಸಣ್ಣಪುಟ್ಟ ಕಲ್ಲುಗಳನ್ನು ಇಟ್ಟು ಕೊಟ್ಟಿರುವುದು ಗೊತ್ತಾಗಿದೆ. ಈ ಕುರಿತು ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸಡಗರ,ಸಂಭ್ರಮದಿಂದ ಈದ್ ಮಿಲಾದ್ ಆಚರಣೆ
Next Article suicide ದಾವಣಗೆರೆ|ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

ದಾವಣಗೆರೆ :  ಕ್ರಿಕೇಟ್‍ಗೆ ಮಾತ್ರ ಹೆಚ್ಚು ಆದ್ಯತೆ ನೀಡದೇ ವೈಯಕ್ತಿಕ ಕ್ರೀಡೆಗಳತ್ತ ಆಸಕ್ತಿ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…

By Dinamaana Kannada News

ದಾವಣಗೆರೆ|ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ

ದಾವಣಗೆರೆ  : ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ದಾವಣಗೆರೆ ಮೂಲಕ ಹರಿಯುವ ತುಂಗಭದ್ರಾ ನದಿ ಅಪಾಯಮಟ್ಟ ಮೀರಿ…

By Dinamaana Kannada News

ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ಬಿ. ಆರ್. ಅಂಬೇಡ್ಕರ್ ಗೆ ಅಪಮಾನ ಮಾಡಿದಂತೆ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ನೀವು ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದರೆ ದಾದಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಎಸಗುವ ದ್ರೋಹ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?