Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಕ್ಷಿಣ ಕಾಂಗ್ರೆಸ್‍ನಿಂದ ಎಸ್ಸೆಸ್ ಅವರಿಗೆ ಶ್ರದ್ಧಾಂಜಲಿ
ತಾಜಾ ಸುದ್ದಿ

ದಕ್ಷಿಣ ಕಾಂಗ್ರೆಸ್‍ನಿಂದ ಎಸ್ಸೆಸ್ ಅವರಿಗೆ ಶ್ರದ್ಧಾಂಜಲಿ

Dinamaana Kannada News
Last updated: December 17, 2025 4:37 am
Dinamaana Kannada News
Share
Davanagere
SHARE

ದಾವಣಗೆರೆ: ದಾವಣಗೆರೆ ದಕ್ಷಿಣದ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಅಯೂಬ್ ಪೈಲ್ವಾನ್ ಅವರ ಅಧ್ಯಕ್ಷತೆಯಲ್ಲಿ ನಗರದ ಹರಳಿ ಮರ ವೃತ್ತದಲ್ಲಿ ದಾವಣಗೆರೆ ದಕ್ಷಿಣ ಕಾಂಗ್ರೆಸ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಲಾಯಿತು.

ದೂಡ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ಅವರು ಮಾತನಾಡಿ, ಶಾಮನೂರು ಶಿವಶಂಕರಪ್ಪ ಅವರು ಎಲ್ಲಾ ಸಮಾಜವನ್ನು ಒಗ್ಗೂಡಿಸಿಕೊಂಡು ಸಮಾಜದ ಏಳಿಗೆಯನ್ನು ಬಯಸಿದವರು. ದಾವಣಗೆರೆಯ ಅಭಿವೃದ್ಧಿಗೆ ಶ್ರಮಿಸಿದ್ದರು ಎಂದರು.

ಅಧ್ಯಕ್ಷ ಅಯೂಬ್ ಪೈಲ್ವಾನ್ ಮಾತನಾಡಿ, ಎಲ್ಲಾ ಸಮಾಜಕ್ಕೆ ಎಲ್ಲಾ ರೀತಿಯ ಸೌಕರ್ಯಗಳು ನೀಡಿ ಕಷ್ಟ ಬಂದಾಗ ನೆರವು ನೀಡಿ ಸಮಸ್ಯೆಗಳನ್ನು ಬಗೆಹರಿಸಿ ನಮ್ಮ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಿದ್ದ ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಅಂತಹ ಧೀಮಂತ ನಾಯಕರನ್ನು ಕಳೆದುಕೊಂಡು ತಬ್ಬಲಿಗಳ ಆಗಿದ್ದೇವೆ ಎಂದರು.

Read also : ಯುವನಿಧಿ ಸ್ವಯಂ ಘೋಷಣೆ ಮಾಡುವ ಪ್ರಕ್ರಿಯೆ ಡಿಸೆಂಬರ್-2025ರ ತಿಂಗಳಾಂತಕ್ಕೆ ವಿಸ್ತರಣೆ

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಎಸ್ ಮಲ್ಲಿಕಾರ್ಜುನ್, ರಹೀಂ ಸಾಬ್, ಪರಶುರಾಮ್ ತಕ್ಕಡಿ, ಜಾಕಿರ್ ಪಂಡಿತ್ , ಹರೀಶ್, ಲಿಯಾಖತ್ ಆಲಿ, ಇಬ್ರಾಹಿಂ ಕಲೀಲ್, ಸಾಗರ್, ಸಲ್ಮಾ ಭಾನು, ಮಂಜುಳಮ್ಮ, ಮಂಗಳಮ್ಮ , ದಾದಾಪೀರ್, ಮಾರುತಿ ಇತರರು ಇದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Yuvanidhi ಯುವನಿಧಿ ಸ್ವಯಂ ಘೋಷಣೆ ಮಾಡುವ ಪ್ರಕ್ರಿಯೆ ಡಿಸೆಂಬರ್-2025ರ ತಿಂಗಳಾಂತಕ್ಕೆ ವಿಸ್ತರಣೆ
Next Article ಜಗಳೂರು: 432 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಲೋಪ? ಅವೈಜ್ಞಾನಿಕ ಕಾಮಗಾರಿ ವಿರುದ್ಧ ಆಕ್ರೋಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆಯಲ್ಲಿ ನೋವಾ ಐವಿಎಫ್ (Nova IVF)ಆರಂಭ   

ದಾವಣಗೆರೆ: ಅಂತಾರಾಷ್ಟ್ರೀಯ ಮಾನದಂಡಗಳನ್ನು ಹೊಂದಿರುವ ಭಾರತದ ಅತಿದೊಡ್ಡ ಫರ್ಟಿಲಿಟಿಚೈನ್‍ಗಳಲ್ಲಿ ಒಂದಾದ ನೋವಾ ಐವಿಎಫ್ ಫರ್ಟಿಲಿಟಿ ದಾವಣಗೆರೆಯಲ್ಲಿ ತೆರೆದಿದೆ. ಜೀವನಶೈಲಿಯ ಬದಲಾವಣೆಗಳು…

By Dinamaana Kannada News

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

ಮಕ್ಕಳು ಅರಳುವ ಹೂಗಳಿದ್ದಂತೆ. ಅವರಿಗೆ ಸಿಗುವ ಪರಿಸರ, ಬೋಧನೆ ಮತ್ತು ಮಾರ್ಗದರ್ಶನ ಅವರ ಭವಿಷ್ಯವನ್ನು ರೂಪಿಸುತ್ತದೆ. ಈ ಮಾರ್ಗದರ್ಶನದಲ್ಲಿ, ನೀತಿ…

By Dinamaana Kannada News

ಶ್ರೀ ದುರ್ಗಾಂಭಿಕ ದೇವಿ ಜಾತ್ರೆ -ಪ್ರಾಣಿಬಲಿ ನಿಷೇಧ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

ದಾವಣಗೆರೆ, ಜ 14 : ಫೆಬ್ರವರಿ 22 ರಿಂದ ಆರಂಭವಾಗುವ ನಗರದೇವತೆ ಶ್ರೀ ದುರ್ಗಾಂಭಿಕ ದೇವಿ ಜಾತ್ರೆಯನ್ನು ವ್ಯವಸ್ಥಿತವಾಗಿ ಆಚರಿಸಲು…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷಗಳ ಕಾರಾಗೃಹ ಶಿಕ್ಷೆ

By Dinamaana Kannada News
Power outage
ತಾಜಾ ಸುದ್ದಿ

ನಗರದ ವಿವಿಧ ಪ್ರದೇಶಗಳಲ್ಲಿ ಜ.24 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಉಚಿತ ಆರೋಗ್ಯ ತಪಾಸಣಾ ಶಿಬಿರ

By Dinamaana Kannada News
Davanagere
ತಾಜಾ ಸುದ್ದಿ

ಗಣಿತದ ಮೂಲಕ ಸಮಸ್ಯೆ ಪರಿಹಾರ ಕೌಶಲ್ಯವನ್ನು ಬೆಳೆಸಿಕೊಳ್ಳಿ:ನ್ಯಾ.ಮಹಾವೀರ ಎಂ.ಕರೇಣ್ಣವರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?