Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಟ್ರ್ಯಾಕ್ಟರ್ ಡಿಕ್ಕಿ: ಮುಖ್ಯ ಪೇದೆ ಸಾವು
ತಾಜಾ ಸುದ್ದಿ

ದಾವಣಗೆರೆ | ಟ್ರ್ಯಾಕ್ಟರ್ ಡಿಕ್ಕಿ: ಮುಖ್ಯ ಪೇದೆ ಸಾವು

Dinamaana Kannada News
Last updated: July 4, 2025 1:45 am
Dinamaana Kannada News
Share
accident
SHARE
ದಾವಣಗೆರೆ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹೆಚ್ಚುವರಿ  ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸಟೇಬಲ್ ಸಾವನ್ನಪ್ಪಿದ ಘಟನೆ ಗುರುವಾರ ನಗರದ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಬಳಿ ನಡೆದಿದೆ.
ಗುರುಮೂರ್ತಿ(45) ಮೃತ ಹೆಡ್ ಕಾನ್ಸಟೇಬಲ್. ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದಾಗ ಕೊಂಡಜ್ಜಿ ರಸ್ತೆಯಿಂದ ಹಳೇ ಪಿ.ಬಿ ರಸ್ತೆಯನ್ನು ಸಂಪರ್ಕಿಸುವ ಸಂಗೊಳ್ಳಿ ರಾಯಣ್ಣ  ಫ್ಲೇ ಓವರ್ ಬಳಿ ಟ್ರ್ಯಾಕ್ಟರ್  ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಗುರುಮೂರ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
Read also : ಬಡವರ ಕಲ್ಪತರು ಶ್ರೀನಿವಾಸ್: ದಾವಣಗೆರೆ ಕಾಂಗ್ರೆಸ್ ನಲ್ಲಿ ಗಮನ ಸೆಳೆಯುತ್ತಿರುವ ಯುವ ನಾಯಕ
ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕು ಇಟಗಿ ಗ್ರಾಮದವರಾದ ಗುರುಮೂರ್ತಿ ದಾವಣಗೆರೆಯ ವಿದ್ಯಾನಗರದಲ್ಲಿ ಪತ್ನಿ ರೇಖಾ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಸಿದ್ದಾರ್ಥ ಜೊತೆ ವಾಸವಿದ್ದರು. ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ. ಪೂರ್ವ ವಲಯ ಐಜಿಪಿ ಡಾ.ರವಿಕಾಂತೇಗೌಡ, ಎಸ್ಪಿ ಉಮಾ ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Srinivas congress davanagere dinamaana ಬಡವರ ಕಲ್ಪತರು ಶ್ರೀನಿವಾಸ್: ದಾವಣಗೆರೆ ಕಾಂಗ್ರೆಸ್ ನಲ್ಲಿ ಗಮನ ಸೆಳೆಯುತ್ತಿರುವ ಯುವ ನಾಯಕ
Next Article Loss in online game Youth commits suicide ಆನ್‌ಲೈನ್ ಗೇಮ್‌ನಲ್ಲಿ ನಷ್ಟ: ಯುವಕ ಆತ್ಮಹತ್ಯೆ, ಸಂಸದೆ ಪ್ರಭಾ, ಪ್ರಧಾನಿ ಮೋದಿಗೆ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಿನಮಾನ ಹೆಮ್ಮೆ : ಚಳುವಳಿಗಳ ಮಳೆಗಾಲದಲ್ಲಿ ಉದಯಿಸಿದ ಕವಿ – ಹುಲಿಕಟ್ಟಿ ಚನ್ನಬಸಪ್ಪ

Kannada News | Dinamaanada Hemme  | Dinamaana.com | 08-07-2024 ಬದಲಾದ ಭಾರತದ ರಾಜಕೀಯ, ಸಾಮಾಜಿಕ ಪರಿಸ್ಥಿತಿಯಲ್ಲಿ ರಾಜಕೀಯ…

By Dinamaana Kannada News

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

ದಾವಣಗೆರೆ :  ದೇಶ ಮತ್ತು ಯೋಧರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿರುವುದು ಈ ದೇಶಕ್ಕೆ ಒಳ್ಳೆಯ ಬೆಳವಣಿಗೆಯಲ್ಲ. ಬಿಜೆಪಿ ಪಕ್ಷದವರು…

By Dinamaana Kannada News

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere) : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ…

By Dinamaana Kannada News

You Might Also Like

Daavanagere
ಅಪರಾಧ ಸುದ್ದಿ

ಮನೆ ಕಳ್ಳತನ ಪ್ರಕರಣ:12 ಗಂಟೆಯಲ್ಲಿ ಆರೋಪಿ ಬಂಧನ

By Dinamaana Kannada News
Daavanagere
ತಾಜಾ ಸುದ್ದಿ

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

By Dinamaana Kannada News
Dr. D. Francis
ಅಭಿಪ್ರಾಯ

poem|ಮನವು ಹೇಳದ ಮಾತು:ಡಾ.ಡಿ. ಫ್ರಾನ್ಸಿಸ್

By Dinamaana Kannada News
B. Srinivas
ಅಭಿಪ್ರಾಯ

poem|ತಾಯಂದಿರು:ಬಿ.ಶ್ರೀನಿವಾಸ

By ಬಿ.ಶ್ರೀನಿವಾಸ
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?