Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರಿಂದ ತಿರಂಗಾ ಯಾತ್ರೆ
ತಾಜಾ ಸುದ್ದಿ

ದಾವಣಗೆರೆ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರಿಂದ ತಿರಂಗಾ ಯಾತ್ರೆ

Dinamaana Kannada News
Last updated: June 27, 2025 9:01 am
Dinamaana Kannada News
Share
Davanagere
Davanagere
SHARE
ದಾವಣಗೆರೆ : ಕರ್ನಾಟಕ ಕಾಂಗ್ರೆಸ್ ಯುವ ಘಟಕದ ವತಿಯಿಂದ   ದಾವಣಗೆರೆಯಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಯೋಜಿಸಲಾಗಿದ್ದು, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು ದಾವಣಗೆರೆ ನಗರದ ಜಯದೇವ ವೃತ್ತದಿಂದ ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ವೃತ್ತದವರೆಗೆ ಸುಮಾರು ನೂರು ಮೀಟರ್ ಉದ್ದದ ರಾಷ್ಟ್ರಧ್ವಜ ತಿರಂಗಾ ಯಾತ್ರೆ ನಡೆಸಿದರು.
Davanagere
Davanagere
ಬೆಳಿಗ್ಗೆ 12.30ಕ್ಕೆ ನಗರದ ಕೇಂದ್ರಭಾಗ ಜಯದೇವ ವೃತ್ತದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ , ಉಪಾಧ್ಯಕ್ಷೆ ದೀಪಿಕಾ ರೆಡ್ಡಿ, ಕಾರ್ಯದರ್ಶಿ ನಿಗಮ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವರುಣ್ ಬೆಣ್ಣಿಹಳ್ಳಿ, ಉಪಾಧ್ಯಕ್ಷ ಅಲಿ ರೆಹಮತ್  ಮತ್ತು ಪದಾಧಿಕಾರಿಗಳು, ಜವಾಹರ್ ಬಾಲ್ ಮಂಚ್ ರಾಜ್ಯ ಕಾರ್ಯದರ್ಶಿ ಲಿಯಾಖತ್ ಅಲಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಪ್ರಥಮ ಬಾರಿಗೆ ಆಗಮಿಸಿದ ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಶುಭಕೋರಿದರು.‌
Davanagere
ನೂರಾರು ವಿದ್ಯಾರ್ಥಿಗಳು ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡು ಅಂಬೇಡ್ಕರ್ ವೃತ್ತದಲ್ಲಿ ವೃತ್ತಾಕಾರದ ತಿರಂಗಾ ಮತ್ತು ಮಾನವ ಸರಪಳಿ ರಚಿಸಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ರವರಿಗೆ ಹಾರ ಹಾಕಿ ಪುಷ್ಪ ವೃಷ್ಟಿ ಸುರಿಸುವ ಮೂಲಕ ಗೌರವ ಸಮರ್ಪಿಸಿದರು.‌
Read also : Bhadra Dam | ಒಂದೂವರೆ ತಿಂಗಳು ಭದ್ರಾ ಅಚ್ಚುಕಟ್ಟುದಾರರ ಎಡದಂಡೆ ನಾಲೆಗೆ ನೀರಿಲ್ಲ
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | 99 ವಸಂತಗಳನ್ನು ಪೂರೈಸಿದ ಸಿ.ಆರ್.ವಿರೂಪಾಕ್ಷಪ್ಪರಿಗೆ ಶುಭ ಹಾರೈಕೆ
Next Article Manjunath Gowda ಗಾಂಧಿ ಪರಿವಾರ ದೇಶಕ್ಕಾಗಿ ಸೇವೆ, ತ್ಯಾಗ ಮಾಡಿದೆ : ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸವಿತಾ ಸಮಾಜ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಕರ್ನಾಟಕ ಸವಿತಾ ಸಮಾಜ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು…

By Dinamaana Kannada News

ದಾವಣಗೆರೆ|ಮನಸ್ಸು ಸ್ವಚ್ಚದಿಂದ ಮಾತ್ರ ಆರೋಗ್ಯ : ನ್ಯಾ.ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ

ದಾವಣಗೆರೆ ಅ.23  : ಮನಸ್ಸು ಸ್ವಚ್ಚವಾಗಿದ್ದರೆ ಅವರು ಎಲ್ಲಾದರಲ್ಲಿ ಆರೋಗ್ಯವಂತನಾಗಿ ಶ್ರೀಮಂತನಾಗಿರುತ್ತಾನೆ ಎಂದು  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

By Dinamaana Kannada News

ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

ದಾವಣಗೆರೆ ಮಾ.10  (Davanagere):  ಭೂ ಸೇನೆಯಿಂದ ಅಕ್ಟೋಬರ್ 2022ರ ನಂತರ ನಿವೃತ್ತರಾಗಿರುವ ಜೆ.ಸಿ.ಒ ಹಾಗೂ ಹವಾಲ್ದಾರ್ ಬ್ಯಾಂಕ್ ಹೊರಗುತ್ತಿಗೆ ಆಧಾರದ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?