Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ರೈಲಿನಲ್ಲಿ ಕಳವು ಪ್ರಕರಣ:3.43 ಲಕ್ಷ ಮೌಲ್ಯದ ಚಿನ್ನಾಭರಣ,ಲ್ಯಾಪ್‌ಟಾಪ್ ವಶ
ಅಪರಾಧ ಸುದ್ದಿತಾಜಾ ಸುದ್ದಿ

ರೈಲಿನಲ್ಲಿ ಕಳವು ಪ್ರಕರಣ:3.43 ಲಕ್ಷ ಮೌಲ್ಯದ ಚಿನ್ನಾಭರಣ,ಲ್ಯಾಪ್‌ಟಾಪ್ ವಶ

Dinamaana Kannada News
Last updated: January 2, 2026 3:07 pm
Dinamaana Kannada News
Share
Davanagere crime news
SHARE
ದಾವಣಗೆರೆ: ಚಲಿಸುವ ರೈಲಿನಲ್ಲಿ ಪ್ರಯಾಣಿಕರೊಬ್ಬರ ಚಿನ್ನಾಭರಣ, ಲ್ಯಾಪ್‌ಟಾಪ್ ಕಳವು ಮಾಡಿದ್ದ ಆರೋಪಿಯನ್ನು ಆರ್ ಪಿಎಒಫ್ ಮತ್ತು ಜಿಆರ್ ಪಿ ಪೊಲೀಸರು ಬಂಧಿಸಿ 3.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಲ್ಯಾಪ್‌ಟಾಪ್ ವಶಪಡಿಸಿಕೊಂಡಿದ್ದಾರೆ.
ಮೊಹಮ್ಮದ್ ಅಮ್ಜದ್ ಬಂಧಿತ ಆರೋಪಿ. ಕಳೆದ 2025ರ ಡಿ.21ರಂದು ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ (20688 ನಂಬರ್ ನ )ಎಕ್ಸ್ ಪ್ರೆಸ್ ರೈಲಿನಲ್ಲಿ ಹುಬ್ಬಳ್ಳಿಯ ಮೇಲುಗಿರಿ ಶಿರೂರ್ ಪಾಕ್೯ ಬಳಿಯ ನಿವಾಸಿ ಎಂ.ವಿನಯ್  ಪ್ರಯಾಣ ಬೆಳೆಸಿದ್ದರು.
ರಾತ್ರಿ ವೇಳೆ ಪ್ರಯಾಣ ಬೆಳೆಸಿದ್ದು, ನಿದ್ರೆಯಲ್ಲಿದ್ದಾಗ ಅವರ ಬಳಿಯಿದ್ದ 3.43ಲಕ್ಷ ರೂ. ಮೌಲ್ಯದ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದಾನೆ. ಮಾರ್ಗ ಮಧ್ಯೆ ಎಚ್ಚರವಾ ದಾಗ ಚಿನ್ನಾಭರಣ, ಮೊಬೈಲ್, ಲ್ಯಾಪ್‌ಟಾಪ್ ಕಳವು ಆಗಿರುವುದು ಗೊತ್ತಾಗಿದೆ. ಕೂಡಲೇ ಆನ್ ಲೈನ್ ಮೂಲಕ ಆರ್ ಪಿಎಫ್ ಠಾಣೆಗೆ ದೂರು ನೀಡಿದ್ದಾರೆ.
ಮಧ್ಯರಾತ್ರಿ 1.20 ಗಂಟೆಗೆ ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ರೈಲು ಬಂದ ತಕ್ಷಣವೇ ಆಪರೇಷನ್ ಯಾತ್ರಿ ಸುರಕ್ಷಾ ಕಾರ್ಯಾಚರಣೆಯಲ್ಲಿದ್ದ ಜಿಆರ್ ಪಿ ಇನ್ಸ್ ಪೆಕ್ಟರ್  ಕೃಷ್ಣ ನಾಯಕ್  ಹಾಗೂ ಆರ್ ಪಿಎಫ್  ಇನ್ಸ್ ಪೆಕ್ಟರ್ ರಂಜನ್ ಕುಮಾರ್ ಭಾರಾಧ್ವಜ ನೇತೃತ್ವದಲ್ಲಿ ಜಂಟಿ ತಂಡ ಪರಿಶೀಲಿಸಿದಾಗ ಅದೇ ರೈಲು ಗಾಡಿಯಲ್ಲಿ ಮೊಹಮ್ಮದ್ ಅಮ್ಜದ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ಮಾಡಿದಾಗ  ಆ ವ್ಯಕ್ತಿ ಈ ಎಲ್ಲಾ ವಸ್ತುಗಳನ್ನು ಕಳುವು ಮಾಡಿರುವುದು ದೃಢಪಟ್ಟ ನಂತರ ಆರೋಪಿಯನ್ನು ವಶಕ್ಕೆ ಪಡೆದು ಜಿಆರ್ ಪಿ ಠಾಣೆಯಲ್ಲಿ ಕಳವು ಪ್ರಕರಣ ದಾಖಲಿಸಿದ್ದಾರೆ.
Read also : ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
ಜಂಟಿ ಕಾರ್ಯಾಚರಣೆಯ ತಂಡದ ನೇತೃತ್ವ ವಹಿಸಿದ್ದ ಆರ್ ಪಿಎಫ್  ಸಬ್ ಇನ್ಸ್ ಪೆಕ್ಟರ್  ಎ. ಕೆ. ರೆಡ್ಡಿ ಹಾಗೂ  ಜಿಆರ್ ಪಿ ಎಎಸ್ ಐ ಜಾನ್ ಕೊರಿಯೋ ಕೂಸ್ ಮತ್ತು ಮುಖ್ಯ ಪೇದೆ  ಟಿ. ಶಿವಾನಂದ ಹಾಗೂ  ದಾವಣಗೆರೆ ಜಿಆರ್ ಪಿ ಸಿಬ್ಬಂದಿಗಳಾದಂತ ದಿನೇಶ್ ಕುಮಾರ್,ಚೇತನ್,ಕಿರಣ್ ಹಾಗೂ ಮಾಂತೇಶ್  ಇದ್ದರು.
TAGGED:crime newsDavanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
Next Article eagle fish was caught in a trap ಸಾಸ್ವೆಹಳ್ಳಿ ಗ್ರಾಮದಲ್ಲಿ ಬಲೆಗೆ ಬಿದ್ದ 32 ಕೆಜಿ ತೂಕದ ಹದ್ದಿನ ಮೀನು!

