Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸದೃಢ ದೇಶ, ಸಮಾಜ ನಿರ್ಮಾಣಕ್ಕೆ ತಂಬಾಕು ಮುಕ್ತರಾಗೋಣ : ನ್ಯಾ.ಮಹಾವೀರ ಎಂ. ಕರೆಣ್ಣವರ
ತಾಜಾ ಸುದ್ದಿ

Davanagere | ಸದೃಢ ದೇಶ, ಸಮಾಜ ನಿರ್ಮಾಣಕ್ಕೆ ತಂಬಾಕು ಮುಕ್ತರಾಗೋಣ : ನ್ಯಾ.ಮಹಾವೀರ ಎಂ. ಕರೆಣ್ಣವರ

Dinamaana Kannada News
Last updated: November 11, 2024 2:40 pm
Dinamaana Kannada News
Share
Tobacco Free Youth Campaign
Tobacco Free Youth Campaign
SHARE

ದಾವಣಗೆರೆ ನ.11 (Davanagere) ; ಉತ್ತಮ ಸಮಾಜಕ್ಕಾಗಿ, ಸದೃಢ ದೇಶಕ್ಕಾಗಿ ನಾವೆಲ್ಲರೂ ಜಾಗೃತಿ ವಹಿಸಿ ತಂಬಾಕು ಮುಕ್ತರಾಗೋಣ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ ಹೇಳಿದರು.

ಸೋಮವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನದ ಅಂಗವಾಗಿ ತಂಬಾಕಿನಿಂದ  ಉಂಟಾಗುವ ದುಷ್ಪರಿಣಾಮಗಳು ಗ್ರಾಮ ಮಟ್ಟದಲ್ಲಿ ಹಾಗೂ ಆಯುಷ್ಮಾನ್ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ತಂಬಾಕು ವ್ಯಸನಿಗಳನ್ನು ಗುರುತಿಸಿ ಆಪ್ತ ಸಮಾಲೋಚನೆ ಕುರಿತು ಸಮುದಾಯ ಆರೋಗ್ಯಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜನರಲ್ಲಿರುವ ತಪ್ಪು ಕಲ್ಪನೆಗಳಿಂದ ತಂಬಾಕಿನಂತಹ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇಂದಿನ ಯುವಕರು, ಕೆಟ್ಟ ಸ್ನೇಹಿತರ ಸಹವಾಸದಿಂದ ದುಶ್ಚಟಕ್ಕೆ ಬಿದ್ದು ಇನ್ನಿತರ ದುರಭ್ಯಾಸಗಳಿಗೆ ಒಳಗಾಗಿ ತಮ್ಮ ಬದುಕನ್ನೆ ನಾಶ ಪಡಿಸಿಕೊಳ್ಳುತ್ತಿದ್ದಾರೆ ಎಂದರು. ಕೋಟ್ಪಾ-2003 ರ ಕಾಯ್ದೆಯ ಅನುಷ್ಠಾನ ಮತ್ತು ‘ತಂಬಾಕು ಮುಕ್ತ ಯುವ ಅಭಿಯಾನ 2.0’ ಮಾರ್ಗದರ್ಶನದ ಅನುಸಾರ ಜಿಲ್ಲೆಯಲ್ಲಿ ತಂಬಾಕು ಮುಕ್ತ ಗ್ರಾಮ ಮಾಡುವ ನಿಟ್ಟಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳ ಪಾತ್ರ ಮಹತ್ವನೀಯವಾಗಿದ್ದು ಎಲ್ಲರೂ ಸಹಕರಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಲೋಕೇಶ್ ಪಿ.ಎನ್, ಮಾತನಾಡಿ ನಮ್ಮ ದೇಶ ಹಳ್ಳಿಗಳ ದೇಶವಾಗಿರುವುದರಿಂದ ಗ್ರಾಮೀಣ ಜನತೆಯಲ್ಲಿ ಇದರ ಬಗ್ಗೆ ಮಾಹಿತಿ ಇಲ್ಲದಿರುವುದರಿಂದ ನಮ್ಮ ಪೋಷಕರು ತಮ್ಮ ಮಕ್ಕಳ ಮೂಲಕ ತಂಬಾಕು ಉತ್ಪನ್ನಗಳನ್ನು ಖರೀದಿಸುವುದರಿಂದ ಇಂದಿನ ಮಕ್ಕಳೇ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಹಾಗೂ ನಮಗೆ ಗೊತ್ತಿಲ್ಲದೇ ಹದಿ-ಹರೆಯದ ವಯಸ್ಸಿನ 293 ಮಕ್ಕಳು ಪ್ರತಿ ದಿನ ಹೊಸದಾಗಿ ತಂಬಾಕು ಸೇವಿಸಲು ಪ್ರಾರಂಭಿಸುತ್ತಿರುವುದು ವಿಷಾದನೀಯ, ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರಿಗೆ, ಪೋಷಕರಿಗೆ ಹಾಗೂ ಸಮುದಾಯದವರಿಗೆ ಜಾಗೃತಿ ಕಾರ್ಯಕ್ರಮಗಳು ತಮ್ಮಿಂದ ಆಗಬೇಕಾಗಿದೆ ಎಂದು ಕರೆನೀಡಿದರು.

