ದಾವಣಗೆರೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪ.ಪಂಗಡಗಳ ಅಭಿವೃದ್ದಿ ನಿಗಮ, ದಾವಣಗೆರೆ ಜಿಲ್ಲಾ ಕಚೇರಿಯಲ್ಲಿ ಪ್ರಸಕ್ತ ಸಾಲಿಗೆ ನಿಗಮದ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ http://sevasindu.karnataka.
Read also : ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ|ಸಹಾಯಧನ ನೀಡಲು ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಲು ದೂ.ಸಂ:08192-233309 ನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.