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಶಿಕ್ಷಣ ಕ್ರಾಂತಿಯಲ್ಲಿ ಎನ್‌ಎಸ್‌ಎಸ್ ಮಹತ್ವದ ಪಾತ್ರ : ಡಾ. ವಸಂತ್ ಶೆಟ್ಟಿ

ದಾವಣಗೆರೆ (Davanagere) :  ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಧೃಡಗೊಳ್ಳವ ಕಡೆಗೆ ಗಮನಹರಿಸಬೇಕೆ ಹೊರತು ಪ್ರತಿ ಸ್ಪರ್ಧಿಯನ್ನು ಸೋಲಿಸುವ ತಂತ್ರದಕಡೆಗಲ್ಲ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು,…

By Dinamaana Kannada News

ವಾಷಿಂಗ್ಟನ್ ಯೂನಿವರ್ಸಿಟಿಯಿಂದ ಪ್ರೀತಿ ಗೆ ಡಾಕ್ಟರೇಟ್ ಪದವಿ

ದಾವಣಗೆರೆ, ಮಾ. 12: ನಗರದ ಪ್ರೀತಿಯವರಿಗೆ ಶಿಕ್ಷಣ, ಆಡಳಿತ ಹಾಗೂ ಮಾರ್ಕೆಟಿಂಗ್ ಸಾಧನೆಯನ್ನು ಗುರುತಿಸಿ ಅಮೆರಿಕದ ವಾಷಿಂಗ್ಟನ್ ಯೂನಿವರ್ಸಿಟಿ ಯು (ಡಿಜಿಟಲ್…

By Dinamaana Kannada News

ನಾಗರಿಕ ರಕ್ಷಣಾ ಸ್ವಯಂ ಸೇವಕರಾಗಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ

ದಾವಣಗೆರೆ (Davanagere): ಅಗ್ನಿ ಶಾಮಕ, ನಾಗರಿಕ ರಕ್ಷಣಾ ಮತ್ತು ಗೃಹ ರಕ್ಷಕ ಡೈರೆಕ್ಟರ್ ಜನರಲ್ ಇವರು ಹೆಚ್ಚಿನ ಸಂಖ್ಯೆಯ ಮಾಜಿ…

By Dinamaana Kannada News

You Might Also Like

jagalore
ತಾಜಾ ಸುದ್ದಿ

ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

By Dinamaana Kannada News
Davanagere
ತಾಜಾ ಸುದ್ದಿ

ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌

By Dinamaana Kannada News
Applications invited
ತಾಜಾ ಸುದ್ದಿ

ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?