Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Crime news | ಮೂವರು ಸುಲಿಗೆಕೋರರ ಬಂಧನ
ಅಪರಾಧ ಸುದ್ದಿತಾಜಾ ಸುದ್ದಿ

Crime news | ಮೂವರು ಸುಲಿಗೆಕೋರರ ಬಂಧನ

Dinamaana Kannada News
Last updated: December 2, 2024 7:44 am
Dinamaana Kannada News
Share
davanagere crime
davanagere crime
SHARE

ದಾವಣಗೆರೆ  (Davanagere): ತಾಲೂಕಿನ ಐಗೂರು ಗೊಲ್ಲರಹಟ್ಟಿ ಸಮೀಪ ಯುವಕರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಹೊಯ್ಸಳ ಗಸ್ತು ವಾಹನದ ಪೊಲೀಸರು ಬಂಧಿಸಿ 1ಬಳ್ಳಿ ಉಂಗುರ, 2 ಸಾವಿರ ನಗದು, ಮೊಬೈಲ್ ಫೋನ್ ವಶಪಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ತರುಣ್, ಸಿಕಂದರ್, ಐಗೂರು ಗ್ರಾಮದ ಪ್ರಶಾಂತ್ ಬಂಧಿತ ಆರೋಪಿಗಳು.

ತಾಲೂಕಿನ ಕಾಟೀಹಳ್ಳಿಯ ದಾದಾಪೀರ್ ಹಾಗೂ ಅಹಮ್ಮದ್ ಎಂಬುವರು ನ.27 ರಂದು ರಾತ್ರಿ ದಾವಣಗೆರೆಯಲ್ಲಿ ಕೆಲಸ ಮುಗಿಸಿ ಊರಿಗೆ ಮರಳುತ್ತಿದ್ದರು. ಐಗೂರು ಸಮೀಪದ ಡಾಬಾದಲ್ಲಿ ಊಟ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದರು.

ಈ ವೇಳೆ ಯುವಕರನ್ನು ಬೆದರಿಸಿದ ಆರೋಪಿಗಳು ನಗದು, ಚಿನ್ನಾಭರಣ ಸುಲಿಗೆ ಮಾಡಿ ಬೈಕಿನಲ್ಲಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳೀಯರು, ಪೊಲೀಸ್ ತುರ್ತು ಸಹಾಯವಾಣಿ 112 ಗೆ ಈ ಕುರಿತ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ‘ಹೊಯ್ಸಳ’ ಗಸ್ತು ವಾಹನದ ಸಿಬ್ಬಂದಿ ಸುಲಿಗೆಕೋರರು ಹಾಗೂ ಅವರು ತೆರಳಿದ ಮಾರ್ಗದ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ಆರಂಭಿಸಿದ್ದರು.

ಆರೋಪಿಗಳನ್ನು 8 ಕಿ.ಮೀ. ಬೆನ್ನಟ್ಟಿದ ಪೊಲೀಸರು, ಆರ್‌ಎಂಸಿ ಠಾಣಾ ವ್ಯಾಪ್ತಿಯ ಗಾಣಗಿತ್ತಿ ಮಾಯಮ್ಮ ದೇಗುಲದ ಬಳಿ ಬಂಧಿಸಿದ್ದಾರೆ. ಬಳಿಕ ಗ್ರಾಮಾಂತರ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.

Read also : Political analysis | ಯಡಿಯೂರಪ್ಪ ನೋವು ಷಾ ಕಿವಿಗೆ ಬಿತ್ತು

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political analysis Political analysis | ಯಡಿಯೂರಪ್ಪ ನೋವು ಷಾ ಕಿವಿಗೆ ಬಿತ್ತು
Next Article arrest Davanagere | ಆಸ್ತಿ ಆಸೆಗಾಗಿ ಚಿಕ್ಕಪನ ಕೊಲೆ : ಆರೋಪಿಗಳ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE CRIME NEWS : ಅಕ್ರಮವಾಗಿ ಮಾರಾಟ:10 ಲಕ್ಷ ಮೌಲ್ಯದ ಗಾಂಜಾ ವಶ, ಮೂವರು ಬಂಧನ

ದಾವಣಗೆರೆ (DAVANAGERE) :  ಅಕ್ರಮವಾಗಿ ಮಾರಾಟ ಮಾಡಲು ಗಾಂಜಾ ಸಂಗ್ರಹಿಸಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 10 ಲಕ್ಷ…

By Dinamaana Kannada News

Davanagere Health Department | ಅರೋಗ್ಯ ಬಗ್ಗೆ ಜಾಗೃತಿ ಮೂಡಿಸಿ : ಡಾ. ಗಂಗಾಧರ್

ದಾವಣಗೆರೆ  (Davanagere ): ಆಶಾ ಕಾರ್ಯಕರ್ತೆಯರಿಗೆ ರಾಷ್ಟೀಯ ರೋಗವಾಹಕ ಅಶ್ರಿತ ರೋಗಗಳ ಬಗ್ಗೆ ತರಬೇತಿ ಕಾರ್ಯಾಗಾರ ಶನಿವಾರ ಹರಿಹರದ ಸರಕಾರಿ…

By Dinamaana Kannada News

Davanagere | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ ; ಡಾ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ  ಸೆ 15  (Davanagere)   :  ವಿಶ್ವಸಂಸ್ಥೆಯ ನಿರ್ಣಯದಂತೆ ಪ್ರತಿ ವರ್ಷ ಸೆ .15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?