Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತುಂಗಭದ್ರಾ|ಒಳ ಹರಿವು ಹೆಚ್ಚಳ,ತುಂಬಲು ಇನ್ನೂ 6 ಅಡಿ ಬಾಕಿ
ತಾಜಾ ಸುದ್ದಿ

ತುಂಗಭದ್ರಾ|ಒಳ ಹರಿವು ಹೆಚ್ಚಳ,ತುಂಬಲು ಇನ್ನೂ 6 ಅಡಿ ಬಾಕಿ

Dinamaana Kannada News
Last updated: July 28, 2025 3:26 am
Dinamaana Kannada News
Share
BHADRA DAM
SHARE

Bhadra dam water level today  : ಚಿಕ್ಕಮಗಳೂರಿನ ಭಾಗದಲ್ಲಿ ಮಳೆಯ ಅರ್ಭಟ ಹಿನ್ನಲೆಯಲ್ಲಿ ಬಯಲು ಸೀಮೆಯ ಜೀವನಾಡಿಯಾದ ತುಂಗಾಭದ್ರೆಗೆ ನೀರಿನ ಹರಿವು ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿತುಂಗಾ ಭದ್ರಾ ಡ್ಯಾಂ ತುಂಬಲು ಇನ್ನು ಕೆಲವೆ ದಿನ ಬಾಕಿ ಉಳಿದಿದೆ.

ದಾವಣಗೆರೆ -ಶಿವಮೊಗ್ಗ –ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಜನರ ಬದುಕಾದ ಭದ್ರಾಜಲಾಶಯದಲ್ಲಿ ಪ್ರಸ್ತುತ ಒಳಹರಿವಿನ ಪ್ರಮಾಣ 37226 ರಷ್ಟುದೆ. ಅಲ್ಲದೇ ಒಳಹರವಿನಷ್ಟೇ ಹೊರಹರಿವಿನ ಪ್ರಮಾಣವು ಹೆಚ್ಚಳವಾಗಿದೆ. ಇದರಿಂದ ಭದ್ರೆ ತುಂಬಲು ದಿನಗಣನೆ ಆರಂಭವಾಗಿದೆ. ನೀರಿನ ಒಳ ಮತ್ತು ಹರಿವು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ನದಿಗಳು ಮೈದುಂಬಿ ಹರಿಯುತ್ತಿವೆ. ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹ ಸೃಷ್ಠಿಯಾಗಿದೆ. ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಸೂಚನೆ ನೀಡಿದೆ.

Read also : ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ಸ್ ನೀರು : ಎಚ್ಚರಿಕೆಯಿಂದಿರಲು ಡಿಸಿ ಸೂಚನೆ

ಜು.28 .2025 ರಂದು 37226 ಕ್ಯೂಸೆಕ್ ನೀರಿನ ಹರಿವು ಇದ್ದು. ಭದ್ರಾ ಜಲಾಶಯದಿಂದ ಸದ್ಯ 37226 ನೀರು ಬಿಡಲಾಗುತ್ತಿದೆ. ಜಲಾಯಶದ ಇಂದಿನ ಮಟ್ಟ 180.6 ಇದ್ದು, ಜಲಾಯಶದ ಸಾಮರ್ಥ್ಯ 186 ಅಡಿಯಿದೆ. ತುಂಬಲು 5.4 ಅಡಿ ಬಾಕಿಯಿದೆ. ಹಿಂದಿನ ವರ್ಷ ಇದೇ ದಿನಕ್ಕೆ 180.7ಅಡಿಯಿತ್ತು.

ಭದ್ರಾ ಜಲಾಯಶದ ನೀರಿನ ಮಟ್ಟ

o ಒಳ ಹರಿವು : 37226 ಕ್ಯೂಸೆಕ್
o ಹೊರ ಹರಿವು : 37226 ಕ್ಯೂಸೆಕ್
o ಇಂದಿನ ಮಟ್ಟ : 180.7

TAGGED:Davanagere NewsDinamana.comTungabhadraತುಂಗಭದ್ರಾ |ದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere DC ತುಂಗಭದ್ರಾ ನದಿಗೆ 1.12 ಲಕ್ಷ ಕ್ಯೂಸೆಕ್ಸ್ ನೀರು : ಎಚ್ಚರಿಕೆಯಿಂದಿರಲು ಡಿಸಿ ಸೂಚನೆ
Next Article Political analysis Political analysis|ಸಿದ್ದು ಗುಡುಗಿದ್ರೂ  ಸುರ್ಜೇವಾಲ ಉಳಿದಿದ್ದು ಹೇಗೆ?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮತಕಳ್ಳತನ ತಡೆಯಲು ಪ್ರತಿಬೂತಮಟ್ಟದಲ್ಲಿ ಯುವಕರ ನೇಮಕ : ಮಂಜುನಾಥ ಗೌಡ

ಚನ್ನಗಿರಿ : ಬೂತಮಟ್ಟದಲ್ಲಿ ಮತಕಳ್ಳತನ ತಡೆಯುವ ಉದ್ದೇಶದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಪ್ರತಿ ಬೂತ್‌ಗೆ ಯುವಕರನ್ನು ನೇಮಕ ಮಾಡಲಾಗುವುದು. ಈ…

By Dinamaana Kannada News

ನಿಮ್ಹಾನ್ಸ್ ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭೇಟಿ:ಸಮಗ್ರ ಪರಿಶೀಲನೆ

ದಾವಣಗೆರೆ.ಡಿ.7: ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಸದಸ್ಯೆಯಾಗಿರುವ ದಾವಣಗೆರೆ  ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು…

By Dinamaana Kannada News

ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು  

ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‍ಕುಮಾರ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dr. B Shivakumar
ಆರೋಗ್ಯ

ಜಿಗಣೆ ಚಿಕಿತ್ಸೆಅದರ ಔಷಧೀಯ ಮಹತ್ವ: ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
Mallikarjuna Kadakola
ತಾಜಾ ಸುದ್ದಿ

ಕಡಕೋಳ ನೆಲದ ನೆನಪುಗಳು ಕೃತಿಗೆ ರಾಷ್ಟ್ರೀಯ ಪುರಸ್ಕಾರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?