ಡಾ.  ರಾಘವನ್ ಜಿ.ಡಿ  ಪ್ರಾಸ್ತಾವಿಕವಾಗಿ  ಮಾತನಾಡಿ, ಕೇಂದ್ರ ಆರೋಗ್ಯ ಸಚಿವರು ಹಾಗೂ ರಾಜ್ಯಮಟ್ಟದ ನಿರ್ದೇಶನದಂತೆ ಜಿಲ್ಲೆಯಲ್ಲಿ ಒಂದಿಷ್ಟು ನಿರ್ದಿಷ್ಟ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸೂಚಿಸುವ ಪ್ರಯುಕ್ತ ಇವತ್ತಿನ ದಿನ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಾದ್ಯಂತ cotpa 2003ರ ಕಾಯ್ದೆ ಮತ್ತು ತುಂಬಾ ಮುಕ್ತ ಗ್ರಾಮ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಷಣ್ಮುಖಪ್ಪ ಎಸ್, ಬಾಪೂಜಿ ದಂತ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಶುಭ.ಸಿ, ಡಾ. ಉಷಾ, ಜಿ.ವಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತರಾದ ಶೈಲಾ ಶಾಮನೂರ, ಜಿಲ್ಲೆಯ ಸಮುದಾಯ ಆರೋಗ್ಯಾಧಿಕಾರಿಗಳು ಭಾಗವಹಿಸಿದ್ದರು.

Read also : Davanagere | ಪರಿಶಿಷ್ಟ ಜಾತಿ, ಪಂಗಡದ ರೈತರಿಂದ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಜಿಲ್ಲಾ ತಂಬಾಕು ನಿಯಂತ್ರಣ ಕೋಶದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಪರಿಶಿಷ್ಟ ಜಾತಿ, ಪಂಗಡದ ರೈತರಿಂದ ಅರ್ಜಿ ಆಹ್ವಾನ
Next Article Davanagere ನ.14 ರಂದು ಜವಾಹರ್ ಬಾಲ್ ಮಂಚ್ ನಿಂದ ಮಕ್ಕಳ ದಿನಾಚರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಲಿ ವೃತ್ತಿ ರಂಗಭೂಮಿ : ಡಾ.ಎ.ಬಿ. ರಾಮಚಂದ್ರಪ್ಪ

ದಾವಣಗೆರೆ (Davanagere): ವೃತ್ತಿ ರಂಗಭೂಮಿಯು ನಮ್ಮ ಸಂಕಟಗಳಿಗೆ, ತಲ್ಲಣಗಳಿಗೆ ಮದ್ದಾಗಬೇಕು. ಮುಖ್ಯವಾಗಿ ಜನಮುಖಿಯಾಗಿರಬೇಕು  ಹಿರಿಯ ಲೇಖಕ ಡಾ.ಎ.ಬಿ. ರಾಮಚಂದ್ರಪ್ಪ ಪ್ರತಿಪಾದಿಸಿದರು.…

By Dinamaana Kannada News

Davanagere | ಬೈಕ್‌ ಕಳ್ಳತನ ಪ್ರಕರಣ : ಆರೋಪಿ ಸೆರೆ

ದಾವಣಗೆರೆ (Davanagere): ನಗರದ ವಿವಿಧಡೆ ಬೈಕ್‌ ಕಳವು ಮಾಡಿದ್ದ ಆರೋಪಿಯನ್ನು ಹದಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.63 ಲಕ್ಷ ಮೌಲ್ಯದ…

By Dinamaana Kannada News

Davanagere news | ಸೌಹಾರ್ಧಯುತವಾಗಿ ಹಬ್ಬಗಳನ್ನು ಆಚರಿಸಿ : ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ (Davanagere) : ಬೇರೆಯವರ ಧರ್ಮಕ್ಕೆ ಧಕ್ಕೆ ತರದೆ ಈದ್ ಮಿಲಾದ್, ಗಣೇಶ ಚತುರ್ಥಿ ಹಬ್ಬವನ್ನು  ಸೌಹಾರ್ಧಯುತವಾಗಿ ಆಚರಿಸಬೇಕು ಎಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?