Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹಾವೇರಿ : ಮನೆ ಬಿದ್ದು ಮೂವರ ಸಾವು
ತಾಜಾ ಸುದ್ದಿ

ಹಾವೇರಿ : ಮನೆ ಬಿದ್ದು ಮೂವರ ಸಾವು

Dinamaana Kannada News
Last updated: July 19, 2024 8:57 am
Dinamaana Kannada News
Share
Haveri
Haveri
SHARE

ಹಾವೇರಿ:  ಸವಣೂರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆ ಮೆಲ್ಬಾವಣಿ ಕುಸಿದು ಸ್ಥಳದಲ್ಲಿಯೇ ಅವಳಿ ಮಕ್ಕಳು ಹಾಗೂ ಮಹಿಳೆ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಬೆಳಗಿನ ಜಾವ 4 ಗಂಟೆ ವೇಳೆಗೆ ಗ್ರಾಮದ ಹರಕುಣಿ ಕುಟುಂಬಸ್ಥರ ಮನೆ ಮೇಲ್ಬಾವಣಿ ಕುಸಿದಿದೆ. ನಿದ್ರಿಸುತ್ತಿದ್ದ 18 ತಿಂಗಳ ಅವಳಿ ಮಕ್ಕಳಾದ ಅಮೂಲ್ಯ ಹಾಗೂ ಅನುಶ್ರೀ ಮತ್ತು ಮಕ್ಕಳ ಅತ್ತೆ ಚನ್ನಮ್ಮ (30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮನೆ ಮಾಲೀಕ ಮುತ್ತು ದೊಡ್ಡಬಸಪ್ಪ ಹರಕುಣಿ (35), ಪತ್ನಿ ಸುನೀತಾ ಮುತ್ತು ಹರಕುಣಿ (25) ತಾಯಿ ಯಲ್ಲಮ್ಮ ದೊಡ್ಡಬಸಪ್ಪ ಹರಕುಣಿ (50) ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.

ಘಟನಾ ಸ್ಥಳಕ್ಕೆ ಉಪ ವಿಭಾಗಾಧಿಕಾರಿ ಮಹಮ್ಮದ ಖಿಜರ್‌, ತಹಸೀಲ್ದಾರ್ ಭರತರಾಜ್ ಕೆ.ಎನ್., ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

TAGGED:dinamaana.comHaveri newsKannada Newsಕನ್ನಡ ಸುದ್ದಿದಿನಮಾನ.ಕಾಂಹಾವೇರಿ ಜಿಲ್ಲೆ
Share This Article
Twitter Email Copy Link Print
Previous Article davanagere ಜನತೆಗೆ ಆರ್ಥಿಕ ಸ್ವಾತಂತ್ರ್ಯ ನೀಡಿದ ಬ್ಯಾಂಕ್ ರಾಷ್ಟ್ರೀಕರಣ ದಿನಕ್ಕೆ 56 ರ ಸಂಭ್ರಮ  
Next Article cinema ಹಾರಾರ್ ಜಾನರ್ ನ “ಹಗ್ಗ” ಚಿತ್ರದ ಟೀಸರ್  ಅನಾವರಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

“ಜಾತಿ ಗಣತಿ” ಬಂದಾಗ ಲಿಂಗಾಯತರು ಎಚ್ಚರಗೊಳ್ಳಬೇಕು : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಜಾತಿ ಗಣತಿ ಅಂತ ಬಂದಾಗ ವೀರಶೈವ ಲಿಂಗಾಯತರು ಇನ್ನಾದರೂ ಜಾಗೃತರಾಗಿ ಒಗ್ಗಟ್ಟಿನಿಂದ ನಡೆಯುವುದು ಅವಶ್ಯವಾಗಿದೆ ಎಂದು…

By Dinamaana Kannada News

 ಗೊಂದಲವಿಲ್ಲ, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ  

ದಾವಣಗೆರೆ :  ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಗಾಯತ್ರಿ ಸಿದ್ದೇಶ್ವರ್ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ…

By Dinamaana Kannada News

Davanagere | ನಮ್ಮನ್ನು ನಾವು ಹೊಸ ವೇಗಕ್ಕೆ, ಹೊಸ ಸ್ವರೂಪಕ್ಕೆ update ಮಾಡಿಕೊಳ್ಳಬೇಕಿದೆ: ಕೆವಿಪಿ

ದಾವಣಗೆರೆ ಸೆ13 (Davanagere ): ಪತ್ರಕರ್ತರು ಹಾರ್ಡ್ ವೇರ್ ಇದ್ದಂತೆ. ಕಾಲಕ್ಕೆ ತಕ್ಕ ಸಾಫ್ಟ್ ವೇರ್ ಅಳವಡಿಸಿಕೊಳ್ಳುವ ಸವಾಲು ನಮ್ಮೆದುರಿಗಿದೆ…

By Dinamaana Kannada News

You Might Also Like

Davanagere
Blog

ಬಾಲಕಾರ್ಮಿಕ ಪದ್ದತಿ ವಿರುದ್ದ ಅರಿವು ಮೂಡಿಸಲು ಜಾಥಾ ಆಂದೋಲನಕ್ಕೆ ಚಾಲನೆ

By Dinamaana Kannada News
Davanagere
Blog

Harihar | ನೀರಿನ ಪೂರೈಕೆಯಲ್ಲಿ ವ್ಯತ್ಯಯ

By Dinamaana Kannada News
Davanagere
Blog

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

By Dinamaana Kannada News
Davanagere
Blog

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?